ಬ್ಯಾಂಕ್ ಸಾಲ ತೀರಿಸಲು ಮಲ್ಯ ಬಳಿ ಸಾಕಷ್ಟು ಹಣವಿತ್ತು,ಆದರೂ.; ಚಾರ್ಜ್’ಶೀಟ್ ಸಲ್ಲಿಸಿದ ಸಿಬಿಐ

Team Udayavani, Mar 23, 2023, 12:00 PM IST

Vijay Mallya bought personal assets worth crores abroad before fleeing India: CBI

ಮುಂಬೈ: ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಅವರು 2015-16ರಲ್ಲಿ ಇಂಗ್ಲೆಂಡ್ ಮತ್ತು ಫ್ರಾನ್ಸ್‌ ನಲ್ಲಿ 330 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಖರೀದಿಸಿದ್ದಾರೆ, ಅದೇ ಸಮಯದಲ್ಲಿ ಅವರ ಕಿಂಗ್‌ ಫಿಷರ್ ಏರ್‌ಲೈನ್ಸ್ ನಗದು ಕೊರತೆಯನ್ನು ಎದುರಿಸುತ್ತಿತ್ತು ಎಂದು ಕೇಂದ್ರೀಯ ತನಿಖಾ ದಳ (ಸಿಬಿಐ) ಸಲ್ಲಿಸಿದ ಆರೋಪಪಟ್ಟಿಯಲ್ಲಿ ಹೇಳಿಕೊಂಡಿದೆ.

ಇದೇ ಸಮಯದಲ್ಲಿ ಮದ್ಯದ ದೊರೆ ವಿಜಯ್ ಮಲ್ಯ ಅವರ ಬಾಕಿ ಉಳಿದಿರುವ ಸಾಲವನ್ನು ಬ್ಯಾಂಕ್‌ ಗಳು ವಸೂಲಿ ಮಾಡಿಲ್ಲ ಎಂದು ಸಿಬಿಐ ಚಾರ್ಜ್‌ಶೀಟ್ ಹೇಳಿದೆ.

ಇದನ್ನೂ ಓದಿ:ಮದ್ಯದ ಅಮಲಿನಲ್ಲಿ ವಿಮಾನದಲ್ಲಿ ರಂಪಾಟ; ಇಬ್ಬರನ್ನು ಬಂಧಿಸಿದ ಮುಂಬೈ ಪೊಲೀಸರು

2008 ಮತ್ತು 2017 ರ ನಡುವೆ ಬ್ಯಾಂಕ್‌ಗಳಿಗೆ ಮರುಪಾವತಿಸಲು ಸಾಕಷ್ಟು ಹಣವನ್ನು ಮಲ್ಯ ಹೊಂದಿದ್ದು, ಅಲ್ಲಿಂದ ಅವರು ತಮ್ಮ ಕಿಂಗ್‌ ಫಿಶರ್ ಏರ್‌ ಲೈನ್ಸ್ ಲಿಮಿಟೆಡ್‌ ಗೆ (ಕೆಎಎಲ್) ಸಾಲ ಪಡೆದಿದ್ದಾರೆ ಎಂದು ಸಿಬಿಐ ಆರೋಪಪಟ್ಟಿಯಲ್ಲಿ ಹೇಳಿದೆ.

ಆದರೂ ಅವರು ಯುರೋಪಿನಾದ್ಯಂತ ತಮ್ಮ ‘ವೈಯಕ್ತಿಕ ಆಸ್ತಿಗಳನ್ನು’ ಖರೀದಿಸಿದರು. ಸ್ವಿಟ್ಜರ್ಲೆಂಡ್‌ ನಲ್ಲಿರುವ ಅವರ ಮಕ್ಕಳ ಟ್ರಸ್ಟ್‌ ಗಳಿಗೆ ಹಣವನ್ನು ವರ್ಗಾಯಿಸಿದರು.

ಮಲ್ಯ 2016 ರಲ್ಲಿ ಭಾರತವನ್ನು ತೊರೆದರು. ಯುನೈಟೆಡ್ ಕಿಂಗ್‌ ಡಂನಲ್ಲಿ ನೆಲೆಸಿದ್ದಾರೆ ಎಂದು ಹೇಳಲಾಗುತ್ತದೆ. ಅವರನ್ನು ಮತ್ತೆ ವಿಚಾರಣೆಗೆ ಒಳಪಡಿಸುವ ಪ್ರಕ್ರಿಯೆಗಳು ನಡೆಯುತ್ತಿವೆ.

ಟಾಪ್ ನ್ಯೂಸ್

enWorld Environment Day- 2023: ಜಾಗೃತಿ ಇಲ್ಲದಿದ್ದರೆ ಕಾನೂನು ವ್ಯರ್ಥ: ಸಿದ್ದರಾಮಯ್ಯ

World Environment Day- 2023: ಜಾಗೃತಿ ಇಲ್ಲದಿದ್ದರೆ ಕಾನೂನು ವ್ಯರ್ಥ: ಸಿದ್ದರಾಮಯ್ಯ

Prabhu chouhan

Cow ಕಾಯ್ದೆ: ಸಚಿವ ವೆಂಕಟೇಶ್ ವಿರುದ್ಧ ಪ್ರಭು ಚೌಹಾಣ್ ಕಿಡಿ

1-asdadsa

ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

1-goa

Goa ಆಕರ್ಷಣೆ; ಹೊಸ ಜುವಾರಿ ಸೇತುವೆಯ ಮೇಲೆ ಅವಳಿ ಗೋಪುರಗಳು

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

vijayendra

PSI ಹಗರಣ; ನನ್ನ ಹೆಸರು ತೇಲಿ ಬಿಟ್ಟಿದ್ದಾರೆ‌, ತನಿಖೆ ಮಾಡಲಿ:ಬಿ‌.ವೈ.ವಿಜಯೇಂದ್ರ

1-scsad

KSOU ಶೀಘ್ರದಲ್ಲಿ ಮುಕ್ತ ವಿವಿಯಿಂದ ಆನ್ ಲೈನ್ ಕೋಸ್೯ : ಕುಲಪತಿ ಪ್ರೊ ಹಲ್ಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-goa

Goa ಆಕರ್ಷಣೆ; ಹೊಸ ಜುವಾರಿ ಸೇತುವೆಯ ಮೇಲೆ ಅವಳಿ ಗೋಪುರಗಳು

1-scsad

KSOU ಶೀಘ್ರದಲ್ಲಿ ಮುಕ್ತ ವಿವಿಯಿಂದ ಆನ್ ಲೈನ್ ಕೋಸ್೯ : ಕುಲಪತಿ ಪ್ರೊ ಹಲ್ಸೆ

1-fdffdsf

Perfect 35 % ಪಡೆದು ಪಾಸಾಗಿ ಸುದ್ದಿಯಾದ ವಿದ್ಯಾರ್ಥಿ; ಹೆತ್ತವರ ಸಂಭ್ರಮ!

ಮಹಿಳೆಯ ನಗ್ನ ದೇಹದ ಚಿತ್ರಣವು ಅಶ್ಲೀಲವೆಂದು ಪರಿಗಣಿಸಲಾಗದು: ಕೇರಳ ಹೈಕೋರ್ಟ್ ಹೇಳಿದ್ದೇನು?

ಮಹಿಳೆಯ ನಗ್ನ ದೇಹದ ಚಿತ್ರಣವು ಅಶ್ಲೀಲವೆಂದು ಪರಿಗಣಿಸಲಾಗದು: ಕೇರಳ ಹೈಕೋರ್ಟ್ ಹೇಳಿದ್ದೇನು?

Snake: ಆಟ ಆಡುತ್ತಿದ್ದಾಗ ಹಾವನ್ನೇ ಜಗಿದು ತಿಂದ 3 ವರ್ಷದ ಮಗು; ಸತ್ತು ಹೋದದ್ದು ಹಾವು.!

Snake: ಆಟ ಆಡುತ್ತಿದ್ದಾಗ ಹಾವನ್ನೇ ಜಗಿದು ತಿಂದ 3 ವರ್ಷದ ಮಗು; ಸತ್ತು ಹೋದದ್ದು ಹಾವು.!

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ

enWorld Environment Day- 2023: ಜಾಗೃತಿ ಇಲ್ಲದಿದ್ದರೆ ಕಾನೂನು ವ್ಯರ್ಥ: ಸಿದ್ದರಾಮಯ್ಯ

World Environment Day- 2023: ಜಾಗೃತಿ ಇಲ್ಲದಿದ್ದರೆ ಕಾನೂನು ವ್ಯರ್ಥ: ಸಿದ್ದರಾಮಯ್ಯ

Perampalli: ಡಿವೈಡರ್‌ ಮೇಲೇರಿದ ಕಾರು!