ಸಂಕಷ್ಟದಲ್ಲಿ ವಿಡಿಯೋಕಾನ್
Team Udayavani, Apr 6, 2019, 6:00 AM IST
ಮುಂಬೈ: ದೇಶದ ಪ್ರಮುಖ ಕಾರ್ಪೊರೇಟ್ ಕಂಪನಿಯಾದ ವಿಡಿಯೋಕಾನ್ ಸಂಸ್ಥೆ ಇದೀಗ ದಿವಾಳಿ ಸ್ಥಿತಿಗೆ ತಲುಪಿದ್ದು, ಈ ಕಂಪನಿಗೆ ಸಾಲ ನೀಡಿದ್ದ ಹಣಕಾಸು ಸಂಸ್ಥೆಗಳು 90,000 ಕೋಟಿ ರೂ. ನಷ್ಟ ಅನುಭವಿಸುವಂತಾಗಿದೆ. ಅಲ್ಲದೆ, ಇದು ಭಾರತೀಯ ಇತಿಹಾಸದಲ್ಲಿ ಕಂಪನಿಯೊಂದು ಅನುಭವಿಸಿದ ಅತಿ ದೊಡ್ಡ ದಿವಾಳಿತನ ಎಂದು ವಿಶ್ಲೇಷಿಸಲಾಗಿದೆ.
ವಿಡಿಯೋಕಾನ್ ಇಂಡಸ್ಟ್ರೀಸ್ ಲಿಮಿಟೆಡ್ (ವಿಐಎಲ್) ಹಾಗೂ ವಿಡಿಯೋಕಾನ್ ಟೆಲಿಕಮ್ಯೂನಿಕೇಷನ್ಸ್ ಲಿಮಿಟೆಡ್ (ವಿಟಿಎಲ್) ಕ್ರಮವಾಗಿ 59,451.87 ಕೋಟಿ ರೂ. ಮತ್ತು 26,673.81 ಕೋಟಿ ರೂ.ಗಳ ಸಾಲವನ್ನು ಹೊತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ