ಡಿಜೆ ಸದ್ದಿಗೆ ಓಡಿ ಹೋದ ಕುದುರೆ- ವಿಡಿಯೋ ವೈರಲ್
Team Udayavani, Jul 27, 2022, 6:45 AM IST
ಉತ್ತರ ಭಾರತದ ಮದುವೆಗಳೆಂದರೆ ಅಲ್ಲಿ ವರ ಕುದುರೆಯೇರಿ ಬರುವುದು ಸಾಮಾನ್ಯ. ಅದೇ ರೀತಿ ನಡೆಯುತ್ತಿದ್ದ ಮದುವೆ ಮೆರವಣಿಗೆಯಲ್ಲಿ ಕುದುರೆ ಓಡಿ ಹೋಗಿ, ಆರು ಮಂದಿಗೆ ಗಾಯ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಹಮೀರ್ಪುರದಲ್ಲಿ ಸೋಮವಾರ ಮದುವೆ ಮೆರವಣಿಗೆಯೊಂದು ನಡೆಯುತ್ತಿತ್ತು. ಡಿಜೆ ಸದ್ದಿಗೆ ಹೆಜ್ಜೆ ಹಾಕುತ್ತಿದ್ದ ಯುವಕರ ಜತೆಯೇ ಕುದುರೆಯಿತ್ತು. ಕುಣಿತದ ಜೋಶ್ನಲ್ಲಿ ಡಿಜೆ ಸದ್ದನ್ನು ಹೆಚ್ಚಿಸಲಾಗಿದ್ದು, ಕುದುರೆ ಒಮ್ಮೆಲೆ ಗಾಬರಿಗೊಂಡಿದೆ.
ಒಮ್ಮೆ ಹಾರಿ, ಅಲ್ಲಿಂದ ಜಾಗ ಕಿತ್ತಿದೆ. ಅದು ಓಡುವ ರಭಸಕ್ಕೆ ಅಲ್ಲಿದ್ದ 6 ಮಂದಿ ಗಾಯಗೊಂಡಿದ್ದಾರೆ. ಅಲ್ಲೇ ಹತ್ತಿರದಲ್ಲಿದ್ದ ಬೈಕ್ಗಳನ್ನೂ ಬೀಳಿಸಿ ಕುದುರೆ ಓಡಿದೆ.
ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
Horse triggered by loud music goes out of control pic.twitter.com/PnfYGd7wZp
— THE UNSTOPPABLE WINGS (@the_wings_2002) July 25, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?