ಫ್ಯಾನ್ಸಿ ನಂಬರ್‌ ಪ್ಲೇಟ್‌ ಮತ್ತಷ್ಟು ದುಬಾರಿ!


Team Udayavani, Sep 20, 2022, 9:28 PM IST

ಫ್ಯಾನ್ಸಿ ನಂಬರ್‌ ಪ್ಲೇಟ್‌ ಮತ್ತಷ್ಟು ದುಬಾರಿ!

ಸಾಂದರ್ಭಿಕ ಚಿತ್ರ

ಮುಂಬೈ: ಮಹಾರಾಷ್ಟ್ರದ ಜನರು ಇನ್ನು ತಮ್ಮ ವಾಹನಕ್ಕೆ ಫ್ಯಾನ್ಸಿ ನಂಬರ್‌ ಪಡೆಯಬೇಕೆಂದರೆ ಈಗ ತೆರುತ್ತಿದ್ದ ಹಣದ ದುಪ್ಪಟ್ಟು ಹಣ ತೆರಬೇಕಾಗುತ್ತದೆ. ಬೆಲೆ ಪರಿಷ್ಕರಣೆಗೆ ರಾಜ್ಯ ಸರ್ಕಾರ ಸಾರಿಗೆ ಇಲಾಖೆ ನಿರ್ಧರಿಸಿದೆ.

“0001′ ನಂಬರ್‌ಪ್ಲೇಟ್‌ ಬೇಕೆಂದರೆ ಈವರೆಗೆ ನಾಲ್ಕು ಚಕ್ರ ವಾಹನದ ಮಾಲೀಕರು 5 ಲಕ್ಷ ರೂ. ಕೊಡಬೇಕಿತ್ತು. ಆದರೆ ಇನ್ನು ಈ ಸಂಖ್ಯೆಗೆ 15 ಲಕ್ಷ ರೂ. ಕೊಡಬೇಕಾಗುತ್ತದೆ. ಹಾಗೆಯೇ ದ್ವಿಚಕ್ರ ವಾಹನ ಮಾಲೀಕರು 3 ಲಕ್ಷ ರೂ. ಕೊಡಬೇಕಾಗುತ್ತದೆ.

0009, 0099, 0999, 9999, 0786ನಂತಹ ಸಂಖ್ಯೆಗೆ ಕಾರುಗಳ ಮಾಲೀಕರು 1.5 ಲಕ್ಷ ಅಥವಾ ಅದಕ್ಕಿಂತ ಅಧಿಕ ಹಾಗೂ ದ್ವಿಚಕ್ರ ವಾಹನ ಮಾಲೀಕರು 50,000 ಅಥವಾ ಅದಕ್ಕಿಂತ ಅಧಿಕ ಹಣ ತೆರಬೇಕಾಗುತ್ತದೆ. ಕೆಲವೊಂದು ನಂಬರ್‌ಪ್ಲೇಟ್‌ಗಳ ಬೆಲೆಯು ವಾಹನಗಳ ಬೆಲೆಗಿಂತಲೂ ಅಧಿಕವಾಗಲಿದೆ.

ಹಾಗೆಯೇ ಈ ರೀತಿ ಸಂಖ್ಯೆ ಹೊಂದಿದವರು ಅದನ್ನು ತಮ್ಮ ಸಂಗಾತಿ, ಮಗ ಅಥವಾ ಮಗಳಿಗೆ ವರ್ಗಾಯಿಸುವುದಕ್ಕೂ ಅವಕಾಶ ಕಲ್ಪಿಸಿಕೊಡುವುದಾಗಿ ಹೇಳಲಾಗಿದೆ.

ಟಾಪ್ ನ್ಯೂಸ್

1-asdadasd

ದಾಖಲೆ ಸಮೇತ ದೂರು ನೀಡಿದರೆ ದೂರುದಾರಿಗೂ ರಕ್ಷಣೆ : ಲೋಕಾಯುಕ್ತ ಪಾಟೀಲ್

ಅಮೆರಿಕ ಪೊಲೀಸ್‌ ವಾಹನ ಡಿಕ್ಕಿ; ಭಾರತೀಯ ವಿದ್ಯಾರ್ಥಿನಿ ಸಾವು !

ಅಮೆರಿಕ ಪೊಲೀಸ್‌ ವಾಹನ ಡಿಕ್ಕಿ; ಭಾರತೀಯ ವಿದ್ಯಾರ್ಥಿನಿ ಸಾವು !

ಲಡಾಖ್‌ ಉಳಿಸಲು ಸೋನಂ ವಾಂಗ್ಚುಕ್ ಉಪವಾಸ

ಲಡಾಖ್‌ ಉಳಿಸಲು ಸೋನಂ ವಾಂಗ್ಚುಕ್ ಉಪವಾಸ

ಮಹಾದಾಯಿ: “ದುರ್ಯೋಧನನಂತೆ ಕರ್ನಾಟದ ಧೋರಣೆ’

ಮಹಾದಾಯಿ ವಿವಾದ: “ದುರ್ಯೋಧನನಂತೆ ಕರ್ನಾಟದ ಧೋರಣೆ’

ಪ್ರವೀಣ್ ನೆಟ್ಟಾರ್ ಪ್ರಕರಣದಲ್ಲಿ ಪಿಎಫ್ಐ ಹೇಗೆ ಪ್ಲ್ಯಾನ್ ಮಾಡಿತ್ತು?: ಎನ್ಐಎ ವರದಿಯಲ್ಲೇನಿದೆ?

ಪ್ರವೀಣ್ ನೆಟ್ಟಾರ್ ಪ್ರಕರಣದಲ್ಲಿ ಪಿಎಫ್ಐ ಹೇಗೆ ಪ್ಲ್ಯಾನ್ ಮಾಡಿತ್ತು?: ಎನ್ಐಎ ವರದಿಯಲ್ಲೇನಿದೆ?

1-sfdsfsfsdf

ಮಧುಗಿರಿ: ಲೋಕೋಪಯೋಗಿ ಇಲಾಖೆ ಅಧಿಕಾರಿ ನೇಣಿಗೆ ಶರಣು

ಸೆಲ್ಫಿ ತೆಗೆಯಲು ಪ್ರಯತ್ನಿಸಿದ ಅಭಿಮಾನಿಯ ಮೊಬೈಲ್ ಫೋನ್ ಎಸೆದ ರಣಬೀರ್ ಕಪೂರ್ ವಿಡಿಯೋ ವೈರಲ್!

ಸೆಲ್ಫಿ ತೆಗೆಯಲು ಪ್ರಯತ್ನಿಸಿದ ಅಭಿಮಾನಿಯ ಮೊಬೈಲ್ ಫೋನ್ ಎಸೆದ ರಣಬೀರ್ ಕಪೂರ್ ವಿಡಿಯೋ ವೈರಲ್!



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಡಾಖ್‌ ಉಳಿಸಲು ಸೋನಂ ವಾಂಗ್ಚುಕ್ ಉಪವಾಸ

ಲಡಾಖ್‌ ಉಳಿಸಲು ಸೋನಂ ವಾಂಗ್ಚುಕ್ ಉಪವಾಸ

ಮಹಾದಾಯಿ: “ದುರ್ಯೋಧನನಂತೆ ಕರ್ನಾಟದ ಧೋರಣೆ’

ಮಹಾದಾಯಿ ವಿವಾದ: “ದುರ್ಯೋಧನನಂತೆ ಕರ್ನಾಟದ ಧೋರಣೆ’

ಪ್ರವೀಣ್ ನೆಟ್ಟಾರ್ ಪ್ರಕರಣದಲ್ಲಿ ಪಿಎಫ್ಐ ಹೇಗೆ ಪ್ಲ್ಯಾನ್ ಮಾಡಿತ್ತು?: ಎನ್ಐಎ ವರದಿಯಲ್ಲೇನಿದೆ?

ಪ್ರವೀಣ್ ನೆಟ್ಟಾರ್ ಪ್ರಕರಣದಲ್ಲಿ ಪಿಎಫ್ಐ ಹೇಗೆ ಪ್ಲ್ಯಾನ್ ಮಾಡಿತ್ತು?: ಎನ್ಐಎ ವರದಿಯಲ್ಲೇನಿದೆ?

ಬಿಬಿಸಿ ಡಾಕ್ಯುಮೆಂಟರಿ ಪ್ರದರ್ಶಿಸಲು ಮುಂದಾದ ಯೂನಿರ್ವಸಿಟಿಗಳ ವಿದ್ಯುತ್ ಸರಬರಾಜು ಸ್ಥಗಿತ…

ಬಿಬಿಸಿ ಡಾಕ್ಯುಮೆಂಟರಿ ಪ್ರದರ್ಶಿಸಲು ಮುಂದಾದ ಯೂನಿರ್ವಸಿಟಿಗಳ ವಿದ್ಯುತ್ ಸರಬರಾಜು ಸ್ಥಗಿತ…

ದೇಶದಲ್ಲಿ ದ್ವೇಷದ ವಾತಾವರಣ ಇಲ್ಲ ಎಂಬುದನ್ನು ಅರ್ಥ ಮಾಡಿಕೊಳ್ಳಲು ರಾಹುಲ್ 3,000 ಕಿ.ಮೀ. ನಡೆಯಬೇಕಾಯಿತು!

ದೇಶದಲ್ಲಿ ದ್ವೇಷದ ವಾತಾವರಣ ಇಲ್ಲ ಎಂಬುದನ್ನು ಅರ್ಥ ಮಾಡಿಕೊಳ್ಳಲು ರಾಹುಲ್ 3,000 ಕಿ.ಮೀ. ನಡೆಯಬೇಕಾಯಿತು!

MUST WATCH

udayavani youtube

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

udayavani youtube

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

udayavani youtube

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

udayavani youtube

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

udayavani youtube

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು

ಹೊಸ ಸೇರ್ಪಡೆ

1-asdadasd

ದಾಖಲೆ ಸಮೇತ ದೂರು ನೀಡಿದರೆ ದೂರುದಾರಿಗೂ ರಕ್ಷಣೆ : ಲೋಕಾಯುಕ್ತ ಪಾಟೀಲ್

1-sadsadsad

ಮಣಿಪಾಲ: ಶಿವಪಾಡಿಯಲ್ಲಿ”ಅತಿರುದ್ರ ಮಹಾಯಾಗ ಸಂಕಲ್ಪ ದಿವಸ್‌”ಪೂರ್ವ ಸಿದ್ಧತೆ ಸಭೆ

ಅಮೆರಿಕ ಪೊಲೀಸ್‌ ವಾಹನ ಡಿಕ್ಕಿ; ಭಾರತೀಯ ವಿದ್ಯಾರ್ಥಿನಿ ಸಾವು !

ಅಮೆರಿಕ ಪೊಲೀಸ್‌ ವಾಹನ ಡಿಕ್ಕಿ; ಭಾರತೀಯ ವಿದ್ಯಾರ್ಥಿನಿ ಸಾವು !

ಲಡಾಖ್‌ ಉಳಿಸಲು ಸೋನಂ ವಾಂಗ್ಚುಕ್ ಉಪವಾಸ

ಲಡಾಖ್‌ ಉಳಿಸಲು ಸೋನಂ ವಾಂಗ್ಚುಕ್ ಉಪವಾಸ

ಮಹಾದಾಯಿ: “ದುರ್ಯೋಧನನಂತೆ ಕರ್ನಾಟದ ಧೋರಣೆ’

ಮಹಾದಾಯಿ ವಿವಾದ: “ದುರ್ಯೋಧನನಂತೆ ಕರ್ನಾಟದ ಧೋರಣೆ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.