ಕಚ್ಚಾ ಬಾದಮ್ ನಂತರ ಜಿಂಗಲ್ ವಿಡಿಯೋ ವೈರಲ್
Team Udayavani, Mar 30, 2022, 8:00 AM IST
ಇತ್ತೀಚೆಗೆ ಕಡಲೆ ಮಾರಾಟ ಮಾಡುತ್ತಾ ವ್ಯಾಪಾರಿಯೊಬ್ಬ ಹಾಡುತ್ತಿದ್ದ ಕಚ್ಚಾ ಬಾದಾಮ್ ಹಾಡು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವುದು ಎಲ್ಲರಿಗೂ ತಿಳಿದೇ ಇದೆ. ಅದೇ ರೀತಿ ಈಗ ದ್ರಾಕ್ಷಿ ಮಾರಾಟ ಮಾಡುವ ಅಜ್ಜ ಒಬ್ಬರು ವೈರಲ್ ಆಗಿದ್ದಾರೆ.
ಎದುರಿಗೆ ದ್ರಾಕ್ಷಿ ಮತ್ತು ತಕ್ಕಡಿ ಇಟ್ಟುಕೊಂಡು ತಮ್ಮದೇ ರೀತಿಯಲ್ಲಿ ಜಿಂಗಲ್ ಹಾಡು ಹೇಳುತ್ತಿರುವ ಅಜ್ಜನ ವಿಡಿಯೋವನ್ನು ಸಾಲಿಮಿನಾಯತ್ ಹೆಸರಿನ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಆ ವಿಡಿಯೋ ಸಾಮಾಜಿಕ ಜಾಲತಾಣದ ತುಂಬೆಲ್ಲ ಹರಿದಾಡಿದೆ. ಲಕ್ಷಾಂತರ ಮಂದಿ ವಿಡಿಯೋವನ್ನು ಲೈಕ್ ಮಾಡಿದ್ದಾರೆ.
“ಕಚ್ಚಾ ಬಾದಾಮ್ ಆಯ್ತು ಈಗ ಜಿಂಗಲ್’ ಎಂದು ಜನರು ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…