ರಾಜ್ಯಸಭಾ ಟಿವಿಯ ಯೂಟ್ಯೂಬ್‌ : 40 ಲಕ್ಷ ಚಂದಾದಾರರು!

Team Udayavani, Jan 3, 2020, 12:39 AM IST

ಹೊಸದಿಲ್ಲಿ: ರಾಜ್ಯಸಭಾ ಟಿವಿಯ ಯೂಟ್ಯೂಬ್‌ ಚಂದಾದಾರರ ಸಂಖ್ಯೆ 40 ಲಕ್ಷ ದಾಟಿದ್ದು, ಈ ಹಿನ್ನೆಲೆಯಲ್ಲಿ ಸಿಬಂದಿಗೆ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅಭಿನಂದನೆ ಸಲ್ಲಿಸಿದ್ದಾರೆ.

2017ರಲ್ಲಿ 4.5 ಲಕ್ಷಗಳಿದ್ದ ಚಂದಾದಾರರ ಸಂಖ್ಯೆ ಎರಡೇ ವರ್ಷಗಳಲ್ಲಿ 40 ಲಕ್ಷಕ್ಕೇರಿರುವುದು (ಅಂದರೆ ಶೇ.888ರ ಪ್ರಗತಿ) ಅತ್ಯಂತ ಸಂತಸದ ವಿಚಾರ. ಈ ಸಾಧನೆಗೆ ಶ್ರಮಿಸಿದ ಎಲ್ಲರಿಗೂ ಅಭಿನಂದನೆಗಳನ್ನು ಹೇಳ ಬಯಸುತ್ತೇನೆ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ