ವಾಜಪೇಯಿ 94 ನೇ ಜನ್ಮದಿನ ; ಸ್ಮೃತಿ  ಸ್ಥಳದಲ್ಲಿ ಗಣ್ಯರಿಂದ ಪುಷ್ಪ ನಮನ

Team Udayavani, Dec 25, 2018, 11:27 AM IST

ಹೊಸದಿಲ್ಲಿ: ಮಾಜಿ ಪ್ರಧಾನಿ, ಅಜಾತ ಶತ್ರು, ಭಾರತ ರತ್ನ ದಿವಂಗತ ಅಟಲ್‌ ಬಿಹಾರಿ ವಾಜಪೇಯಿ ಅವರ 94 ನೇ ಜನ್ಮದಿನವನ್ನು  ಮಂಗಳವಾರ ಆಚರಿಸಲಾಗುತ್ತಿದೆ.

ರಾಷ್ಟ್ರೀಯ ಸ್ಮೃತಿ ಸ್ಥಳದಲ್ಲಿ ವಾಜಪೇಯಿ ಅವರಿಗೆ ಗಣ್ಯಾತೀಗಣ್ಯರು ಪುಷ್ಪ ನಮನ ಸಲ್ಲಿಸಿದರು. ಮಾಜಿ ಪ್ರಧಾನಿ ಡಾ. ಮನಮೋಹನ್‌ ಸಿಂಗ್‌, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಸೇರಿದಂತೆ ನೂರಾರು ಗಣ್ಯರು ಗೌರವ ನಮನ ಸಲ್ಲಿಸಿದರು.

ವಾಜಪೇಯಿ ಅವರ ಸ್ಮರಣಾರ್ಥ 100 ರೂಪಾಯಿ ನಾಣ್ಯವನ್ನು  ಪ್ರಧಾನಿ ಮೋದಿ ಅವರು ಕೇಂದ್ರ ಸಚಿವರ ಸಮಕ್ಷಮದಲ್ಲಿ  ಬಿಡುಗಡೆ ಮಾಡಿದ್ದರು. 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಉಡುಪಿ: ನೂತನ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್‌ ನಾಯಕ್‌ ಅವರ ಪದಗ್ರಹಣ ಸಮಾರಂಭ ಫೆ. 24ರ ಸಂಜೆ 4 ಗಂಟೆಗೆ ಹೊಟೇಲ್‌ ಕಿದಿಯೂರಿನ ಶೇಷಶಯನ ಸಭಾಭವನದಲ್ಲಿ...

  • ಕಡಬ: ರಾಜ್ಯದಲ್ಲಿ ಘೋಷಣೆಯಾಗಿರುವ ಎಲ್ಲ 50 ನೂತನ ತಾಲೂಕುಗಳು ಅನುದಾನದ ಕೊರತೆಯಿಂದ ಕಾರ್ಯಾರಂಭ ಮಾಡಿಲ್ಲ. ಆರು ದಶಕಗಳ ಹೋರಾಟದ ಫಲವಾಗಿ ಘೋಷಣೆಯಾದ ಕಡಬ ತಾಲೂಕಿನ...

  • ಒಂದು ದಿನ ಮಧ್ಯಾಹ್ನ ಮರವೊಂದು ತಿಳಿಗಾಳಿಗೆ ತಾನೇ ತೂಗಿಕೊಳ್ಳುತ್ತ ನಿದ್ರಿಸುತ್ತಿತ್ತು. ಅಷ್ಟರಲ್ಲಿ ಮಹಾನ್‌ ಪಂಡಿತನಾದ ಡಾಂಗೌಜಿ ತನ್ನ ಸ್ನೇಹಿತನೊಡನೆ...

  • ಲಕ್ಷಾಂತರ ರೂಪಾಯಿ ವ್ಯಯಿಸಿ ಅಳವಡಿಸಿರುವ ರಬ್ಬರ್‌ ಕೋನ್‌ಗಳ ಪ್ರಸ್ತುತ ಸ್ಥಿತಿ ಹೇಗಿದೆ ಎಂದು ತಿಳಿಯುವ ನಿಟ್ಟಿನಲ್ಲಿ "ಸುದಿನ' ತಂಡವು ರಿಯಾಲಿಟಿ ಚೆಕ್‌ ನಡೆಸಿದೆ....

  • ಮನೆಯ ಸುತ್ತುಮುತ್ತಲಿನಲ್ಲಿ ಬರುವ ಪ್ರತಿಯೊಂದು ಹಕ್ಕಿಗೂ ಅದರದ್ದೇ ಆದ ಚೆಲುವು, ಬೆಡಗು, ಆಕರ್ಷಣೆ. ಅಶ್ವತ್ಥಮರದ ಎಲೆಗಳ ನಡುವೆ ಕುಳಿತಿರುವ ವಸಂತದ ಹಕ್ಕಿ ಕಣ್ಣಿಟ್ಟು...