ಮದುವೆಯ ಖುಷಿಯಲ್ಲಿ ಫೈರಿಂಗ್ ಮಾಡಿದ ಪೊಲೀಸಪ್ಪ; ಪ್ರಕರಣ ದಾಖಲು

Team Udayavani, Dec 8, 2019, 8:38 AM IST

ಹರಿದ್ವಾರ್: ಮದುವೆ ಮೆರವಣಿಗೆಯಲ್ಲಿ ಖುಷಿಯಿಂದ ನಲಿಯುತ್ತಿದ್ದ ಪೊಲೀಸ್ ಒಬ್ಬರು ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ಉತ್ತರಾಖಂಡ್ ನ ಹರಿದ್ವಾರದಲ್ಲಿ ನಡೆದಿದೆ.

ಪ್ರಕರಣದ ಸಂಬಂಧ ಓರ್ವ ಪೊಲೀಸ್ ಸೇರಿ ಇಬ್ಬರ ಮೇಲೆ ಪ್ರಕರಣ ದಾಖಲಾಗಿದೆ.

ಮದುವೆ ಮೆರವಣಿಗೆಯಲ್ಲಿ ನೃತ್ಯ ಮಾಡುತ್ತಿದ್ದ ವೇಳೆ ಈ ಪೊಲೀಸಪ್ಪ ಮೊದಲ ಒಂದು ಸುತ್ತು ಗುಂಡು ಹಾರಿಸಿದ್ದ. ನಂತರ ಇನ್ನೊಬ್ಬ ವ್ಯಕ್ತಿ ಆತನೊಂದಿಗೆ ಮತ್ತೊಂದು ಸುತ್ತಿನ ಗುಂಡು ಹಾರಿಸಿದ್ದಾನೆ. ಈ ವಿಡಿಯೋ ಈಗ ವೈರಲ್ ಆಗಿದ್ದು, ಇದರ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ