Kangpokpi ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಮೂವರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು
Team Udayavani, Sep 12, 2023, 6:20 PM IST
ಇಂಫಾಲ್ : ಮಣಿಪುರದ ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಗೆ ಮತ್ತೆ ಮೂವರು ಹತ್ಯೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ದುಷ್ಕರ್ಮಿಗಳು ವಾಹನದಲ್ಲಿ ಬಂದು ಇಂಫಾಲ್ ಪಶ್ಚಿಮ ಮತ್ತು ಕಾಂಗ್ಪೋಕ್ಪಿ ಜಿಲ್ಲೆಗಳ ಗಡಿ ಭಾಗದಲ್ಲಿರುವ ಇರೆಂಗ್ ಮತ್ತು ಕರಮ್ ಪ್ರದೇಶಗಳ ನಡುವಿನ ಗ್ರಾಮಸ್ಥರ ಮೇಲೆ ದಾಳಿ ನಡೆಸಿದ್ದು, ಮೂವರು ಹತರಾಗಿದ್ದಾರೆ. ಹತ್ಯೆಯಾದವರು ಕುಕಿ–ಜೊ ಸಮುದಾಯಕ್ಕೆ ಸೇರಿದ್ದಾರೆ’ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸೆ. 8 ರಂದು ತೆಂಗ್ನೌಪಾಲ್ ಜಿಲ್ಲೆಯ ಪಲ್ಲೆಲ್ನಲ್ಲಿ ನಡೆದ ಹಿಂಸಾಚಾರದಲ್ಲಿ ಮೂವರು ಸಾವನ್ನಪ್ಪಿ, 50 ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆಯ ಬೆನ್ನಲ್ಲೇ ಈ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!