ಶೀಘ್ರದಲ್ಲಿಯೇ ತೆರೆಗೆ ವಾಜಪೇಯಿ ಬಯೋಪಿಕ್
Team Udayavani, Aug 29, 2019, 5:00 AM IST
ಹೊಸದಿಲ್ಲಿ: ಕಳೆದ ವರ್ಷ ನಿಧನರಾಗಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಬಗೆಗಿನ ಬಯೋಪಿಕ್ ಶೀಘ್ರದಲ್ಲಿಯೇ ತೆರೆ ಕಾಣಲಿದೆ. ಲೇಖಕ ಉಲ್ಲೇಖ್ ಎನ್.ಪಿ. ಬರೆದಿರುವ “ದ ಅನ್ಟೋಲ್ಡ್ ವಾಜಪೇಯಿ’ ಎಂಬ ಪುಸ್ತಕವನ್ನು ಆಧಾರವಾಗಿ ಇರಿಸಿಕೊಂಡು ಈ ಬಯೋಪಿಕ್ ಸಿದ್ಧಪಡಿಸಲು ನಿರ್ಧರಿಸಲಾಗಿದೆ. “ಅಮಾಶ್ ಫಿಲಮ್ಸ್’ನ ಮಾಲೀಕರಾಗಿರುವ ಶಿವ ಶರ್ಮಾ ಮತ್ತು ಝೀಶನ್ ಅಹ್ಮದ್ ಎಂಬುವರು ಕೃತಿಯ ಹಕ್ಕುಗಳನ್ನು ಖರೀದಿಸಿದ್ದಾರೆ. ವಾಜಪೇಯಿ ಅವರ ಬಾಲ್ಯ, ಕಾಲೇಜು ದಿನಗಳು ಮತ್ತು ರಾಜಕೀಯ ಜೀವನದ ಚಿತ್ರಣವನ್ನು ಬೆಳ್ಳಿ ತೆರೆ ಮೇಲೆ ತರುವುದೇ ನಮ್ಮ ಮಹತ್ವಾಕಾಂಕ್ಷೆಯ ಯೋಜನೆ ಎಂದು ಶರ್ಮ ಮತ್ತು ಅಹ್ಮದ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ