Udayavni Special

1985ರಿಂದ ಸತತವಾಗಿ ನಡೆಯುತ್ತಿದ್ದ ‘ಇಂದಿರಾಗಾಂಧಿ ಮ್ಯಾರಥಾನ್ ರೇಸ್’ಗೆ ಬ್ರೇಕ್: ಕಾರಣವೇನು ?


Team Udayavani, Nov 20, 2020, 1:39 PM IST

Indira Marathon

ಉತ್ತರ ಪ್ರದೇಶ:  ಮಾಜಿ ಪ್ರಧಾನ ಮಂತ್ರಿ ಇಂದಿರಾಗಾಂಧಿಯವರ ಜನ್ಮದಿನದ ಸವಿನೆನಪಿಗಾಗಿ 1985 ರಿಂದ ನಡೆಸಿಕೊಂಡು ಬರಲಾಗುತ್ತಿದ್ದ ‘ಇಂದಿರಾ ಗಾಂಧಿ ಮ್ಯಾರಾಥಾನ್ ಓಟ’ವನ್ನು ಕೋವಿಡ್-19 ಕಾರಣದಿಂದ ನಿಗದಿತ ದಿನಾಂಕದಂದು ನಡೆಸುವಲ್ಲಿ ಉತ್ತರ ಪ್ರದೇಶ ಸರ್ಕಾರ ವಿಫಲವಾಗಿದೆ.

1990ರ ನವೆಂಬರ್ 19 ರಂದು ಕೂಡ ಈ ಮ್ಯಾರಥಾನ್ ಓಟವನ್ನು ನಡೆಸಲು ಯುಪಿ ಸರ್ಕಾರಕ್ಕೆ ಸಾಧ್ಯವಾಗಿರಲಿಲ್ಲ. ಆದರೆ 1990-91ರ ವಾರ್ಷಿಕ ಕ್ಯಾಲೆಂಡರ್ ನ 1991ರ ಜನವರಿಯಲ್ಲಿ ಈ ಓಟವನ್ನು ಆಯೋಜಿಸಿತ್ತು.

ಈ ಮ್ಯಾರಾಥಾನ್ ಪರಿಕಲ್ಪನೆ ಮಾಜಿ ಪ್ರಧಾನಿ ಇಂದಿರಾಗಾಧಿಯವರ ಜನ್ಮದಿನದ ಅಂಗವಾಗಿ ರೂಪುಗೊಂಡಿತ್ತು. ಆರಂಭದಲ್ಲಿ ಮೊದಲ ಬಹುಮಾನ ವಿಜೇತರಿಗೆ 50 ಸಾವಿರ ನೀಡಲಾಗುತ್ತಿತ್ತು. ಹಾಗೂ ಮೊದಲ ಹಾಗೂ ಎರಡನೇ ರನ್ನರ್ ಅಪ್ ಗಳಿಗೆ ತಲಾ 25 ಸಾವಿರ ಹಾಗೂ 15 ಸಾವಿರ ನೀಡಲಾಗುತ್ತಿತ್ತು. ನಂತರದ ವರ್ಷಗಳಲ್ಲಿ ಬಹುಮಾನ ಮೊತ್ತವನ್ನು 1ಲಕ್ಷಕ್ಕೆ ಏರಿಸಲಾಗಿತ್ತು. ಕಳೆದೆರಡು ವರ್ಷಗಳಿಂದ ಮಹಿಳಾ ಮತ್ತು ಪುರುಷ ವಿಜೇತ ಸ್ಪರ್ಧಿಗಳಿಗೆ ತಲಾ 2 ಲಕ್ಷ ಬಹುಮಾನ ಹಣವನ್ನು ನೀಡಲಾಗುತ್ತಿತ್ತು. ಮೊದಲ ಮತ್ತು ಎರಡನೇ ರನ್ನರ್ ಅಪ್ ಸ್ಥಾನಿಗಳಿಗೆ ತಲಾ 1 ಲಕ್ಷ ಮತ್ತು 75 ಸಾವಿರದ ಜೊತೆಗೆ 11 ಮಂದಿಗೆ ಸಮಾಧಾನಕರ ಬಹುಮಾನ ನೀಡಿ ಗೌರವಿಸಲಾಗುತ್ತಿತ್ತು.

ಇದನ್ನೂ ಓದಿ:ಲಾಕೌಟ್‌ ತೆರವು: ಉದ್ಯೋಗಕ್ಕೆಬಾರದ ನೌಕರರು

ಒಟ್ಟು 42.195 ಕಿ.ಮೀ ದೂರವಿರುವ ಈ ಮ್ಯಾರಥಾನ್ ಓಟ ನೆಹರೂ ಮನೆತನದ ಪೂರ್ವಜರ ಕುಟುಂಬದವರ ಸ್ಥಳವಾದ ಆನಂದಭವನದಿಂದ  ಆರಂಭಗೊಂಡು, ಮಧನ್ ಮೋಹನ್ ಮಾಳವಿಯ ಕ್ರೀಡಾಂಗಳದಲ್ಲಿ ಅಂತ್ಯಗೊಳ್ಳುತ್ತಿತ್ತು.

ಈ ಓಟವು ಪ್ರರ್ತಿವರ್ಷ ದೇಶದ ಅತೀ ದೂರದ ಓಟಗಾರರು ಭಾಗವಹಿಸುತ್ತಿದ್ದ ಶ್ರೀಮಂತ ಪರಂಪರೆಯ   ಕ್ರೀಡಾಕೂಟ ಎಂಬ ಖ್ಯಾತಿಗೆ ಪಾತ್ರವಾಗಿತ್ತು.

ಇದನ್ನೂ ಓದಿ:ಕಾಪು ಶಾಸಕ ಲಾಲಾಜಿ ಮೆಂಡನ್ ಗೆ ಸಚಿವ ಸ್ಥಾನ ನೀಡಲು ಮೀನುಗಾರರ ವೇದಿಕೆ ಆಗ್ರಹ

ಕೋವಿಡ್ ನ ಕಾರಣದಿಂದ  ಈ ವರ್ಷ  ಮ್ಯಾರಾಥಾನ್ ಗೆ ಕಂಟಕ ಎದುರಾಗಿದ್ದು, ಪ್ರಸಕ್ತ ಸಾಲಿನ ಕ್ರೀಡಾ ಕ್ಯಾಲೆಂಡರ್ ನಲ್ಲಿ ಜರುಗುತ್ತದೆಯೋ ಇಲ್ಲವೋ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ತಿಳಿದಿಲ್ಲ ಎಂದು ಜಿಲ್ಲಾ ಕ್ರೀಡಾ ಅಧಿಕಾರಿ ಅನಿಲ್ ತಿವಾರಿ ತಿಳಿಸಿದ್ದಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಗೆಳೆಯರನ್ನು ಆಗಾಗ ಮಾತಾಡಿಸ್ತಾ ಇದೀರಾ?

ಗೆಳೆಯರನ್ನು ಆಗಾಗ ಮಾತಾಡಿಸ್ತಾ ಇದೀರಾ?

ದೇಶದೊಳಗಿನ ಸೈನಿಕರೇ ಗೃಹ ರಕ್ಷಕರು

ದೇಶದೊಳಗಿನ ಸೈನಿಕರೇ ಗೃಹ ರಕ್ಷಕರು

ಕಾಂಗ್ರೆಸ್‌ ಸಖ್ಯದಿಂದ ನನ್ನ ಹೆಸರು ಸರ್ವನಾಶ

ಕಾಂಗ್ರೆಸ್‌ ಸಖ್ಯದಿಂದ ನನ್ನ ಹೆಸರು ಸರ್ವನಾಶ

ಹೂಡಿಕೆದಾರರಾಗಲು ಈ ಅಂಶಗಳ ಅರಿವಿರಲಿ

ಹೂಡಿಕೆದಾರರಾಗಲು ಈ ಅಂಶಗಳ ಅರಿವಿರಲಿ

Village

ವ್ಯಾಜ್ಯಮುಕ್ತ, ಭಯಮುಕ್ತ ರಾಜ್ಯ ನಮ್ಮದಾಗಲಿ…

Sportsಟಿ20: ಸರಣಿ ಗೆಲುವಿನತ್ತ ಭಾರತದ ದಿಟ್ಟ ಹೆಜ್ಜೆ

ಟಿ20: ಸರಣಿ ಗೆಲುವಿನತ್ತ ಭಾರತದ ದಿಟ್ಟ ಹೆಜ್ಜೆ

ಡಿ.10ಕ್ಕೆ ಹೊಸ ಸಂಸತ್‌ ಭವನಕ್ಕೆ ಮೋದಿ ಶಂಕು

ಡಿ.10ಕ್ಕೆ ಹೊಸ ಸಂಸತ್‌ ಭವನಕ್ಕೆ ಮೋದಿ ಶಂಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡಿ.10ಕ್ಕೆ ಹೊಸ ಸಂಸತ್‌ ಭವನಕ್ಕೆ ಮೋದಿ ಶಂಕು

ಡಿ.10ಕ್ಕೆ ಹೊಸ ಸಂಸತ್‌ ಭವನಕ್ಕೆ ಮೋದಿ ಶಂಕು

farmer4

ಮೌನಕ್ಕೆ ಕೇಂದ್ರ ಕಂಪನ: 5ನೇ ಸುತ್ತಿನ ಸಭೆ ವಿಫ‌ಲ, 8ಕ್ಕೆ ಬಂದ್‌,  9ರಂದು ಮತ್ತೆ ಸಭೆ

Vaccine

ಲಸಿಕೆ ಖರೀದಿ: ಭಾರತವೇ ಪ್ರಥಮ

ಹೈದರಾಬಾದ್‌: ಬಿಜೆಪಿ 12 ಪಟ್ಟು ಹಿಗ್ಗಿದ್ದು ಹೇಗೆ?

ಹೈದರಾಬಾದ್‌: ಬಿಜೆಪಿ 12 ಪಟ್ಟು ಹಿಗ್ಗಿದ್ದು ಹೇಗೆ?

2 ವರ್ಷಗಳ ಗರಿಷ್ಠಕ್ಕೆ ಪೆಟ್ರೋಲ್‌ ಬೆಲೆ ಏರಿಕೆ

2 ವರ್ಷಗಳ ಗರಿಷ್ಠಕ್ಕೆ ಪೆಟ್ರೋಲ್‌ ಬೆಲೆ ಏರಿಕೆ

MUST WATCH

udayavani youtube

ಮಂಗಳೂರು: ಉಗ್ರರ ಪರ ಗೋಡೆ ಬರಹ ಪ್ರಕರಣ; ಇಬ್ಬರ ಬಂಧನ

udayavani youtube

ಮರಾಠ ಅಭಿವೃದ್ಧಿ ಪ್ರಾಧಿಕಾರ ವಿರೋಧಿಸಿ ಬಂದ್ | Udayavani

udayavani youtube

ಮಂಗಳೂರು ದೋಣಿ ದುರಂತದಲ್ಲಿ ಮೃತಪಟ್ಟವರಲ್ಲಿ ಅನ್ಸಾರ್ ಎಂಬಾತನ ಮೃತ ದೇಹಕ್ಕಾಗಿ ಹುಡುಕಾಟ

udayavani youtube

ಕುಂದಾಪುರ: ಬಾವಿಗೆ ಬಿದ್ದ ಜಿಂಕೆಯ ರಕ್ಷಣೆ

udayavani youtube

ಅನಾರೋಗ್ಯಕ್ಕೆ ಕುಗ್ಗದೆ ಕೃಷಿಯಲ್ಲಿ ಬದುಕು ಬದಲಿಸಿಕೊಂಡ ಸಾಧಕ

ಹೊಸ ಸೇರ್ಪಡೆ

ಗೆಳೆಯರನ್ನು ಆಗಾಗ ಮಾತಾಡಿಸ್ತಾ ಇದೀರಾ?

ಗೆಳೆಯರನ್ನು ಆಗಾಗ ಮಾತಾಡಿಸ್ತಾ ಇದೀರಾ?

ದೇಶದೊಳಗಿನ ಸೈನಿಕರೇ ಗೃಹ ರಕ್ಷಕರು

ದೇಶದೊಳಗಿನ ಸೈನಿಕರೇ ಗೃಹ ರಕ್ಷಕರು

ಕಾಂಗ್ರೆಸ್‌ ಸಖ್ಯದಿಂದ ನನ್ನ ಹೆಸರು ಸರ್ವನಾಶ

ಕಾಂಗ್ರೆಸ್‌ ಸಖ್ಯದಿಂದ ನನ್ನ ಹೆಸರು ಸರ್ವನಾಶ

ಹೂಡಿಕೆದಾರರಾಗಲು ಈ ಅಂಶಗಳ ಅರಿವಿರಲಿ

ಹೂಡಿಕೆದಾರರಾಗಲು ಈ ಅಂಶಗಳ ಅರಿವಿರಲಿ

Village

ವ್ಯಾಜ್ಯಮುಕ್ತ, ಭಯಮುಕ್ತ ರಾಜ್ಯ ನಮ್ಮದಾಗಲಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.