ಯೋಗಿಗೆ ನಿಂದನೆ: ಗಾಯಕಿ ವಿರುದ್ಧ ದೇಶದ್ರೋಹ ಕೇಸ್
Team Udayavani, Jun 21, 2019, 5:32 AM IST
ವಾರಾಣಸಿ: ಸಾಮಾಜಿಕ ಜಾಲತಾಣದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕುರಿತು ಅವಹೇಳನ ಕಾರಿಯಾಗಿ ಪೋಸ್ಟ್ ಹಾಕಿದ್ದ ಯುಕೆ ಮೂಲದ ರ್ಯಾಪ್ ಗಾಯಕಿ ತರಣ್ ಕೌರ್ ಧಿಲ್ಲೋನ್ ವಿರುದ್ಧ ದೇಶದ್ರೋಹದ ಕೇಸು ದಾಖಲಿಸ ಲಾಗಿದೆ. ಸ್ಥಳೀಯ ವಕೀಲ ಶಶಾಂಕ್ ಶೇಖರ್ ಬುಧವಾರ ಈ ಕುರಿತು ದೂರು ನೀಡಿದ್ದರು. ಈ ದೂರನ್ನು ಹೆಚ್ಚಿನ ತನಿಖೆಗಾಗಿ ಸೈಬರ್ ಘಟಕಕ್ಕೆ ವರ್ಗಾಯಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ