Udayavni Special

ಇನ್ನು ಲಸಿಕೆಗೆ ಆನ್ ಲೈನ್ ನೋಂದಣಿ ಕಡ್ಡಾಯವಲ್ಲ

Team Udayavani, Jun 16, 2021, 9:05 AM IST

ಇನ್ನು ಲಸಿಕೆಗೆ ಆನ್ ಲೈನ್ ನೋಂದಣಿ ಕಡ್ಡಾಯವಲ್ಲ

ನವದೆಹಲಿ: ಕೋವಿಡ್ ಲಸಿಕೆ ಪಡೆಯಲು ಮುಂಚಿತವಾಗಿ ಆನ್‌ಲೈನ್‌ ನೋಂದಣಿ ಹಾಗೂ ಕಾಯ್ದಿರಿಸುವಿಕೆ ಇನ್ನು ಮುಂದೆ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಗ್ರಾಮೀಣ ಭಾಗದ ಜನತೆ ಲಸಿಕೆ ಪಡೆಯಲು ತೊಂದರೆ ಪಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. 18 ವರ್ಷ ಮೇಲ್ಪಟ್ಟವರು ಆಯಾ ಲಸಿಕೆ ಕೇಂದ್ರಗಳಿಗೆ ನೇರವಾಗಿ ಭೇಟಿ ನೀಡಿ ಲಸಿಕೆ ಪಡೆಯಬಹುದು ಎಂದಿದೆ.

ಈವರೆಗೆ ಲಸಿಕೆ ಪಡೆಯಲು ಕೋವಿನ್‌ ಆ್ಯಪ್‌ನಲ್ಲಿ ನೋಂದಣಿ ಮಾಡಬೇಕಿತ್ತು. ದಿನಾಂಕ ಗೊತ್ತುಪಡಿಸಿದ ಬಳಿಕ, ಆಯಾ ಕೇಂದ್ರಕ್ಕೆ ಹೋಗಿ ಲಸಿಕೆ ಪಡೆಯಬೇಕಿತ್ತು.

ಇದನ್ನೂ ಓದಿ:ವಿದೇಶಕ್ಕೆ ತೆರಳುವವರಿಗೆ ಈ ದಾಖಲೆಗಳನ್ನು ನೀಡಿದರೆ 28 ದಿನಕ್ಕೆ  2ನೇ ಡೋಸ್‌ ಲಸಿಕೆ

150ರೂ.ಗೆ ಕೊಟ್ಟರೆ ನಷ್ಟ: ಕೇಂದ್ರ ಸರ್ಕಾರಕ್ಕೆ ನಾವು ಡೋಸ್‌ಗೆ 150 ರೂ.ಗಳಂತೆ ಕೊವ್ಯಾಕ್ಸಿನ್‌ ಲಸಿಕೆ ಮಾರಾಟ ಮಾಡುತ್ತಾ ಹೋದರೆ ದೀರ್ಘ‌ಕಾಲದಲ್ಲಿ ನಾವು ಬಹಳಷ್ಟು ನಷ್ಟ ಅನುಭವಿಸಬೇಕಾಗುತ್ತದೆ ಎಂದು ಭಾರತ್‌ ಬಯೋಟೆಕ್‌ ಸಂಸ್ಥೆ ಹೇಳಿದೆ. ಜತೆಗೆ, ಈಗ ನಾವು ಖಾಸಗಿ ಮಾರುಕಟ್ಟೆಗೆ ಹೆಚ್ಚಿನ ದರದಲ್ಲೇ ಲಸಿಕೆ ಮಾರಬೇಕಾಗುತ್ತದೆ ಎಂದೂಹೇಳಿದೆ. ಪ್ರಸ್ತುತ ಕಂಪನಿಯು ಕೊವ್ಯಾಕ್ಸಿನ್‌ ಲಸಿಕೆಯನ್ನು ಕೇಂದ್ರ ಸರ್ಕಾ ರಕ್ಕೆ 150 ರೂ., ರಾಜ್ಯಗಳಿಗೆ 400 ರೂ. ಹಾಗೂ ಖಾಸಗಿ ಆಸ್ಪತ್ರೆಗಳಿಗೆ 1,200 ರೂ.ಗಳಂತೆ ಮಾರಾಟ ಮಾಡುತ್ತಿದೆ.

ಆಸ್ಟ್ರಾಜೆನೆಕಾಗೆ ಹಿನ್ನಡೆ: ಪ್ರತಿಕಾಯ ಗಳ ಕಾಕ್‌ಟೇಲ್‌ ಮೂಲಕ ಕೊರೊನಾಕ್ಕೆ ಪರಿಣಾಮಕಾರಿ ಔಷಧವನ್ನು ಕಂಡು  ಹಿಡಿಯಲು ಹೊರಟಿದ್ದ ಆಸ್ಟ್ರಾಜೆನೆಕಾ ಕಂಪನಿಗೆ ಹಿನ್ನಡೆಯಾಗಿದೆ. ಪ್ರತಿಕಾಯಗಳ ಕಾಕ್‌ಟೇಲ್‌ನ ಕ್ಲಿನಿಕಲ್‌ ಪ್ರಯೋಗದಲ್ಲಿ ಈ ಮಾದರಿ ಔಷಧಿಯು ಕೊರೊನಾ ರೋಗಿಗಳ ಮೇಲೆ ಕೇವಲ ಶೇ. 33ರಷ್ಟು ಮಾತ್ರ ಪರಿಣಾಮ ಬೀರಬಲ್ಲದು ಎಂಬ ಅಂಶ ದೃಢಪಟ್ಟಿದೆ. ಅಮೆರಿಕ,  ಯು.ಕೆ.ನಲ್ಲಿ ಒಟ್ಟು 1,121 ಸ್ವಯಂ ಸೇವಕರಿಗೆ ಈ ಔಷಧಿಯನ್ನು ನೀಡಲಾಗಿತ್ತು.

ಟಾಪ್ ನ್ಯೂಸ್

ಅಡುಗೆ ಉಪ್ಪಿನಲ್ಲಿದೆ ಸೂಕ್ಷ್ಮ ಪ್ಲಾಸ್ಟಿಕ್‌: ಮೂರು ಸಂಸ್ಥೆಗಳ ಅಧ್ಯಯನದಿಂದ ದೃಢ

ಅಡುಗೆ ಉಪ್ಪಿನಲ್ಲಿದೆ ಸೂಕ್ಷ್ಮ ಪ್ಲಾಸ್ಟಿಕ್‌: ಮೂರು ಸಂಸ್ಥೆಗಳ ಅಧ್ಯಯನದಿಂದ ದೃಢ

ಪಿಎಕೆ ಲೀಗ್‌ನಲ್ಲಿ ಆಡಲ್ಲವೆಂದ ಮಾಂಟಿ ಪನೇಸರ್‌

ಪಿಎಕೆ ಲೀಗ್‌ನಲ್ಲಿ ಆಡಲ್ಲವೆಂದ ಮಾಂಟಿ ಪನೇಸರ್‌

ಉಡುಪಿ : ಆ. 16 ರವರೆಗೆ ನೈಟ್ ಕರ್ಫ್ಯೂ ವಿಸ್ತರಣೆ : ಜಿಲ್ಲಾಧಿಕಾರಿ ಜಿ.ಜಗದೀಶ್  ಆದೇಶ 

ಉಡುಪಿ : ಆ. 16 ರವರೆಗೆ ನೈಟ್ ಕರ್ಫ್ಯೂ ವಿಸ್ತರಣೆ : ಜಿಲ್ಲಾಧಿಕಾರಿ ಜಿ.ಜಗದೀಶ್  ಆದೇಶ 

ರಾಜ್ಯಪಾಲರಿಗೆ ಕೈದಿಗಳ ಬಿಡುಗಡೆ ಅಧಿಕಾರ: ಸುಪ್ರೀಂಕೋರ್ಟ್‌

ರಾಜ್ಯಪಾಲರಿಗೆ ಕೈದಿಗಳ ಬಿಡುಗಡೆ ಅಧಿಕಾರ: ಸುಪ್ರೀಂಕೋರ್ಟ್‌

ಮನೆಯೊಳಗೆ ಅಕ್ರಮ ಪ್ರವೇಶಿಸಿ ಅಸಭ್ಯ ವರ್ತನೆ ತೋರಿದ ವ್ಯಕ್ತಿಗೆ ಸಾರ್ವಜನಿಕರಿಂದ ಧರ್ಮದೇಟು

ಮನೆಯೊಳಗೆ ಅಕ್ರಮ ಪ್ರವೇಶಿಸಿ ಅಸಭ್ಯ ವರ್ತನೆ ತೋರಿದ ವ್ಯಕ್ತಿಗೆ ಸಾರ್ವಜನಿಕರಿಂದ ಧರ್ಮದೇಟು

ಲೈಂಗಿಕವಾಗಿ ಬಳಸಿ ವಂಚಿಸುವ ಪ್ರಕರಣಗಳಿಗೆ ವಿಶೇಷ ಕಾನೂನು ಬೇಕು: ಅಲಹಾಬಾದ್‌ ಹೈಕೋರ್ಟ್‌

ಲೈಂಗಿಕವಾಗಿ ಬಳಸಿ ವಂಚಿಸುವ ಪ್ರಕರಣಗಳಿಗೆ ವಿಶೇಷ ಕಾನೂನು ಬೇಕು: ಅಲಹಾಬಾದ್‌ ಹೈಕೋರ್ಟ್‌

ನೀಲಕಂಠರಾಯನ ಗಡ್ಡಿ ಸಮಸ್ಯೆ ಬಗ್ಗೆ ವಿಧಾನಸಭೆಯಲ್ಲಿ ಪ್ರಸ್ತಾಪ: ಈಶ್ವರ ಖಂಡ್ರೆ

ನೀಲಕಂಠರಾಯನ ಗಡ್ಡಿ ಸಮಸ್ಯೆ ಬಗ್ಗೆ ವಿಧಾನಸಭೆಯಲ್ಲಿ ಪ್ರಸ್ತಾಪ: ಈಶ್ವರ ಖಂಡ್ರೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಡುಗೆ ಉಪ್ಪಿನಲ್ಲಿದೆ ಸೂಕ್ಷ್ಮ ಪ್ಲಾಸ್ಟಿಕ್‌: ಮೂರು ಸಂಸ್ಥೆಗಳ ಅಧ್ಯಯನದಿಂದ ದೃಢ

ಅಡುಗೆ ಉಪ್ಪಿನಲ್ಲಿದೆ ಸೂಕ್ಷ್ಮ ಪ್ಲಾಸ್ಟಿಕ್‌: ಮೂರು ಸಂಸ್ಥೆಗಳ ಅಧ್ಯಯನದಿಂದ ದೃಢ

ರಾಜ್ಯಪಾಲರಿಗೆ ಕೈದಿಗಳ ಬಿಡುಗಡೆ ಅಧಿಕಾರ: ಸುಪ್ರೀಂಕೋರ್ಟ್‌

ರಾಜ್ಯಪಾಲರಿಗೆ ಕೈದಿಗಳ ಬಿಡುಗಡೆ ಅಧಿಕಾರ: ಸುಪ್ರೀಂಕೋರ್ಟ್‌

ಲೈಂಗಿಕವಾಗಿ ಬಳಸಿ ವಂಚಿಸುವ ಪ್ರಕರಣಗಳಿಗೆ ವಿಶೇಷ ಕಾನೂನು ಬೇಕು: ಅಲಹಾಬಾದ್‌ ಹೈಕೋರ್ಟ್‌

ಲೈಂಗಿಕವಾಗಿ ಬಳಸಿ ವಂಚಿಸುವ ಪ್ರಕರಣಗಳಿಗೆ ವಿಶೇಷ ಕಾನೂನು ಬೇಕು: ಅಲಹಾಬಾದ್‌ ಹೈಕೋರ್ಟ್‌

Tamil Nadu to soon bring law for banning online rummy games, informs minister

ತಮಿಳುನಾಡಿನಲ್ಲಿ ಆನ್ ಲೈನ್ ಗೇಮ್ಸ್ ನಿಷೇಧ ..!? ಸರ್ಕಾರ ಹೇಳಿದ್ದೇನು..?  

Mahadayi Department Founded Goa Govt

‘ಮಹಾದಾಯಿ’ಗೆ ವಿಶೇಷ ವಿಭಾಗ : ಗೋವಾ ಸರ್ಕಾರದ ಯೋಜನೆ

MUST WATCH

udayavani youtube

ಭಾರಿ ಮಳೆಗೆ ತತ್ತರಿಸಿದ ಮಧ್ಯಪ್ರದೇಶ

udayavani youtube

ಉಳ್ಳಾಲದ ಮಾಜಿ ಶಾಸಕನ ಮನೆಮೇಲೆ NIA ದಾಳಿ

udayavani youtube

ಕೃಷಿ ಕ್ಷೇತ್ರ ಯಾರಿಗೂ ಆತ್ಮಹತ್ಯೆ ಮಾಡಲು ಬಿಡೂದಿಲ್ಲ

udayavani youtube

ಆರೋಗ್ಯಕರ ಜೀವನಕ್ಕೆ ಸರಳ ಸೂತ್ರ ದಿನಚರಿ

udayavani youtube

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಚಿವ ಸಂಪುಟದ ಅಧಿಕಾರ ಸ್ವೀಕಾರ ಕಾರ್ಯಕ್ರಮ

ಹೊಸ ಸೇರ್ಪಡೆ

ಸರಳ ಬೋಧನೆಗೆ ಬಹುವಿಧ ಕಲಿಕೆ ಕಾರ್ಡ್‌

ಸರಳ ಬೋಧನೆಗೆ ಬಹುವಿಧ ಕಲಿಕೆ ಕಾರ್ಡ್‌

ವರ್ಷದಿಂದ ಉದ್ಘಾಟನೆಯಾಗದೆ ಉಳಿದ ಇ-ಗ್ರಂಥಾಲಯ

ವರ್ಷದಿಂದ ಉದ್ಘಾಟನೆಯಾಗದೆ ಉಳಿದ ಇ-ಗ್ರಂಥಾಲಯ

Untitled-1

ಹಾಕಿ: 4 ದಶಕಗಳ ಪದಕ ಬರ ನೀಗೀತೇ?

ಭಾರತದ ವೇಗಕ್ಕೆ ಕುಸಿದ ಇಂಗ್ಲೆಂಡ್‌

ಭಾರತದ ವೇಗಕ್ಕೆ ಕುಸಿದ ಇಂಗ್ಲೆಂಡ್‌

ಅಡುಗೆ ಉಪ್ಪಿನಲ್ಲಿದೆ ಸೂಕ್ಷ್ಮ ಪ್ಲಾಸ್ಟಿಕ್‌: ಮೂರು ಸಂಸ್ಥೆಗಳ ಅಧ್ಯಯನದಿಂದ ದೃಢ

ಅಡುಗೆ ಉಪ್ಪಿನಲ್ಲಿದೆ ಸೂಕ್ಷ್ಮ ಪ್ಲಾಸ್ಟಿಕ್‌: ಮೂರು ಸಂಸ್ಥೆಗಳ ಅಧ್ಯಯನದಿಂದ ದೃಢ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.