ವೈಷ್ಣೋದೇವಿಯಿಂದ ಮರಳಿದ ಗುಜರಾತ್ ಮಹಿಳಾ ಯಾತ್ರಿ ಸಾವು
Team Udayavani, Feb 18, 2019, 10:46 AM IST
ಜಮ್ಮು : ಜಮ್ಮು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿರುವ ಮಾತಾ ವೈಷ್ಣೋದೇವಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಮರಳುತ್ತಿದ್ದ 55 ವರ್ಷದ ಮಹಿಳಾ ಯಾತ್ರಿಯೋರ್ವರು ಹೃದಯ ಸ್ತಂಭನದಿಂದ ನಿಧನ ಹೊಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಗುಜರಾತ್ನ ಖೇದಬ್ರಹ್ಮ-ಕಾಂತಾ ನಿವಾಸಿಯಾಗಿರುವ ಪ್ರೇಘನಾ ಬೆಹೆನ್ ಅವರು ನಿನ್ನೆ ಭಾನುವಾರ ಕಾಟ್ರಾದ ಮೂಲ ಶಿಬಿರದಲ್ಲಿನ ತಮ್ಮ ಹೊಟೇಲ್ ಕೋಣೆ ತಲುಪುತ್ತಿದ್ದಂತೆಯೇ ಅಲ್ಲಿ ಕುಸಿದು ಬಿದ್ದು ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ