Visakhapatnam: ಆಟೋ – ಟ್ರಕ್ ಢಿಕ್ಕಿ; ಅಪಘಾತದ ರಭಸಕ್ಕೆ ಹಾರಿಬಿದ್ದ ಶಾಲಾ ಮಕ್ಕಳು


Team Udayavani, Nov 22, 2023, 3:11 PM IST

Visakhapatnam: ಆಟೋ – ಟ್ರಕ್ ಢಿಕ್ಕಿ; ಅಪಘಾತದ ರಭಸಕ್ಕೆ ಹಾರಿಬಿದ್ದ ಶಾಲಾ ಮಕ್ಕಳು

ಆಂಧ್ರ ಪ್ರದೇಶ: ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಆಟೋ ರಿಕ್ಷಾಕ್ಕೆ ಟ್ರಕ್‌ ವೊಂದು ಢಿಕ್ಕಿ ಹೊಡೆದ ಪರಿಣಾಮ 8 ಮಕ್ಕಳು ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಬುಧವಾರ (ನ.22 ರಂದು) ನಡೆದಿದೆ.

ಮುಂಜಾನೆ 7:35 ರ ಸಮಯಕ್ಕೆ ಮಕ್ಕಳು ಆಟೋದಲ್ಲಿ ಶಾಲೆಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ವಿಶಾಖಪಟ್ಟಣಂನ ಸಂಗಮ್ ಶರತ್ ಥಿಯೇಟರ್ ನ ಅಂಡರ್‌ ಪಾಸ್‌ ರಸ್ತೆಯಲ್ಲಿ ಬಳಿ ಆಟೋ ರಿಕ್ಷಾ  ವೇಗವಾಗಿ ಹೋಗುತ್ತಿತ್ತು. ಈ ವೇಳೆ ಬಲಗಡೆಯಿಂದ ಟ್ರಕ್‌ ವೊಂದು ಬಂದಿದೆ. ರಸ್ತೆ ದಾಟಲು ವೇಗವಾಗಿ ಹೋಗುತ್ತಿದ್ದ ರಿಕ್ಷಾಕ್ಕೆ ಟ್ರಕ್‌ ಢಿಕ್ಕಿ ಹೊಡೆದಿದೆ. ಕ್ಷಣ ಮಾತ್ರದಲ್ಲಿ ಆಟೋ ಪಲ್ಟಿಯಾಗಿದ್ದು, ಅದರಲ್ಲಿದ್ದ 8 ಮಕ್ಕಳು ಗಾಳಿಗೆ ಹಾರಿ ಕೆಳಗೆ ಬಿದ್ದಿದ್ದಾರೆ.ಈ ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಅಪಘಾತದ ಬಳಿಕ ವಾಹನ ಸವಾರರು ಹಾಗೂ ಸ್ಥಳೀಯರು ಗಾಯಾಳುಗಳ ರಕ್ಷಣೆಗೆ ಧಾವಿಸಿದ್ದಾರೆ. ಪಲ್ಟಿಯಾಗಿದ್ದ ಆಟೋವನ್ನು ಎತ್ತಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಸಿದ್ದಾರೆ. ಸದ್ಯ 8 ಮಕ್ಕಳಲ್ಲಿ ನಾಲ್ವರು ಆಸ್ಪತ್ರೆಗೆ ಡಿಸ್ಚಾರ್ಜ್‌ ಆಗಿದ್ದಾರೆ. ಇನ್ನುಳಿದ ನಾಲ್ವರಲ್ಲಿ ಒಬ್ಬರ ಪರಿಸ್ಥಿತಿ ಗಂಭೀರವಾಗಿದೆ ಎಂದು ವರದಿ ತಿಳಿಸಿದೆ.

ಆಟೋ ಓವರ್‌ ಲೋಡ್‌ ಆಗಿತ್ತು, ನಿಗದಿತ ಸಂಖ್ಯೆಗಿಂತ ಹೆಚ್ಚಿನ ಜನರನ್ನು ಆಟೋದಲ್ಲಿ ಕೂರಿಸಲಾಗಿತ್ತು. ಈ ಕಾರಣದಿಂದಾಗಿ ಟ್ರಕ್‌ ಹಾಗೂ ಆಟೋ ಚಾಲಕ ಇಬ್ಬರನ್ನೂ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿರುವುದಾಗಿ ವರದಿ ತಿಳಿಸಿದೆ.

 

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.