Udayavni Special

ಪಲ್ಟಿಯಾದ ವ್ಯಾನ್: ಆರು ಮಂದಿ ಸಾವು, ಹಲವರಿಗೆ ಗಾಯ


Team Udayavani, Oct 30, 2020, 7:43 AM IST

ಉರುಳಿ ಬಿದ್ದ ಮದುವೆ ಮನೆಯಿಂದ ಬರುತ್ತಿದ್ದ ವ್ಯಾನ್: ಐವರು ಸಾವು, ಹಲವರಿಗೆ ಗಾಯ

ರಾಜಮುಂಡ್ರಿ ( ಆಂಧ್ರ ಪ್ರದೇಶ): ಮದುವೆ ಕಾರ್ಯ ಮುಗಿಸಿ ಮನೆಗೆ ವಾಪಾಸ್ಸು ಬರುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ವ್ಯಾನ್ ಕಮರಿಗೆ ಉರುಳಿ ಬಿದ್ದು ಕನಿಷ್ಠಆರು ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡ ಘಟನೆ ಕಳೆದ ರಾತ್ರಿ ಆಂಧ್ರ ಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ನಡೆದಿದೆ.

ಪೂರ್ವ ಗೋದಾವರಿಯ ತಂತಿಕೊಂಡ ಎಂಬಲ್ಲಿ ಈ ಘಟನೆ ನಡೆದಿದ್ದು, ವ್ಯಾನ್ ನಲ್ಲಿ ಸುಮಾರು 30 ಜನರು ಪ್ರಯಾಣಿಸುತ್ತಿದ್ದರು.

ಕಲ್ಯಾಣ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮದುವೆ ಸಮಾರಂಭ ಮುಗಿದ ಬಳಿಕ ಇವರುಗಳು ವ್ಯಾನ್ ನಲ್ಲಿ ವಾಪಾಸ್ ಆಗುತ್ತಿದ್ದರು. ಘಾಟ್ ರೋಡ್ ನಲ್ಲಿ ಬರುವ ವೇಳೆ ಬ್ರೇಕ್ ವೈಫಲ್ಯದಿಂದ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ ಎಂದು ವರದಿಗಳು ತಿಳಿಸಿದೆ.

ಘಟನೆಯಲ್ಲಿ ಐದು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ವಿಜಯಪುರ ಯುವಕರ ಸಾಧನೆ; ಎಚ್‌ಐವಿ ಸೋಂಕಿತರಿಗೆ ಆ್ಯಪ್‌

ವಿಜಯಪುರ ಯುವಕರ ಸಾಧನೆ; ಎಚ್‌ಐವಿ ಸೋಂಕಿತರಿಗೆ ಆ್ಯಪ್‌

Siddu

ಬಣ ಬಿಡದಿದ್ದರೆ ಕಾಂಗ್ರೆಸ್‌ಗೆ ಉಳಿಗಾಲವಿಲ್ಲ

Mission-Cenury

ಲಸಿಕೆ ರವಾನೆಗೆ ವಿಮಾನಗಳು ಸನ್ನದ್ಧ

ವಿಜ್ಞಾನಿಯ ಕೊಲೆಗೆ ಇಸ್ರೇಲ್‌ ಕಾರಣ?

ವಿಜ್ಞಾನಿಯ ಕೊಲೆಗೆ ಇಸ್ರೇಲ್‌ ಕಾರಣ?

ಇಂದು ಅಂತಾರಾಷ್ಟ್ರೀಯ ಏಡ್ಸ್‌ ದಿನ; ಎಚ್‌ಐವಿ ಸೋಂಕಿನ ವಿರುದ್ಧ ಹೋರಾಡೋಣ

ಇಂದು ಅಂತಾರಾಷ್ಟ್ರೀಯ ಏಡ್ಸ್‌ ದಿನ; ಎಚ್‌ಐವಿ ಸೋಂಕಿನ ವಿರುದ್ಧ ಹೋರಾಡೋಣ

ಬುಲೆಟ್‌ ರೈಲಿಗೆ ಆತ್ಮನಿರ್ಭರ ಟಚ್‌

ಬುಲೆಟ್‌ ರೈಲಿಗೆ ಆತ್ಮನಿರ್ಭರ ಟಚ್‌

ವ್ಯಾಕ್ಸಿನೇಟರ್‌ ತಂಡ ರಚಿಸಿ: ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರದ ಪತ್ರ

ವ್ಯಾಕ್ಸಿನೇಟರ್‌ ತಂಡ ರಚಿಸಿ: ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರದ ಪತ್ರ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mission-Cenury

ಲಸಿಕೆ ರವಾನೆಗೆ ವಿಮಾನಗಳು ಸನ್ನದ್ಧ

ಇಂದು ಅಂತಾರಾಷ್ಟ್ರೀಯ ಏಡ್ಸ್‌ ದಿನ; ಎಚ್‌ಐವಿ ಸೋಂಕಿನ ವಿರುದ್ಧ ಹೋರಾಡೋಣ

ಇಂದು ಅಂತಾರಾಷ್ಟ್ರೀಯ ಏಡ್ಸ್‌ ದಿನ; ಎಚ್‌ಐವಿ ಸೋಂಕಿನ ವಿರುದ್ಧ ಹೋರಾಡೋಣ

ಬುಲೆಟ್‌ ರೈಲಿಗೆ ಆತ್ಮನಿರ್ಭರ ಟಚ್‌

ಬುಲೆಟ್‌ ರೈಲಿಗೆ ಆತ್ಮನಿರ್ಭರ ಟಚ್‌

ವ್ಯಾಕ್ಸಿನೇಟರ್‌ ತಂಡ ರಚಿಸಿ: ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರದ ಪತ್ರ

ವ್ಯಾಕ್ಸಿನೇಟರ್‌ ತಂಡ ರಚಿಸಿ: ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರದ ಪತ್ರ

ನಿರ್ಣಾಯಕ ಹೋರಾಟ: ಭಾರೀ ಬೆಲೆ ತೆರಬೇಕಾಗುತ್ತದೆ: ರೈತರ ಎಚ್ಚರಿಕೆ

ನಿರ್ಣಾಯಕ ಹೋರಾಟ: ಭಾರೀ ಬೆಲೆ ತೆರಬೇಕಾಗುತ್ತದೆ: ರೈತರ ಎಚ್ಚರಿಕೆ

MUST WATCH

udayavani youtube

ರೋಗ ನಿರ್ಮೂಲನೆಯಲ್ಲಿ ಆಯುರ್ವೇದ ವೈದ್ಯ ಪದ್ಧತಿಯ ಮಹತ್ವವೇನು?

udayavani youtube

Success story of a couple In Agriculture | Integrated Farming | Udayavani

udayavani youtube

ಮೂರೂವರೆ ಸಾವಿರದಷ್ಟು ವಿವಿಧ ಪತ್ರಿಕೆಗಳನ್ನು ಸಂಗ್ರಹಿಸಿರುವ ಎಕ್ಕಾರು ಉಮೇಶ ರಾಯರು

udayavani youtube

Mangalore: Woman rescues a cat from 30 feet deep well | Ranjini Shetty

udayavani youtube

ಸಚಿವ ಸಂಪುಟ ವಿಸ್ತರಣೆ ಬಗ್ಗೆ CM and ಹೈಕಮಾಂಡ್ ನಿರ್ಧಾರ ತಗೆದುಕೊಳ್ಳುತ್ತದೆ: ಅಶ್ವಥ್ ನಾರಾಯಣ

ಹೊಸ ಸೇರ್ಪಡೆ

ವಿಜಯಪುರ ಯುವಕರ ಸಾಧನೆ; ಎಚ್‌ಐವಿ ಸೋಂಕಿತರಿಗೆ ಆ್ಯಪ್‌

ವಿಜಯಪುರ ಯುವಕರ ಸಾಧನೆ; ಎಚ್‌ಐವಿ ಸೋಂಕಿತರಿಗೆ ಆ್ಯಪ್‌

Siddu

ಬಣ ಬಿಡದಿದ್ದರೆ ಕಾಂಗ್ರೆಸ್‌ಗೆ ಉಳಿಗಾಲವಿಲ್ಲ

Mission-Cenury

ಲಸಿಕೆ ರವಾನೆಗೆ ವಿಮಾನಗಳು ಸನ್ನದ್ಧ

ವಿಜ್ಞಾನಿಯ ಕೊಲೆಗೆ ಇಸ್ರೇಲ್‌ ಕಾರಣ?

ವಿಜ್ಞಾನಿಯ ಕೊಲೆಗೆ ಇಸ್ರೇಲ್‌ ಕಾರಣ?

ಇಂದು ಅಂತಾರಾಷ್ಟ್ರೀಯ ಏಡ್ಸ್‌ ದಿನ; ಎಚ್‌ಐವಿ ಸೋಂಕಿನ ವಿರುದ್ಧ ಹೋರಾಡೋಣ

ಇಂದು ಅಂತಾರಾಷ್ಟ್ರೀಯ ಏಡ್ಸ್‌ ದಿನ; ಎಚ್‌ಐವಿ ಸೋಂಕಿನ ವಿರುದ್ಧ ಹೋರಾಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.