ಪತಿ ನಟರಾಜನ್ ವಿಧಿವಶ ; ಪೆರೋಲ್ ಮೇಲೆ ಶಶಿಕಲಾ ಚೆನ್ನೈಗೆ
Team Udayavani, Mar 20, 2018, 8:33 AM IST
ಚೆನ್ನೈ: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲುಶಿಕ್ಷೆಗೊಳಗಾಗಿರುವ ಎಐಎಡಿಎಂಕೆ ನಾಯಕಿ ಶಶಿಕಲಾ ಪತಿ ಮಾರುತಪ್ಪನ್ ನಟರಾಜನ್ ಅವರು ಬಹುಅಂಗಾಂಗ ವೈಫಲ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಸುಕಿನ 1.30 ರ ವೇಳೆಗೆ ವಿಧಿವಶರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಈ ಹಿನ್ನಲೆಯಲ್ಲಿ ಶಶಿಕಲಾ ಪೆರೋಲ್ ಮೇಲೆ ಚೆನ್ನೈಗೆ ತೆರಳುತ್ತಿರುವುದಾಗಿ ತಿಳಿದು ಬಂದಿದೆ.
ಶಶಿಕಲಾ ಚೆನ್ನೈಗೆ ತೆರಳಿದ ಬಳಿಕವೇ ಅಂತ್ಯ ಸಂಸ್ಕಾರ ನಡೆಸುವುದಾಗಿ ಕುಟುಂಬ ಮೂಲಗಳು ತಿಳಿಸಿವೆ.
ಪೆರೋಲ್ಗಾಗಿ ಮನವಿ ಸಲ್ಲಿಸಿದ ಕೂಡಲೇ ತುರ್ತಾಗಿ ಕಳುಹಿಸಿಕೊಡಲಾಗುತ್ತದೆ ಎಂದು ಜೈಲು ಅಧೀಕ್ಷಕರು ತಿಳಿಸಿದ್ದಾರೆ.
ಬಹುಅಂಗಾಂಗ ವೈಫಲ್ಯ ಮತ್ತು ಶ್ವಾಸಕೋಶದ ಸೊಂಕಿನಿಂದ ಬಳಲುತ್ತಿದ್ದ ನಟರಾಜನ್ ಮಾರ್ಚ್ 16 ರಂದು ಗ್ಲೆನೇಗಲ್ ಗ್ಲೋಬಲ್ ಸಿಟಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು