ರೆಸಾರ್ಟ್ ನಿಂದ ಜಾಗ ಖಾಲಿ ಮಾಡಿದ ಶಶಿಕಲಾ; ನಾಳೆ ಕೋರ್ಟ್ ಗೆ ಶರಣಾಗತಿ?


Team Udayavani, Feb 14, 2017, 11:07 PM IST

sasikala_650x400_41487090364.jpg

ಚೆನ್ನೈ:ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದೋಷಿಯಾಗಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿಕೆ ಶಶಿಕಲಾ ಕೋವತ್ತೂರಿನ ಗೋಲ್ಡನ್ ಬೇ ರೆಸಾರ್ಟ್ ನಲ್ಲಿ ಠಿಕಾಣಿ ಹೂಡಿದ್ದು, ಮಂಗಳವಾರ ರಾತ್ರಿ 9.40ರ ಸುಮಾರಿಗೆ ರೆಸಾರ್ಟ್ ನಿಂದ ಹೊರಬಂದಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ. ಬಹುತೇಕ ಬುಧವಾರ ಬೆಂಗಳೂರು ವಿಶೇಷ ಕೋರ್ಟ್ ನ್ಯಾಯಾಧೀಶರ ಮುಂದೆ ಶರಣಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಶಿಕಲಾ ಹಾಗೂ ಸುಧಾಕರನ್, ಇಳವರಸಿ ದೋಷಿ ಎಂದು ಇಂದು ಬೆಳಗ್ಗೆ ಸುಪ್ರೀಂಕೋರ್ಟ್ ದ್ವಿಸದಸ್ಯ ಪೀಠ ತೀರ್ಪು ಪ್ರಕಟಿಸಿತ್ತು. ಊಹಾಪೋಹಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಹಾಗೂ ಶಾಸಕರುಗಳನ್ನು  ರೆಸಾರ್ಟ್ ನಿಂದ ಹೊರಕಳುಹಿಸುವ ನಿಟ್ಟಿನಲ್ಲಿ ಪ್ರದೇಶದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು. ಆದರೆ ಕೆಲವೇ ಹೊತ್ತಿನಲ್ಲಿ ವಿದ್ಯುತ್ ಸಂಪರ್ಕ ನೀಡಲಾಯಿತು. ಈ ಸಂದರ್ಭದಲ್ಲಿ ಎಐಎಡಿಎಂಕೆ ಪಕ್ಷದ ಕಾರ್ಯಕರ್ತನೊಬ್ಬ ವಿದ್ಯುನ್ಮಾನ ಪತ್ರಕರ್ತರೊಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆ ನಡೆಯಿತು. ಪತ್ರಕರ್ತರು ಇದನ್ನು ಖಂಡಿಸಿ ಪ್ರತಿಭಟನೆ ನಡೆಸಿದರು.

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.