Varanasi Gyanvapi ವ್ಯಾಸ ಮಂದಿರ: ಆ.17ಕ್ಕೆ ಅರ್ಜಿ ವಿಚಾರಣೆ
Team Udayavani, Aug 4, 2024, 1:01 AM IST
ವಾರಾಣಸಿ: ಜ್ಞಾನವಾಪಿ ಸಂಕೀರ್ಣದಲ್ಲಿರುವ ವ್ಯಾಸ ಮಂದಿ ರದ ಛಾವಣಿಯ ಮೇಲೆ ಮುಸ್ಲಿಮರು ನಡೆದಾಡುವುದನ್ನು ನಿರ್ಬಂಧಿಸಲು ಕೋರಿ ಹಿಂದೂಗಳು ಸಲ್ಲಿಸಿದ್ದ ಅರ್ಜಿಯನ್ನು ವಾರಾಣಸಿ ಕೋರ್ಟ್ ಶನಿವಾರ ಸಂಕ್ಷಿಪ್ತವಾಗಿ ಆಲಿಸಿದೆ. ಆ.17ಕ್ಕೆ ಅರ್ಜಿಯ ಮುಂದಿನ ವಿಚಾರಣೆಯನ್ನು ನಿಗದಿಪ ಡಿಸಿದೆ. ಛಾವಣಿ ಹಳೆಯದಾಗಿದ್ದು, ದುರ್ಬಲವೂ ಆಗಿದೆ. ಅದು ಕುಸಿಯುವ ಸಾಧ್ಯತೆಯೂ ಇದ್ದು, ಅದರ ಮೇಲಿನ ಮುಸ್ಲಿಮರ ಓಡಾಟಕ್ಕೆ ನಿರ್ಬಂಧ ಹೇರಬೇಕೆಂದು ಕೋರಿ ಹಿಂದೂಗಳು ಅರ್ಜಿ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IAF: ವಿಂಗ್ ಕಮಾಂಡರ್ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ವಾಯು ಸೇನೆ ಮಹಿಳಾ ಅಧಿಕಾರಿ
Pune ಬಸ್ಗೆ ಬೆಂಕಿ: 30 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು
Haryana Polls:ಬಿಜೆಪಿ 2ನೇ ಪಟ್ಟಿ ಬಿಡುಗಡೆ-ಫೋಗಟ್ ವಿರುದ್ದ ಕ್ಯಾಪ್ಟನ್ ಯೋಗೇಶ್ ಬೈರಾಗಿ
CPI ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ
Kolkata Case: ಹಬ್ಬದ ಸಂಭ್ರಮದಲ್ಲಿ ಪಾಲ್ಗೊಳ್ಳಿ-ಮಮತಾ ವಿರುದ್ಧ ಭುಗಿಲೆದ್ದ ಜನಾಕ್ರೋಶ
MUST WATCH
ಹೊಸ ಸೇರ್ಪಡೆ
IAF: ವಿಂಗ್ ಕಮಾಂಡರ್ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ವಾಯು ಸೇನೆ ಮಹಿಳಾ ಅಧಿಕಾರಿ
Pune ಬಸ್ಗೆ ಬೆಂಕಿ: 30 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು
Abu Dhabi:ವಿದೇಶ ಪ್ರವಾಸ ಕಥನ-ಅಬುಧಾಬಿ ಹಿಂದು ಮಂದಿರ ಸರ್ವ ಧರ್ಮದ ಸೌಹಾರ್ದತೆಯ ಸಂಕೇತ
Udupi: ಸಹಪಾಠಿ ಶ್ರೀಪಾದರೊಂದಿಗೆ ಜನ್ಮ ನಕ್ಷತ್ರ ಆಚರಿಸಿದ ಪುತ್ತಿಗೆ ಶ್ರೀ
Health – Dance: ನೃತ್ಯದಿಂದ ಆರೋಗ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.