Udayavni Special

ವಿವೋ ಎಕ್ಸ್‌ 21 ಸ್ಮಾರ್ಟ್‌ಫೋನ್‌ ಬಿಡುಗಡೆ


Team Udayavani, May 30, 2018, 11:52 AM IST

vivo-x21.jpg

ನವದೆಹಲಿ: ಜಾಗತಿಕ ಪ್ರಿಮೀಯಂ ಸ್ಮಾರ್ಟ್‌ಫೋನ್‌ ಬ್ರ್ಯಾಂಡ್‌ ವಿವೋ ಇಂಡಿಯಾ ಮಂಗಳವಾರ ಅತ್ಯಾಧುನಿಕ ಫಿಂಗರ್‌ಪ್ರಿಂಟ್‌ ಸ್ಕ್ಯಾನಿಂಗ್‌ ತಂತ್ರಜ್ಞಾನವುಳ್ಳ ವಿವೋ ಎಕ್ಸ್‌ 21 ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ.

ಫೋನ್‌ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದ ವಿವೋ ಇಂಡಿಯಾ ಸಿಇಒ ಕೆಂಟ್‌ ಚೆಂಗ್‌, ವಿವೋ ಗ್ರಾಹಕರ ನೋವು, ನಲಿವುಗಳನ್ನು ಪರಿಹರಿಸಲು ನಮ್ಮ ಸಂಸ್ಥೆ ಸತತವಾಗಿ ನಾವಿನ್ಯತೆಯನ್ನು ಅನುಸರಿಸುತ್ತಿದೆ. ಗ್ರಾಹಕರ ಆದ್ಯತೆಗಳಿಗೆ ಅನುಸಾರ ಸ್ಮಾರ್ಟ್‌ಫೋನ್‌ ಅನ್ನು ವಿಕಾಸಗೊಳಿಸುವುದರೊಂದಿಗೆ ಮಾರುಕಟ್ಟೆಯ ಯಶಸ್ಸಿನಲ್ಲಿ ಭಾಗಿಯಾಗಿದೆ.

ನಾವಿನ್ಯತೆ ಮಿತಿಯನ್ನು ಮೀರಿ ವಿವೋ ಯಶಸ್ವಿಯಾಗಿ ಸುರಕ್ಷಿತ ಮತ್ತು ಅರ್ಥಗರ್ಭಿತ ಇನ್‌-ಡಿಸ್‌ಪ್ಲೇಯ ಬೆರಳಚ್ಚು ಶೋಧಕ ತಂತ್ರಜ್ಞಾನವನ್ನು ಅಳವಡಿಸಿದೆ. ಸ್ಮಾರ್ಟ್‌ಫೋನ್‌ ಉದ್ಯಮದಲ್ಲಿ ಭಾರತೀಯ ಮಾರುಕಟ್ಟೆಗೆ ಪರಿಚಯಿಸಿದ ಮೊಟ್ಟ ಮೊದಲ ವೈಶಿಷ್ಟ ಇದಾಗಿದೆ ಎಂಬುದನ್ನು ತಿಳಿಸಲು ಹೆಮ್ಮೆ ಎನಿಸುತ್ತದೆ ಎಂದರು.

ಉದ್ಯಮದ ಮೊಟ್ಟ ಮೊದಲ ಪ್ರದರ್ಶನ ಕಂಡ ವಿವೋ ಎಕ್ಸ್‌21 ಅಧುನಿಕ ತಂತ್ರಜ್ಞಾನದಲ್ಲಿ ವಿಶ್ವದ ಗಮನ ಸೆಳೆದಿದೆ. ಗ್ರಾಹಕರಿಗೆ ಹೆಚ್ಚು ಸುರಕ್ಷಿತ ಹಾಗೂ ಭದ್ರತೆಯುಳ್ಳ ಸ್ಮಾರ್ಟ್‌ಫೋನಾಗಿದ್ದಲ್ಲದೆ, ತನ್ನ ವಿಚ್ಛಿದ್ರಕಾರಕ ಅನಾಕಿಂಗ್‌ ತಂತ್ರಜ್ಞಾನದೊಂದಿಗೆ ಉದ್ಯಮವನ್ನು ಮುನ್ನಡೆಸುತ್ತಿದೆ.

ವಿಶೇಷಣಗಳು: 15.95 ಸೆಂ.ಮಿ. (6.28) ಎಫ್‌ಎಚ್‌ಡಿ ಪ್ಲಸ್‌, ಡ್ನೂಯಲ್‌ ರಿಯರ್‌ ಕ್ಯಾಮೆರಾ (12ಎಂಪಿ ಪ್ಲಸ್‌ 5ಎಂಪಿ), 12ಎಂಪಿ ಸೆಲ್ಫಿ ಕ್ಯಾಮೆರಾ, 19.9 ಫುಲ್‌ವೂ ಡಿಸ್‌ಪ್ಲೇ, ಕ್ವಾಲ್‌ಕಾಂ ಸ್ನಾಪ್‌ಡ್ರಾಗನ್‌ 660 ಅಕ್ಟಾ ಕೋರ್‌, 6ಜಿಬಿ ರ್ಯಾಮ್‌, 128ಜಿಬಿ ರೋಮ್‌, 3200ಎಂಎಹೆಚ್‌ ಬ್ಯಾಟರಿ, ಆ್ಯಂಡ್ರಾಯ್ಡ 8.1 ಮುಂತಾದ ವಿಶೇಷಣಗಳನ್ನು ಹೊಂದಿದೆ.

ಆನ್‌ಲೈನ್‌ನಲ್ಲಿ ಮಾತ್ರ ಲಭ್ಯವಿರುವ ಈ ಫೋನ್‌ ದರ 35,990 ರೂ.ಗಳಾಗಿದ್ದು, ಕಪ್ಪು ಬಣ್ಣದಲ್ಲಿ ಮಾತ್ರ ಲಭ್ಯ. ಇನ್ನು ಕೆಲವೇ ಕೆಲವು ಆಯ್ದ ಮಳಿಗೆಗಳಲ್ಲೂ ದೊರೆಯುತ್ತದೆ ಎಂದು ಅವರು ತಿಳಿಸಿದ್ದಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಪಡಿಕ್ಕಲ್ ಅರ್ಧ ಶತಕದ ಆಟ ಕೊನೆಯಲ್ಲಿ ಮಿಂಚಿದ ಎಬಿಡಿ : ಹೈದರಾಬಾದ್ ಗೆ 160 ರ ಗುರಿ

ಪಡಿಕ್ಕಲ್ ಅರ್ಧ ಶತಕದ ಆಟ ; ಕೊನೆಯಲ್ಲಿ ಮಿಂಚಿದ ಎಬಿಡಿ : ಹೈದರಾಬಾದ್ ಗೆ 164 ರ ಗುರಿ

50ಕ್ಕೂ ಹೆಚ್ಚು ಮನೆಗಳ ಸಂಪರ್ಕ ಕಡಿತ; ಎಕರೆಗಟ್ಟಲೆ ಗದ್ದೆ ಜಲಾವೃತ

ನೆರೆಗೆ ದ್ವೀಪವಾದ ನಾವುಂದದ ಸಾಲ್ಪುಡಾ; ಜನಜೀವನ ಸ್ತಬ್ಧ

ಹುಣಸೂರು: ಜಿಂಕೆ ಮಾಂಸ ಅಕ್ರಮ ಸಾಗಾಟ; ಇಬ್ಬರ ಬಂಧನ

ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನ; ಜಿಂಕೆ ಮಾಂಸ ಅಕ್ರಮ ಸಾಗಾಟ; ಇಬ್ಬರ ಬಂಧನ

ಹೆಚ್ಚುತ್ತಲೇ ಇದೆ ಆನ್‌ಲೈನ್‌ ವಂಚನೆ-ಸೈಬರ್‌ಕ್ರೈಂ

ಹೆಚ್ಚುತ್ತಲೇ ಇದೆ ಆನ್‌ಲೈನ್‌ ವಂಚನೆ-ಸೈಬರ್‌ಕ್ರೈಂ

ಪಶ್ಚಿಮಘಟ್ಟದಲ್ಲಿ ಧಾರಾಕಾರ ಮಳೆ ; ಕಮಲಶಿಲೆ ದೇವಸ್ಥಾನಕ್ಕೆ ನುಗ್ಗಿದ ಕುಬ್ಜಾ ನದಿಯ ನೀರು

ಪಶ್ಚಿಮಘಟ್ಟದಲ್ಲಿ ಧಾರಾಕಾರ ಮಳೆ ; ಕಮಲಶಿಲೆ ದೇವಸ್ಥಾನಕ್ಕೆ ನುಗ್ಗಿದ ಕುಬ್ಜಾ ನದಿಯ ನೀರು

0000

ಆರ್ ಸಿಬಿ – ಸನ್ ರೈಸರ್ಸ್ : ಟಾಸ್ ಗೆದ್ದ ಹೈದರಾಬಾದ್ ಬೌಲಿಂಗ್ ಆಯ್ಕೆ

ಚಾಮರಾಜ ನಗರ: ಸೋಮವಾರ 57 ಕೋವಿಡ್ ಪ್ರಕರಣ ದೃಢ: ಇಬ್ಬರ ಸಾವು

ಚಾಮರಾಜ ನಗರ: ಸೋಮವಾರ 57 ಕೋವಿಡ್ ಪ್ರಕರಣ ದೃಢ: ಇಬ್ಬರ ಸಾವು






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಐತಿಹಾಸಿಕ ನಡೆ: ನೌಕಾಪಡೆಯ ಯುದ್ಧ ಹಡಗಿಗೆ ಇಬ್ಬರು ಮಹಿಳಾ ಅಧಿಕಾರಿಗಳ ನೇಮಕ ಸಾಧ್ಯತೆ

ಐತಿಹಾಸಿಕ ನಡೆ: ನೌಕಾಪಡೆಯ ಯುದ್ಧ ಹಡಗಿಗೆ ಇಬ್ಬರು ಮಹಿಳಾ ಅಧಿಕಾರಿಗಳ ನೇಮಕ ಸಾಧ್ಯತೆ

ಮುಂಬಯಿಯ ಕೊಲೆ ಆರೋಪಿಯನ್ನು ನೇಪಾಳ ಗಡಿಯಲ್ಲಿ ಬಂಧಿಸಿದ ಪೊಲೀಸರು

ಮುಂಬಯಿಯ ಕೊಲೆ ಆರೋಪಿಯನ್ನು ನೇಪಾಳ ಗಡಿಯಲ್ಲಿ ಬಂಧಿಸಿದ ಪೊಲೀಸರು

ನೂತನ ಕೃಷಿ ಮಸೂದೆ ರೈತರ ಆರ್ಥಿಕ ಸ್ಥಿತಿ ಬದಲಾಯಿಸಲಿದೆ: ವಿಪಕ್ಷಗಳಿಗೆ ಪ್ರಧಾನಿ ಚಾಟಿ

ನೂತನ ಕೃಷಿ ಮಸೂದೆ ರೈತರ ಆರ್ಥಿಕ ಸ್ಥಿತಿ ಬದಲಾಯಿಸಲಿದೆ: ವಿಪಕ್ಷಗಳಿಗೆ ಪ್ರಧಾನಿ ಚಾಟಿ

ಎನ್ ಎಲ್ ಎಟಿ-2020 ಪ್ರವೇಶ ಪರೀಕ್ಷೆ ಅಧಿಸೂಚನೆ ರದ್ದುಪಡಿಸಿದ ಸುಪ್ರೀಂಕೋರ್ಟ್

ಎನ್ ಎಲ್ ಎಟಿ-2020 ಪ್ರವೇಶ ಪರೀಕ್ಷೆ ಅಧಿಸೂಚನೆ ರದ್ದುಪಡಿಸಿದ ಸುಪ್ರೀಂಕೋರ್ಟ್

ಕ್ಷಿಪಣಿ ಪರೀಕ್ಷಿಸಿ ಚೀನ ತಂಟೆ: ಲಡಾಖ್‌ನಿಂದ ವಿಶ್ವದ ಗಮನ ಬೇರೆಡೆ ಸೆಳೆಯಲು ಯತ್ನ

ಕ್ಷಿಪಣಿ ಪರೀಕ್ಷಿಸಿ ಚೀನ ತಂಟೆ: ಲಡಾಖ್‌ನಿಂದ ವಿಶ್ವದ ಗಮನ ಬೇರೆಡೆ ಸೆಳೆಯಲು ಯತ್ನ

MUST WATCH

udayavani youtube

ಪ್ರವಾಹದಲ್ಲಿ ಡೋಣಿ ನದಿ ದಾಟಲು ಮುಂದಾದ ವ್ಯಕ್ತಿಯ ಹುಚ್ಚು ಸಾಹಸ

udayavani youtube

ಬೆಳೆ ಹಾನಿ ತಡೆಗೆ ಪಟಾಕಿ ಸಿಡಿಸುವ ಕೋವಿ ತಯಾರಿ

udayavani youtube

ಕಬ್ಬಿನ ಬೆಳೆಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

udayavani youtube

Dr.Harsha Kamath : ಕಾರ್ಕಳದ ಈ Doctor ಕಲಾ ಕುಸುರಿಯ Master | Udayavani

udayavani youtube

ಮುಂಬೈಯಿಂದ ಡ್ರಗ್ಸ್‌ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು: ನಗರ ಪೊಲೀಸ್ ಆಯುಕ್ತ



ಹೊಸ ಸೇರ್ಪಡೆ

ಪಡಿಕ್ಕಲ್ ಅರ್ಧ ಶತಕದ ಆಟ ಕೊನೆಯಲ್ಲಿ ಮಿಂಚಿದ ಎಬಿಡಿ : ಹೈದರಾಬಾದ್ ಗೆ 160 ರ ಗುರಿ

ಪಡಿಕ್ಕಲ್ ಅರ್ಧ ಶತಕದ ಆಟ ; ಕೊನೆಯಲ್ಲಿ ಮಿಂಚಿದ ಎಬಿಡಿ : ಹೈದರಾಬಾದ್ ಗೆ 164 ರ ಗುರಿ

50ಕ್ಕೂ ಹೆಚ್ಚು ಮನೆಗಳ ಸಂಪರ್ಕ ಕಡಿತ; ಎಕರೆಗಟ್ಟಲೆ ಗದ್ದೆ ಜಲಾವೃತ

ನೆರೆಗೆ ದ್ವೀಪವಾದ ನಾವುಂದದ ಸಾಲ್ಪುಡಾ; ಜನಜೀವನ ಸ್ತಬ್ಧ

ಮೆಸೇಜ್‌ ಮಾಡಿ ಕಾಸು ಕೇಳ್ತಾರೆ, ಹುಷಾರ್‌

ಮೆಸೇಜ್‌ ಮಾಡಿ ಕಾಸು ಕೇಳ್ತಾರೆ, ಹುಷಾರ್‌

ಕುರಿ ಸಾಕಿದರೆ ಕೈತುಂಬಾ ಕಾಂಚಾಣ

ಕುರಿ ಸಾಕಿದರೆ ಕೈತುಂಬಾ ಕಾಂಚಾಣ

isiri-tdy-2

ಆಸೆ ಇರಬೇಕು ನಿಜ, ಅದು ಅತಿಯಾಗಬಾರದು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.