ವಿಜಯ್‌ ರೂಪಾನಿ ಸಿಎಂ, ನಿತಿನ್‌ ಪಟೇಲ್‌ ಡಿಸಿಎಂ ಆಗಿ ಪ್ರಮಾಣ

Team Udayavani, Dec 26, 2017, 12:14 PM IST

Rupani-Oath-CM-700.jpg

ಗಾಂಧಿನಗರ : 61ರ ಹರೆಯದ ಭಾರತೀಯ ಜನತಾ ಪಕ್ಷದ ನಾಯಕ ವಿಜಯ್‌ ರೂಪಾನಿ ಅವರಿಂದು ಗುಜರಾತ್‌ನ ನೂತನ ಮುಖ್ಯಮಂತ್ರಿಯಾಗಿ, ಸಚಿವಾಲಯ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಸಮಾರಂಭದಲ್ಲಿ, ಪ್ರಮಾಣ ವಚನ ಸ್ವೀಕರಿಸಿದರು. ಅಂತೆಯೇ ನಿತಿನ್‌ ಪಟೇಲ್‌ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕರಿಸಿದರು. 

ಬಿಜೆಪಿ ನಾಯಕತ್ವದ ಶಕ್ತಿ ಪ್ರದರ್ಶನವೆಂಬಂತೆ ವೇದಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಪಕ್ಷದ ಅಧ್ಯಕ್ಷ ಅಮಿತ್‌ ಶಾ, ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಮತ್ತು ಇತರ ಹಿರಿಯ ರಾಜಕಾರಣಿಗಳು ಉಪಸ್ಥಿತರಿದ್ದರು. 

ರಾಜ್ಯಪಾಲ ಓ ಪಿ ಕೊಹ್ಲಿ ಅವರು ಸಚಿವ ದ್ವಯರಿಗೆ ಪ್ರಮಾಣ ವಚನ ಬೋಧಿಸಿದರು. 

ಪ್ರಮಾಣ ವಚನ ಸ್ವೀಕಾರಕ್ಕೆ ಮೊದಲು ರೂಪಾನಿ ಮತ್ತು ಅವರ ಪತ್ನಿ ಪ್ರಸಿದ್ಧ ಪಂಚದೇವ ಮಹಾದೇವ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. 

182 ಸದಸ್ಯ ಬಲದ ಗುಜರಾತ್‌ ವಿಧಾನಸಭೆಯಲ್ಲಿ ಬಿಜೆಪಿಗೆ 99 ಸ್ಥಾನಗಳು ಲಭಿಸಿವೆ; 2012ರಲ್ಲಿ ಇದು 115 ಆಗಿತ್ತು. ಎಂದರೆ ಈ ಬಾರಿ ದು 16 ಕಡಿಮೆ !

ವಿರೋಧ ಪಕ್ಷ ಕಾಂಗ್ರೆಸ್‌ 2012ರಲ್ಲಿ 61 ಸ್ಥಾನಗಳನ್ನು ಗೆದ್ದಿತ್ತಾದರೆ ಈ ಬಾರಿ ತನ್ನ ಬಲವನ್ನು ಸುಧಾರಿಸಿಕೊಂಡು 77ಕ್ಕೆ ಏರಿಸಿಕೊಂಡಿತು.

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.