ಶಾಲೆಗೆ ಹೊರಟು ಕುಳಿತ ಶ್ವಾನಗಳು….ಸ್ಕೂಲ್ ಬಸ್ ಎಲ್ಲೋಯ್ತು?-ವಿಡಿಯೋ ವೈರಲ್
Team Udayavani, Oct 3, 2022, 7:20 AM IST
ನಾಯಿಗಳ ಮುದ್ದಾದ ವಿಡಿಯೋ ಆಗಾಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುತ್ತದೆ. ಅಂತದ್ದೇ ಒಂದು ಮುದ್ದಾದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ವೈರಲ್ ಆಗಿದೆ. ಹತ್ತು ಬೇರೆ ಬೇರೆ ತಳಿಯ ನಾಯಿಗಳು ಒಂದೆಡೆ ಕುಳಿತಿವೆ. ಬಣ್ಣ ಬಣ್ಣದ ಬ್ಯಾಗ್ಗಳನ್ನು ಹಾಕಿಕೊಂಡು ಬಾಗಿಲ ಬಳಿಯೇ ಶಿಸ್ತಿನಿಂದ ಕುಳಿತಿರುವ ಅವುಗಳ ಕುತ್ತಿಗೆಗೆ ಹಳದಿ ಬಣ್ಣದ ಕರವಸ್ತ್ರವನ್ನೂ ಕಟ್ಟಲಾಗಿದೆ.
ಈ ನಾಯಿಗಳು ಶಾಲೆಗೆ ಹೋಗುವುದಕ್ಕಾಗಿ ಬಸ್ಸು ಕಾಯುತ್ತಿವೆ ಎಂದು ಟ್ವಿಟರ್ನಲ್ಲಿ ಕ್ಯಾಪ್ಶನ್ ಕೊಡಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡಿದೆ.
Waiting for the dog school bus.. ?
? IG: victoriadw619 pic.twitter.com/5ymcPweRnl
— Buitengebieden (@buitengebieden) October 1, 2022
“ನಾಯಿಗಳೆಂದರೆ ಇಷ್ಟು ಶಿಸ್ತಾಗಿರಬೇಕು’ ಎಂದು ಅನೇಕರು ಕಾಮೆಂಟ್ ಮಾಡಲಾರಂಭಿಸಿದ್ದಾರೆ. ಈ ವಿಡಿಯೋವನ್ನು 26 ಲಕ್ಷಕ್ಕೂ ಅಧಿಕ ಮಂದಿ ವೀಕ್ಷಿಸಿದ್ದು, 7500ಕ್ಕೂ ಅಧಿಕ ಮಂದಿ ರಿಟ್ವೀಟ್ ಮಾಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್