ಮಗಳು ತಂದ 35,000 ರೂಪಾಯಿ ಬೆಲ್ಟ್ ನೋಡಿ ಈ ಅಮ್ಮ ಅಂದಿದ್ದೇನು ಗೊತ್ತಾ? ವಿಡಿಯೋ ನೋಡಿ


Team Udayavani, Jun 15, 2021, 3:48 PM IST

ದ್ದ್ಗ್ಎರ್ದೆರತಗ

ಅಮ್ಮಂದಿರು ಅಂದ್ರೆ ಹಾಗೆ ಮಕ್ಕಳು ಅಂಗಡಿಯಿಂದ ಏನಾದ್ರು ವಸ್ತುಗಳನ್ನು ತಂದ್ರೆ ಅದರ ಬಗ್ಗೆ ಒಂಚೂರ ಹಾಸ್ಯದಿಂದ, ಒಂಚೂರು ವ್ಯಗ್ಯ ಮಾಡಿ, ತಮಾಷೆ ಮಾಡುತ್ತಾರೆ. ಅದೇ ರೀತಿ ಇಲ್ಲೊಬ್ಬ ಅಮ್ಮ ತಮ್ಮ ಮಗಳು ತಂದಿರುವ ದುಬಾರಿ ಬೆಲೆಯ ಬೆಲ್ಟ್ ಅನ್ನು ನೋಡಿ ತಮಾಷೆ ಮಾಡಿದ್ದಾರೆ.

ಇನ್ಸ್​ಟಾಗ್ರಾಮ್​ ನ ಛಬಿ ಗುಪ್ತಾ ಎಂಬುವವರು ಗುಚ್ಚಿ ಕಂಪನಿಯ ₹35,000 ಬೆಲೆಯ ಬೆಲ್ಟ್ ಒಂದನ್ನ ತಂದಿದ್ದಾರೆ. ಇದನ್ನು ತಮ್ಮ ತಾಯಿ ಅನಿತಾ ಗುಪ್ತಾ ಅವರಿಗೆ ತೋರಿಸಿದ್ದಾರೆ. ಇದನ್ನು ನೋಡಿದ ಅಮ್ಮ ಶಾಲೆಯ ಮಕ್ಕಳು ಧರಿಸೋ ಬೆಲ್ಟ್​ ಗೆ 35,000 ಕೊಡ್ತಾರಾ..? ಇದೇ ರೀತಿಯದ್ದು 150 ರೂಪಾಯಿಗೆ ಸಿಗ್ತಾ ಇತ್ತು ಎಂದು ಕಿಚಾಯಿಸಿದ್ದಾರೆ. ಈ ವಿಡಿಯೋ ಸದ್ಯ ವೈರಲ್ ಆಗಿದೆ.

ವಿಡಿಯೋದಲ್ಲಿ ಛಬಿ ಗುಪ್ತಾ ತಾಯಿ ಅನಿತಾ ಗುಪ್ತ ಹಸಿರು ಬಣ್ಣದ, ಜಿ ಜಿ ಎಂದು ಬರೆದಿರುವ ಬೆಲ್ಟ್ ಅನ್ನು ಕೈನಲ್ಲಿ ಹಿಡಿದುಕೊಂಡು ಇದು ಡೆಲ್ಲಿ ಪಬ್ಲಿಕ್ ಸ್ಕೂಲ್​​ ಬೆಲ್ಟಾ.. ಎಷ್ಟು ಬೆಲೆ ಅಂತ ಕೇಳಿದ್ದಾರೆ.. ಈ ವೇಳೆ ಛಬಿ ಗುಪ್ತಾ 35,000 ಅಂತ ಹೇಳಿದ್ದಾರೆ. ಮಗಳು ಹೇಳಿದ ಬೆಲೆ ಕೇಳಿದ ತಾಯಿ ಶಾಕ್ ಆಗಿ.. ಇದು 35,000 ದ ಬೆಲ್ಟಾ..? ಅಂಥಾದ್ದೇನಿದೆ ಇದ್ರಲ್ಲಿ..? ರಾಂಚಿಯಲ್ಲಿರೋ ಡೆಲ್ಲಿ ಪಬ್ಲಿಕ್ ಸ್ಕೂಲ್​ ಬೆಲ್ಟ್ ಥರಾ ಕಾಣ್ತಿದೆ ಎಂದು ತಮಾಷೆ ಮಾಡಿದ್ದಾರೆ.

ಟಾಪ್ ನ್ಯೂಸ್

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

2

ಎಸ್‌ಎಸ್‌ಎಲ್‌ಸಿ ಗ್ರೇಸ್‌ ಮಾರ್ಕ್ಸ್ ರದ್ದು: ಪ್ರತಿಭಾವಂತರ ಶ್ರಮಕ್ಕೆ ಮನ್ನಣೆ 

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

Bengaluru ಎಷ್ಟೇ ಮಳೆ ಬಂದರೂ ಪಂದ್ಯ ನಡೆಸಬಹುದು; ಏನಿದು ಚಿನ್ನಸ್ವಾಮಿಯ ಸಬ್ ಏರ್ ಸಿಸ್ಟಂ?

Bengaluru ಎಷ್ಟೇ ಮಳೆ ಬಂದರೂ ಪಂದ್ಯ ನಡೆಸಬಹುದು; ಏನಿದು ಚಿನ್ನಸ್ವಾಮಿಯ ಸಬ್ ಏರ್ ಸಿಸ್ಟಂ?

Untitled-1

ಪವಿತ್ರಾ – ಚಂದು ಪ್ರೀತಿಯಲ್ಲಿದ್ದರು.. ಆತ ನನ್ನ ಗಂಡ ಎಂದಿದ್ದರಂತೆ ಪವಿತ್ರಾ – ಚಂದು ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

Untitled-1

Bihar: ಕಸ್ಟಡಿಯಲ್ಲಿದ್ದ ಅಪ್ರಾಪ್ತ ವಯಸ್ಕ ಪತ್ನಿ,ಪತಿ ಸಾವು; ಗ್ರಾಮಸ್ಥರಿಂದ ಠಾಣೆ ಧ್ವಂಸ

Untitled-1

ಪತ್ನಿ ಹತ್ಯೆಗೈದು ಶವದೊಂದಿಗೆ ಸೆಲ್ಫಿ: ಸಂಬಂಧಿಕರಿಗೆ ಫೋಟೋ ಕಳುಹಿಸಿ ತಾನೂ ನೇಣಿಗೆ ಶರಣಾದ

Bus Carrying Devotees Catches Fire In Haryana

Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು

Jaishankar

Nehru ಕಾಲದಲ್ಲಿ ಕಬಳಿಸಿದ್ದ ಹಳ್ಳಿಯಲ್ಲಿ ಚೀನ ಗ್ರಾಮ: ಸಚಿವ ಜೈಶಂಕರ್‌ ತಿರುಗೇಟು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Hubli; ಅಂಜಲಿ ಅಂಬಿಗೇರ ಪ್ರಕರಣ ತನಿಖೆ ಸಿಐಡಿಗೆ ವಹಿಸಲಿ: ಸಂತೋಷ್ ಲಾಡ್

Hubli; ಅಂಜಲಿ ಅಂಬಿಗೇರ ಪ್ರಕರಣ ತನಿಖೆ ಸಿಐಡಿಗೆ ವಹಿಸಲಿ: ಸಂತೋಷ್ ಲಾಡ್

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

7

ಇನ್‌ಸ್ಪೆಕ್ಟರ್‌ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್‌ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.