Udayavni Special

“ವಂದೇ ಭಾರತ್‌’ ರೈಲಿನ ಟಿಕೆಟ್‌ ಬೆಲೆ 1,850 ರೂ.


Team Udayavani, Feb 12, 2019, 12:30 AM IST

x-20.jpg

ಹೊಸದಿಲ್ಲಿ: ವಾರಾಣಸಿಯಿಂದ ದಿಲ್ಲಿ ನಡುವೆ ಸಂಚರಿಸಲಿರುವ “ವಂದೇ ಭಾರತ್‌ ಎಕ್ಸ್‌ಪ್ರೆಸ್‌’ ಅಥವಾ “ಟ್ರೈನ್‌ 18′ ರೈಲಿನ ಎಸಿ ಕೋಚ್‌ಗಳಲ್ಲಿನ ಟಿಕೆಟ್‌ ಬೆಲೆ ಎಷ್ಟು ಗೊತ್ತಾ? 1,850 ರೂ. ಮಾತ್ರ! ಇನ್ನು, ಐಷಾರಾಮಿ ಸೌಲಭ್ಯಗಳಿರುವ ಎಕ್ಸಿಕ್ಯೂಟಿವ್‌ ಕ್ಲಾಸ್‌ನ ಟಿಕೆಟ್‌ ಬೆಲೆ 3,520 ರೂ. ಆಗಿದ್ದು, ಇದರಲ್ಲಿ ಊಟದ ವೆಚ್ಚವೂ ಸೇರಿರುತ್ತದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ. 

ಟ್ರೈನ್‌ 18ನಲ್ಲಿನ ಎಸಿ ಕೋಚ್‌ನ ಟಿಕೆಟ್‌ ಬೆಲೆ, ವಾರಾಣಸಿ – ದಿಲ್ಲಿ ನಡುವೆ ಸಂಚರಿಸುವ ಶತಾಬ್ದಿ ರೈಲಿನ ಟಿಕೆಟ್‌ಗಿಂತ 1.5 ಪಟ್ಟು ಹೆಚ್ಚಿದ್ದರೆ, ಎಕ್ಸಿಕ್ಯೂಟಿವ್‌ ಕ್ಲಾಸ್‌ನ ಟಿಕೆಟ್‌ ಬೆಲೆ, ಇದೇ ಮಾರ್ಗದಲ್ಲಿ ಸಂಚರಿಸುವ ಯಾವುದೇ ರೈಲಿನ ಅತ್ಯುತ್ತಮ ಎ.ಸಿ. ಕೋಚ್‌ನ ಟಿಕೆಟ್‌ ದರಕ್ಕಿಂತ 1.4 ಪಟ್ಟು ಹೆಚ್ಚು ಎಂದು ವಿಶ್ಲೇಷಿಸಲಾಗಿದೆ. ಫೆ. 15ರಂದು ಪ್ರಧಾನಿ ನರೇಂದ್ರ ಮೋದಿಯವರು “ವಂದೇ ಭಾರತ್‌’ ರೈಲು ಸಂಚಾರಕ್ಕೆ ಅಧಿಕೃತ ಚಾಲನೆ ನೀಡಲಿದ್ದಾರೆ.

ಟಾಪ್ ನ್ಯೂಸ್

jghjgyj

ಕೋವಿಡ್ ಮದ್ದು, ಅನ್ಯ ಕಾಯಿಲೆಗೂ ಗುದ್ದು?  

ಮಲ್ಲಿಕಾರ್ಜುನ ಖರ್ಗೆಯ ಭ್ರಷ್ಟ ಸಂಪತ್ತಿನ ಮುಂದೆ ಮಿಕ್ಕವರೆಲ್ಲ ಲೆಕ್ಕಕ್ಕಿಲ್ಲ: ಬಿಜೆಪಿ ಆರೋಪ

ಮಲ್ಲಿಕಾರ್ಜುನ ಖರ್ಗೆಯ ಭ್ರಷ್ಟ ಸಂಪತ್ತಿನ ಮುಂದೆ ಮಿಕ್ಕವರೆಲ್ಲ ಲೆಕ್ಕಕ್ಕಿಲ್ಲ: ಬಿಜೆಪಿ ಆರೋಪ

1-aa

ತೃತೀಯ ಲಿಂಗಿಗಳನ್ನು ಒಪ್ಪಿಕೊಳ್ಳದ ಕಾರಣ ನೀವು ದಂಡ ಕಟ್ಟಬೇಕು: ಪದ್ಮಶ್ರೀ ಮಂಜಮ್ಮ ಜೋಗತಿ

“ಜಾಗೃತ ಭಾರತ, ಸಮೃದ್ಧ ಭಾರತ”

ಜಾಗೃತ ಭಾರತ, ಸಮೃದ್ಧ ಭಾರತ

ffhjutgfd

ತುಮಕೂರು : ಮದುವೆ ಮಾಡಿಸುವಂತೆ ಡಿಸಿಗೆ ಅರ್ಜಿ ಸಲ್ಲಿಸಿದ ಯುವಕರು

ಇಂದಿನ ರಾಜಕಾರಣ ನನಗೆ ತೃಪ್ತಿ ಎನಿಸುತ್ತಿಲ್ಲ: ಬಸವರಾಜ ಹೊರಟ್ಟಿ

ಇಂದಿನ ರಾಜಕಾರಣ ನನಗೆ ತೃಪ್ತಿ ಎನಿಸುತ್ತಿಲ್ಲ: ಬಸವರಾಜ ಹೊರಟ್ಟಿ

ಇಂದು ಚಿರು ಹುಟ್ಟುಹಬ್ಬ: ಮೇಘನಾ ಹೊಸ ಸಿನಿಮಾ ಆರಂಭ

ಇಂದು ಚಿರು ಹುಟ್ಟುಹಬ್ಬ: ಮೇಘನಾ ಹೊಸ ಸಿನಿಮಾ ಆರಂಭ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪೂಂಚ್ ನಲ್ಲಿ ಕೂಂಬಿಂಗ್: ಉಗ್ರರ ಹತ್ಯೆ, 48 ಗಂಟೆಗಳ ಬಳಿಕ ಇಬ್ಬರು ಯೋಧರ ಮೃತದೇಹ ಪತ್ತೆ!

ಪೂಂಚ್ ನಲ್ಲಿ ಕೂಂಬಿಂಗ್: ಉಗ್ರರ ಹತ್ಯೆ, 48 ಗಂಟೆಗಳ ಬಳಿಕ ಇಬ್ಬರು ಯೋಧರ ಮೃತದೇಹ ಪತ್ತೆ!

ಸಿಂಘು ಗಡಿ ಹತ್ಯೆ: ಪೊಲೀಸರೆದುರು ಶರಣಾದ ಮತ್ತಿಬ್ಬರು ನಿಹಾಂಗ್ ಸಿಖ್ಖರು

ಸಿಂಘು ಗಡಿ ಹತ್ಯೆ: ಪೊಲೀಸರೆದುರು ಶರಣಾದ ಮತ್ತಿಬ್ಬರು ನಿಹಾಂಗ್ ಸಿಖ್ಖರು

ಕಾಂಗ್ರೆಸ್‌, ದೇಶದ್ರೋಹಿಗಳಿಗೆ ಜಾಗವಿಲ್ಲ: ಸಂಸದೆ ಪ್ರಜ್ಞಾ ಠಾಕೂರ್‌

ಕಾಂಗ್ರೆಸ್‌, ದೇಶದ್ರೋಹಿಗಳಿಗೆ ಜಾಗವಿಲ್ಲ: ಸಂಸದೆ ಪ್ರಜ್ಞಾ ಠಾಕೂರ್‌

ಕೇರಳ ಮಳೆಗೆ 8 ಸಾವು; 12ಕ್ಕೂ ಅಧಿಕ ಮಂದಿ ಕಣ್ಮರೆ

ಕೇರಳ ಮಳೆಗೆ 8 ಸಾವು; 12ಕ್ಕೂ ಅಧಿಕ ಮಂದಿ ಕಣ್ಮರೆ

ಪ್ರಾಚ್ಯವಸ್ತು ಸಂರಕ್ಷಣೆಗೆ ವಿಶ್ವದರ್ಜೆಯ ತಂತ್ರಜ್ಞಾನ

ಪ್ರಾಚ್ಯವಸ್ತು ಸಂರಕ್ಷಣೆಗೆ ವಿಶ್ವದರ್ಜೆಯ ತಂತ್ರಜ್ಞಾನ

MUST WATCH

udayavani youtube

ಪರಸ್ಪರ ಮಜ್ಜಿಗೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

udayavani youtube

ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ

udayavani youtube

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿ ಹಾಗೂ ಕೋತಿಯನ್ನು ರಕ್ಷಿಸಿ ಮಾದರಿಯಾದ ಯುವಕರು

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

ಹೊಸ ಸೇರ್ಪಡೆ

Untitled-1

ಅತ್ತಿಕುಪ್ಪೆಯಲ್ಲಿ ಪಡಿತರ ಉಪಕೇಂದ್ರ ಉದ್ಘಾಟನೆ,ಡೇರಿ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ

jghjgyj

ಕೋವಿಡ್ ಮದ್ದು, ಅನ್ಯ ಕಾಯಿಲೆಗೂ ಗುದ್ದು?  

Dak Seva Award for Achievers

8 ಸಾಧಕರಿಗೆ ಡಾಕ್ ಸೇವಾ ಪ್ರಶಸ್ತಿ ಪ್ರಧಾನ ಮಾಡಿದ ರಾಜ್ಯಪಾಲರು

davanagere news

ಹಿರೇಕಲ್ಮಠದೊಂದಿಗೆ ಅವಿನಾಭಾವ ಸಂಬಂಧ

12

ಕ್ಷಯ ಮುಕ್ತ ದೇಶಕ್ಕೆ ಸಹಕಾರ ಅಗತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.