Udayavni Special

ಕೋವಿಡ್ ಸೋಂಕಿತ ಅಪ್ಪನಿಗೆ ನೀರು ಕೊಡಲು ಹೋದ ಮಗಳನ್ನು ತಡೆದ ತಾಯಿ : ಪ್ರಾಣ ಬಿಟ್ಟ ತಂದೆ

Team Udayavani, May 5, 2021, 8:26 AM IST

rtyjyrutryte

ಹೈದರಾಬಾದ್ : ಕೋವಿಡ್ ಸೋಂಕಿತ ತಂದೆ ಸಾವು ಬದುಕಿನ ನಡುವೆ ಹೋರಾಡುವ ವೇಳೆ ಆತನಿಗೆ ಮಗಳು ನೀರು ಕೋಡಲು ಹೋದಾಗ ಸ್ವತಃ ಆಕೆಯ ತಾಯಿಯೇ ಮಗಳನ್ನು ತಡೆದಿರುವ ಅಮಾನವೀಯ ಘಟನೆ ಬೆಳಕಿದೆ ಬಂದಿದೆ.

50 ವರ್ಷದ ವ್ಯಕ್ತಿ ವಿಜಯವಾಡಲ್ಲಿ ಕೆಲಸ ಮಾಡುತ್ತಿದ್ದು, ಕೋವಿಡ್ ಸೋಂಕು ದೃಢ ಪಟ್ಟ ಹಿನ್ನೆಲೆಯಲ್ಲಿ ತಮ್ಮ ತವರೂರು ಆಂಧ್ರ ಪ್ರದೇಶದ ಶ್ರೀಕಾಕುಲಂಗೆ ಬಂದಿದ್ದಾರೆ. ಕೋವಿಡ್ ಸೋಂಕು ಇರುವುದರಿಂದ ಗ್ರಾಮಸ್ಥರು ಆ ವ್ಯಕ್ತಿಯನ್ನು ಗ್ರಾಮದಿಂದ ಹೊರ ಇಟ್ಟಿದ್ದಾರೆ. ಅಲ್ಲದೆ ಆತನ ಮನೆಯಲ್ಲಿ ಸೇರಿಸಲು ಹೆಂಡತಿ ಕೂಡ ಒಪ್ಪಿಗೆ ನೀಡಿಲ್ಲ. ಈ ಕಾರಣದಿಂದ ಸೋಂಕಿತ ವ್ಯಕ್ತಿ ತನ್ನ ಗ್ರಾಮದ ಪಕ್ಕದಲ್ಲಿ ಗುಡಿಸಲಿನಲ್ಲಿ ಉಳಿದುಕೊಂಡಿದ್ದಾನೆ.

ಈ ಸಂಬಂಧ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಹೃದಯ ಕಲಕುವ ಘಟನೆಯನ್ನು ವಿಡಿಯೋ ಮಾಡುತ್ತಿರುವ ವ್ಯಕ್ತಿ ಕೂಡ ಸೋಂಕಿತ ವ್ಯಕ್ತಿಯ ಸಹಾಯಕ್ಕೆ ಹೋಗಿಲ್ಲ. ನೀರು ಕೊಡಲು ಹೋದ ಮಗಳನ್ನು ಆಕೆಯ ತಾಯಿ ಹಿಂದಿನಿಂದ ಎಳಯುತ್ತಿರುವ ದೃಶ್ಯ ನೋಡಿದ ಎಂಥವರಿಗೂ ನೋವಾಗುತ್ತದೆ.

ಆಸ್ಪತ್ರೆಯಲ್ಲಿ ಬೆಡ್ ಖಾಲಿ ಇಲ್ಲದೆ ಆ ವ್ಯಕ್ತಿಯು ಗ್ರಾಮದಿಂದ ಹೊರಗಡೆಯೇ ಪ್ರಾಣ ಬಿಟ್ಟಿದ್ದಾರೆ. ಆತ ಸಾವನ್ನಪ್ಪಿದ ಮೇಲೆ ಗ್ರಾಮಸ್ಥರು ಹೆಂಡತಿ ಮತ್ತು ಮಗಳಿಗೆ ಆತನ ಬಳಿ ಹೋಗಲು ಅನುಮತಿ ನೀಡಿದ್ದಾರೆ. ಮತ್ತೊಂದು ವಿಚಾರ ಏನಂದ್ರೆ  ಕುಟುಂಬದ ಎಲ್ಲರಿಗೂ ಕೋವಿಡ್ ಸೋಂಕು ತಗುಲಿರುವ ವಿಚಾರ ಗೊತ್ತಾದ ಮೇಲೆ ಆ ವ್ಯಕ್ತಿಯನ್ನು ನೋಡಲು ಅನುಮತಿ ನೀಡಲಾಗಿದೆಯಂತೆ.

ಟಾಪ್ ನ್ಯೂಸ್

rrrrrrrrrrr

ಮುಧೋಳ : ಆಕ್ಸಿಜನ್ ಬೆಡ್ ಸಿಗದೆ ಯುವಕ ಆಸ್ಪತ್ರೆ ಎದುರೇ ಸಾವು

ಐಪಿಎಲ್‌ ಮುಂದಿನ ಭಾಗಕ್ಕೆ ಇಂಗ್ಲೆಂಡಿಗರು ಅಲಭ್ಯ?

ಐಪಿಎಲ್‌ ಮುಂದಿನ ಭಾಗಕ್ಕೆ ಇಂಗ್ಲೆಂಡಿಗರು ಅಲಭ್ಯ?

ಆಯುಷ್ಮಾನ್ ಭಾರತ್ ಯೋಜನೆ ಇರುವುದು ಯಾವ ಪುರುಷಾರ್ಥಕ್ಕೆ? ಕುಮಾರಸ್ವಾಮಿ ಪ್ರಶ್ನೆ

ಆಯುಷ್ಮಾನ್ ಭಾರತ್ ಯೋಜನೆ ಇರುವುದು ಯಾವ ಪುರುಷಾರ್ಥಕ್ಕೆ? ಕುಮಾರಸ್ವಾಮಿ ಪ್ರಶ್ನೆ

bj watling

ಫೈನಲ್ ಪಂದ್ಯಕ್ಕೂ ಮುನ್ನ ಕಿವೀಸ್ ಗೆ ಆಘಾತ: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಕೀಪರ್ ವಿದಾಯ

fhdtgrt

‘ಚೆನ್ನಾಗಿದ್ದೇನೆ,ನನಗೇನು ಆಗಿಲ್ಲ’: ಸಾವಿನ ವದಂತಿಗೆ ‘ಶಕ್ತಿಮಾನ್’ ನಟ ಮುಕೇಶ್ ಆಕ್ರೋಶ   

honda

ಸತತ ಪ್ರಯತ್ನದ ಮೂಲಕ ಅಟೋಮೊಬೈಲ್ ಕ್ಷೇತ್ರಕ್ಕೆ ಬೃಹತ್ ಕೊಡುಗೆ ನೀಡಿದ ಛಲದಂಕಮಲ್ಲ ಹೋಂಡಾ !

david attenborough

ಎದುರಾಗಲಿದೆ ಕೋವಿಡ್ ಮೀರಿದ ದೊಡ್ಡ ಸ‌ವಾಲು!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಗಗಗಗಗಗಗಗಗಗಗ

ಮಹಾರಾಷ್ಟ್ರ ಕೋವಿಡ್ ಸೋಂಕಿತರಿಗೆ ಮತ್ತೊಂದು ಶಾಕ್ : 2000 ಕಪ್ಪು ಶಿಲೀಂಧ್ರ ಪ್ರಕರಣ ಪತ್ತೆ

fhdtgrt

‘ಚೆನ್ನಾಗಿದ್ದೇನೆ,ನನಗೇನು ಆಗಿಲ್ಲ’: ಸಾವಿನ ವದಂತಿಗೆ ‘ಶಕ್ತಿಮಾನ್’ ನಟ ಮುಕೇಶ್ ಆಕ್ರೋಶ   

dfhf

ಆಮ್ಲಜನಕ ಕೊರತೆಯಿಂದ ಗೋವಾದಲ್ಲಿ 4 ಗಂಟೆಯಲ್ಲಿ 26 ಮಂದಿ ಸಾವು!

ವಾಯುಭಾರ ಕುಸಿತ : ಅರಬಿ ಸಮುದ್ರದಲ್ಲಿ ಏಳಲಿದೆ “ತೌಕ್ತೇ’ ಚಂಡಮಾರುತ

ವಾಯುಭಾರ ಕುಸಿತ : ಅರಬಿ ಸಮುದ್ರದಲ್ಲಿ ಏಳಲಿದೆ “ತೌಕ್ತೇ’ ಚಂಡಮಾರುತ

ದಾದಿಯರೆಂಬ ಕರುಣಾಮಯಿ ದೀದಿಯರು…

ದಾದಿಯರೆಂಬ ಕರುಣಾಮಯಿ ದೀದಿಯರು…

MUST WATCH

udayavani youtube

ಶೀರೂರು ಮಠದ ಉತ್ತರಾಧಿಕಾರಿ ಪಟ್ಟಾಭಿಷೇಕದ ಪೂರ್ವಭಾವಿ ಧಾರ್ಮಿಕ ವಿಧಿ ವಿಧಾನ

udayavani youtube

ಕೋವಿಡ್‌ ಸೋಂಕಿತರಿಗೆ ಉಚಿತ ಆ್ಯಂಬುಲೆನ್ಸ್‌ ಸೇವೆ ನೀಡಲು ಮುಂದಾದ ಫಾಲ್ಕನ್‌ ಕ್ಲಬ್‌

udayavani youtube

ರಸ್ತೆ ಮಧ್ಯ ಉರುಳಿ ಬಿದ್ದ ಪಿಕ್ಅಪ್ ವಾಹನವನ್ನು ಎಳೆದು ನಿಲ್ಲಿಸಿದ ಸ್ಥಳೀಯ ಆಫ್ ರೋಡರ್ ಟೀಮ್

udayavani youtube

Vaccine ಆಗ ಯಾರಿಗೂ ಬೇಡವಾಗಿತ್ತು

udayavani youtube

ಸರ್ಕಾರ ಪ್ರತಿ ಬಡ ಕುಟುಂಬಕ್ಕೆ 10 ಸಾವಿರ ನೀಡಬೇಕು : ಡಿಕೆಶಿ

ಹೊಸ ಸೇರ್ಪಡೆ

Untitled-1

ಕೋವಿಡ್ ಹೆಚ್ಚಳ : ಹುಣಸೂರು ನಗರದ ಎಲ್ಲಾ ವಾರ್ಡ್ ಗಳಿಗೆ ಸ್ಯಾನಿಟೈಸ್ ಕಾರ್ಯ

rrrrrrrrrrr

ಮುಧೋಳ : ಆಕ್ಸಿಜನ್ ಬೆಡ್ ಸಿಗದೆ ಯುವಕ ಆಸ್ಪತ್ರೆ ಎದುರೇ ಸಾವು

ಐಪಿಎಲ್‌ ಮುಂದಿನ ಭಾಗಕ್ಕೆ ಇಂಗ್ಲೆಂಡಿಗರು ಅಲಭ್ಯ?

ಐಪಿಎಲ್‌ ಮುಂದಿನ ಭಾಗಕ್ಕೆ ಇಂಗ್ಲೆಂಡಿಗರು ಅಲಭ್ಯ?

ಆಯುಷ್ಮಾನ್ ಭಾರತ್ ಯೋಜನೆ ಇರುವುದು ಯಾವ ಪುರುಷಾರ್ಥಕ್ಕೆ? ಕುಮಾರಸ್ವಾಮಿ ಪ್ರಶ್ನೆ

ಆಯುಷ್ಮಾನ್ ಭಾರತ್ ಯೋಜನೆ ಇರುವುದು ಯಾವ ಪುರುಷಾರ್ಥಕ್ಕೆ? ಕುಮಾರಸ್ವಾಮಿ ಪ್ರಶ್ನೆ

ಗಗಗಗಗಗಗಗಗಗಗಗ

ಮಹಾರಾಷ್ಟ್ರ ಕೋವಿಡ್ ಸೋಂಕಿತರಿಗೆ ಮತ್ತೊಂದು ಶಾಕ್ : 2000 ಕಪ್ಪು ಶಿಲೀಂಧ್ರ ಪ್ರಕರಣ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.