ತಮಿಳು ಚಿತ್ರರಂಗದ ಸ್ಟಾರ್ ನಟ ವಿಜಯ್ ಸಿನಿಮಾಗೆ ಸಮಸ್ಯೆ
Team Udayavani, Mar 11, 2020, 8:56 PM IST
ಚೆನ್ನೈ: ತಮಿಳು ಚಿತ್ರರಂಗದ ಸ್ಟಾರ್ ನಟ ವಿಜಯ್ರವರ ಹೊಸ ಚಿತ್ರ “ಮಾಸ್ಟರ್’ನ ಸಹ ನಿರ್ಮಾಪಕರಾದ ಲಲಿತ್ ಕುಮಾರ್ ಅವರ ಮನೆ ಹಾಗೂ ಕಚೇರಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಮಂಗಳವಾರ ಸಂಜೆಯ ಹೊತ್ತಿಗೆ ಲಲಿತ್ ಮನೆ ಮೇಲೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು, ಬುಧವಾರವೂ ತಮ್ಮ ಶೋಧಕಾರ್ಯ ಮುಂದುವರಿದಿತ್ತು. “ಮಾಸ್ಟರ್’ ಚಿತ್ರವು ಬಿಡುಗಡೆಗೂ ಮುನ್ನವೇ 220 ಕೋಟಿ ರೂ. ವ್ಯವಹಾರ ಮಾಡಿದ್ದು, ಇದರಲ್ಲಿ ಲಲಿತ್ ಕುಮಾರ್ 50 ಕೋಟಿ ರೂ.ಗಳಷ್ಟು ಪಾಲು ಪಡೆದಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ