Vishwakarma ಯೋಜನೆಗೆ 70 ಸಚಿವರಿಂದ 70 ಸ್ಥಳಗಳಲ್ಲಿ ಚಾಲನೆ

Team Udayavani, Sep 11, 2023, 9:11 PM IST

Vishwakarma ಯೋಜನೆಗೆ 70 ಸಚಿವರಿಂದ 70 ಸ್ಥಳಗಳಲ್ಲಿ ಚಾಲನೆ

ನವದೆಹಲಿ: ಅಕ್ಕಸಾಲಿಗರು, ಕಮ್ಮಾರರು, ಬಡಗಿಗಳು, ಶಿಲ್ಪಕಲಾ ಕ್ಷೇತ್ರದವರು ಸೇರಿದಂತೆ ಹಲವು ಕ್ಷೇತ್ರದ ಕರಕುಶಲಗಾರರಿಗೆ ಅನುಕೂಲ ಕಲ್ಪಿಸಲು ಘೋಷಿಸಲಾಗಿರುವ “ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ’ಗೆ ಸೆ.17ರಂದು ಚಾಲನೆ ಸಿಗಲಿದೆ.

ವಿಶ್ವಕರ್ಮ ದಿನದಂದು ಪ್ರಧಾನಿ ನರೇಂದ್ರ ಮೋದಿ ವರ್ಚುವಲ್‌ ಆಗಿ ಈ ಯೋಜನೆ ಉದ್ಘಾಟಿಸಲಿದ್ದಾರೆ. ಜತೆಗೆ ದೇಶದ 70 ಪ್ರಮುಖ ಸ್ಥಳಗಳಲ್ಲಿ ಕೇಂದ್ರದ 70 ಸಚಿವರು ಯೋಜನೆಗೆ ಚಾಲನೆ ನೀಡಲಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅಹಮದಾಬಾದ್‌ನಲ್ಲಿ, ಲಕ್ನೋದಲ್ಲಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ನಾಗ್ಪುರದಲ್ಲಿ, ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ತಿರುವನಂತಪುರದಲ್ಲಿ ಯೋಜನೆಗೆ ಚಾಲನೆ ನೀಡಲಿದ್ದಾರೆ.

ಯೋಜನೆಯ ಬಗ್ಗೆ ಪ್ರಧಾನಿ ಮೋದಿಯವರು ಸ್ವಾತಂತ್ರ್ಯ ದಿನ ಭಾಷಣದಲ್ಲಿ ಪ್ರಸ್ತಾಪಿಸಿದ್ದರು.

ಟಾಪ್ ನ್ಯೂಸ್

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme Court: ಕೇಜ್ರಿ ಜಾಮೀನು ರದ್ದು ಕೋರಿದ್ದ ಇ.ಡಿ. ಅರ್ಜಿ ವಜಾ

Supreme Court: ಕೇಜ್ರಿ ಜಾಮೀನು ರದ್ದು ಕೋರಿದ್ದ ಇ.ಡಿ. ಅರ್ಜಿ ವಜಾ

arrest-lady

Goa; ಡ್ರಗ್ಸ್ ಜಾಲ ಭೇದಿಸಿದ ಪೊಲೀಸರು: ವಿದೇಶಿ ಯುವತಿ ಬಂಧನ

ಮೀಸಲಾತಿ ವ್ಯವಸ್ಥೆ ರದ್ದು ಮಾಡಲು ಬಿಜೆಪಿ ದೃಢಸಂಕಲ್ಪ: ಲಾಲು

ಮೀಸಲಾತಿ ವ್ಯವಸ್ಥೆ ರದ್ದು ಮಾಡಲು ಬಿಜೆಪಿ ದೃಢಸಂಕಲ್ಪ: ಲಾಲು

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

doctor

Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Theft Case: ಮನೆಯಿಂದ ಚಿನ್ನಾಭರಣ ಕಳವು

Theft Case: ಮನೆಯಿಂದ ಚಿನ್ನಾಭರಣ ಕಳವು

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ

Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.