ಏರ್ ಇಂಡಿಯಾ ಅಧ್ಯಕ್ಷರಾಗಿ ವಿಕ್ರಮ್ ದೇವ್ ದತ್
Team Udayavani, Jan 18, 2022, 11:15 PM IST
ನವದೆಹಲಿ: ಏರ್ ಇಂಡಿಯಾ ಮುಖ್ಯಸ್ಥರು ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿ ಹಿರಿಯ ಅಧಿಕಾರಿ ವಿಕ್ರಮ್ ದೇವ್ ದತ್ ಅವರನ್ನು ಕೇಂದ್ರ ಸರ್ಕಾರ ಮಂಗಳವಾರ ನೇಮಕ ಮಾಡಿದೆ.
ವಿಕ್ರಮ್ ದೇವ್ ದತ್ ಅವರು 1993ನೇ ಐಎಎಸ್ ಬ್ಯಾಚ್ನ ಅಧಿಕಾರಿಯಾಗಿದ್ದಾರೆ. ಅವರು ಸದ್ಯ ದೆಹಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.
1987ನೇ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿರುವ ಬಿ.ವಿ.ಉಮಾದೇವಿ ಅವರನ್ನು ಕೇಂದ್ರ ಗೃಹ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.
ಇನ್ನೂ ಹಲವು ಮಂದಿ ಐಎಎಸ್ ಅಧಿಕಾರಿಗಳನ್ನು ವಿವಿಧ ಹುದ್ದೆಗಳಿಗೆ ವರ್ಗಾಯಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
MUST WATCH
ಹೊಸ ಸೇರ್ಪಡೆ
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ