ಮರಾಠ ಮೀಸಲಾತಿಯನ್ನು ರದ್ದು ಮಾಡಿದ ಸುಪ್ರೀಂ ಕೋರ್ಟ್
Team Udayavani, May 5, 2021, 11:38 AM IST
ನವದೆಹಲಿ : ಶಿಕ್ಷಣ ಮತ್ತು ಉದ್ಯೋಗದಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿ ನೀಡಲಾಗುತ್ತಿದ್ದ ಮಹಾರಾಷ್ಟ್ರ ಕಾನೂನನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ. ಈ ರೀತಿಯ ಕಾನೂನು ಸಮಾನತೆಯ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಹೇಳುವ ಮೂಲಕ ಸುಪ್ರೀಂ ಕೋರ್ಟ್ ಮರಾಠ ಮೀಸಲಾತಿಯನ್ನು ರದ್ದು ಮಾಡಿದೆ.
ಮರಾಠ ಸಮುದಾಯವನ್ನು ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಹಿಂದುಳಿದ ವರ್ಗ (ಇಎಸ್ಬಿಸಿ) ಎಂದು ಘೋಷಿಸುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ಮರಾಠ ಕೋಟಾದ ಅಡಿಯಲ್ಲಿ ಸ್ನಾತಕೋತ್ತರ ಕೋರ್ಸ್ಗಳಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಮೀಸಲಾತಿ ನೀಡದ ಕಾರಣ ಪರಿಣಾಮ ಬೀರುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ. 2018 ರ ಮಹಾರಾಷ್ಟ್ರ ಕಾನೂನು ಸಮಾನತೆಯ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ
MUST WATCH
ಹೊಸ ಸೇರ್ಪಡೆ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ