ಹನುಮಾನ್‌ ದೇಗುಲಕ್ಕೆ ಯೋಗಿ ಭೇಟಿ

Team Udayavani, Apr 20, 2019, 6:00 AM IST

ಚುನಾವಣಾ ಆಯೋಗ ಹೇರಿದ್ದ 3 ದಿನಗಳ ನಿರ್ಬಂಧದ ಬಳಿಕ ಶುಕ್ರವಾರ ಉ.ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಮತ್ತೆ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿ ಕೊಂಡಿದ್ದಾರೆ. ಅದಕ್ಕೂ ಮುನ್ನ ಅವರು ಅಲಿಗಂಜ್‌ನಲ್ಲಿರುವ ಐತಿಹಾಸಿಕ ಹನುಮಾನ್‌ ಸೇತು ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಶುಕ್ರವಾರ ಹನುಮ ಜಯಂತಿಯೂ ಆಗಿರುವ ಕಾರಣ ದೇಗುಲಕ್ಕೆ ಭೇಟಿ ನೀಡಿದ ಅವರು, ಬಳಿಕ ಮಾತನಾಡಿ, ಸಾಂವಿಧಾನಿಕ ಸಂಸ್ಥೆಗಳಿಗೆ ಗೌರವ ನೀಡುವುದು ಬಿಜೆಪಿಯ ಸಿದ್ಧಾಂತ. ನಾನೂ ಚುನಾವಣಾ ಆಯೋಗವನ್ನು ಗೌರವಿಸುತ್ತೇನೆ ಎಂದಿದ್ದಾರೆ.

ನೋಡಲ್‌ ಅಧಿಕಾರಿ ನಾಪತ್ತೆ
ಪಶ್ಚಿಮ ಬಂಗಾಳದಲ್ಲಿ ಇವಿಎಂ, ವಿವಿಪ್ಯಾಟ್‌ಗಳ ಉಸ್ತು ವಾರಿ ವಹಿಸಿದ್ದ ಚುನಾವಣಾ ಆಯೋಗದ ನೋಡಲ್‌ ಅಧಿಕಾರಿ ನಾಪತ್ತೆಯಾಗಿದ್ದಾರೆ. ಗುರುವಾರ ಬೆಳಗ್ಗೆ ಚುನಾವಣಾ ಕರ್ತವ್ಯಕ್ಕೆಂದು ಹೊರಟಿದ್ದ ಅರ್ನಾಬ್‌ ರಾಯ್‌(30) ಮನೆಗೆ ವಾಪಸಾಗಿಲ್ಲ. ಕಾರು ಕಾಲೇಜೊಂದರ ಹೊರಗೆ ಪಾರ್ಕ್‌ ಮಾಡಲಾಗಿದೆ. ಮೊಬೈಲ್‌ ಸ್ವಿಚ್‌ ಆಫ್ ಆಗಿದ್ದು, ಶೋಧ ಕಾರ್ಯ ಆರಂಭಿಸಲಾಗಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ