ಹಿಮಾಚಲ ಪ್ರದೇಶ ನೀರು ಪಾಲಾಗುತ್ತಿದ್ದ ಹಸುವಿನ ರಕ್ಷಣೆ:ವೈರಲ್ ವಿಡಿಯೋ
Team Udayavani, Jul 29, 2018, 4:51 PM IST
ಸಿರ್ಮೌರ್: ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು ನದಿಯೊಂದರಲ್ಲಿ ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿದ್ದ ಹಸುವನ್ನು ಗ್ರಾಮಸ್ಥರು ಹರಸಾಹಸ ಪಟ್ಟು ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ. ವಿಡಿಯೋ ಈಗ ವೈರಲ್ ಆಗಿದೆ.
ಗ್ರಾಮಸ್ಥರ ಕಾರ್ಯಕ್ಕೆ ಸಾಮಾಜಿಕ ತಾಣಗಳಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?