ಬಸ್ಸಲ್ಲೇ ಬಿಯರ್ ಕುಡಿದ ವಿದ್ಯಾರ್ಥಿನಿಯರು
Team Udayavani, Mar 24, 2022, 10:00 PM IST
ಚೆನ್ನೈ: ತಮಿಳುನಾಡಿನ ಸರ್ಕಾರಿ ಶಾಲೆಯೊಂದರ ವಿದ್ಯಾರ್ಥಿನಿಯರು ಬಸ್ಸಿನಲ್ಲೇ ಬಿಯರ್ ಕುಡಿದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಚೆಂಗಲ್ಪಟ್ಟು ಜಿಲ್ಲೆಯ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಈ ರೀತಿ ವರ್ತಿಸಿರುವುದಾಗಿ ಹೇಳಲಾಗಿದೆ. ಮಂಗಳವಾರ ತಿರುಕಝಕುಂದ್ರಂನಿಂದ ಥಾಚೂರಿಗೆ ತೆರಳುತ್ತಿದ್ದ ಬಸ್ಸನ್ನು ಹತ್ತಿದ ವಿದ್ಯಾರ್ಥಿನಿಯರು, ಬ್ಯಾಗಿನಿಂದ ಬಿಯರ್ ಬಾಟೆಲ್ ಒಂದನ್ನು ತೆಗೆದು ಕುಡಿಯಲಾರಂಭಿಸಿದ್ದಾರೆ. ಈ ದೃಶ್ಯವನ್ನು ವಿದ್ಯಾರ್ಥಿಯೊಬ್ಬ ಮೊಬೈಲ್ನಲ್ಲಿ ಚಿತ್ರೀಕರಣ ಮಾಡಿಕೊಂಡಿದ್ದಾನೆ.
ಮಂಗಳವಾರ ರಾತ್ರಿಯೇ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ. “ಈ ಘಟನೆಯ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತನಿಖೆ ಮುಗಿದ ನಂತರ ನಾವು ಕ್ರಮ ಕೈಗೊಳ್ಳಲಿದ್ದೇವೆ’ ಎಂದು ಚೆಂಗಲ್ಪಟ್ಟು ಜಿಲ್ಲೆಯ ಶಿಕ್ಷಣಾಧಿಕಾರಿ ರೋಸ್ ನಿರ್ಮಲಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್ಗೆ ಹಲ್ಲೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!