ಫೂಟ್ ಓವರ್ ಬ್ರಿಡ್ಜ್ ನಲ್ಲಿ ಆಟೋ ಚಲಾಯಿಸಿ ಸುದ್ದಿಯಾದ ಚಾಲಕ; ವಿಡಿಯೋ ವೈರಲ್
Team Udayavani, Aug 20, 2022, 7:45 AM IST
ಮಹಾರಾಷ್ಟ್ರ: ಜನರು ರಸ್ತೆ ದಾಟಲು ಬಳಸುವ ಫೂಟ್ ಓವರ್ ಬ್ರಿಡ್ಜ್ ನಲ್ಲಿ ಚಾಲಕನೊಬ್ಬ ಆಟೋ ಚಲಾಯಿಸಿ ಸುದ್ದಿಯಾಗಿದ್ದಾನೆ.
ಮುಂಬೈ-ಅಹ್ಮದಾಬಾದ್ ರಾಷ್ಟ್ರೀಯ ಹೆದ್ದಾರಿಯ ನಡುವೆ ಮಹಾರಾಷ್ಟ್ರದ ಪಾಲ್ಘರ್ ನಲ್ಲಿ ಪಾದಚಾರಿಗಳ ಸಂಚಾರಕ್ಕಾಗಿ ನಿರ್ಮಿಸಲಾಗಿರುವ ಪಾದಚಾರಿ ಮೇಲ್ಸೇತುವೆಯಲ್ಲಿ ಈ ಆಟೋ ಸಂಚರಿಸಿದೆ.
ಅದರ ವಿಡಿಯೋ ಮತ್ತು ಫೋಟೋಗಳು ವೈರಲ್ ಆಗಿವೆ. ಈ ವಿಚಾರಕ್ಕೆ ಸಂಬಂಧಿಸಿ ಪರ-ವಿರೋಧ ಚರ್ಚೆಗಳೂ ಸಾಮಾಜಿಕ ಜಾಲತಾಣಗಳಲ್ಲಿ ಆರಂಭವಾಗಿವೆ.
When Google Maps shows you to take the bridge pic.twitter.com/JfyShdiPzS
— Rajabets India??? (@smileandraja) August 18, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ