ರಾಷ್ಟ್ರಪತಿ ಚುನಾವಣೆ; ಪ್ರಧಾನಿ ಮೋದಿ, ಶಾ, ಮತ್ತಿತರಿಂದ ಮತದಾನ

Team Udayavani, Jul 17, 2017, 11:38 AM IST

Presidential Election-700.jpg

ಹೊಸದಿಲ್ಲಿ : ಎನ್‌ಡಿಎ ಅಭ್ಯರ್ಥಿಯಾಗಿ ರಾಮನಾಥ್‌ ಕೋವಿಂದ್‌ ಮತ್ತು ವಿರೋಧ ಪಕ್ಷಗಳ ಅಭ್ಯರ್ಥಿಯಾಗಿ ಮೀರಾ ಕುಮಾರ್‌ ಅವರು ಕಣದಲ್ಲಿರುವ ರಾಷ್ಟ್ರಪತಿ ಚುನಾವಣೆ ಆರಂಭಗೊಂಡಿದ್ದು ಮತದಾನ ಪ್ರಗತಿಯಲ್ಲಿದೆ.

ಬೆಳಗ್ಗೆ 10 ಗಂಟೆಯ ಹೊತ್ತಿಗೆ ಸಂಸತ್ತಿನಲ್ಲಿ  ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಮತ ಚಲಾಯಿಸಿದರು.

ರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧ ಪಕ್ಷಗಳೊಂದಿಗೆ ಕೈಜೋಡಿಸದೆ ಇರುವ ಜೆಡಿಯು ಮತ್ತು ಬಿಜು ಜನತಾ ದಳ (ಬಿಜೆಡಿ), ಎನ್‌ಡಿಎ ಅಭ್ಯರ್ಥಿ ರಾಮನಾಥ್‌ ಕೋವಿಂದ್‌ ಅವರನ್ನು ಬೆಂಬಲಿಸುವುದಾಗಿ ಈಗಾಗಲೇ ಹೇಳಿವೆ. ಮಾತ್ರವಲ್ಲದೆ ತೆಲಂಗಾಣದಲ್ಲಿನ ಟಿಆರ್‌ಎಸ್‌, ಎಐಎಡಿಎಂಕೆ ಒಡೆದ ಬಣಗಳು, ವೈಎಸ್‌ಆರ್‌ ಕಾಂಗ್ರೆಸ್‌ ಕೂಡ ಎನ್‌ಡಿಎ ಅಭ್ಯರ್ಥಿಯನ್ನು ತಾವು ಬೆಂಬಲಿಸುವುದಾಗಿ ಹೇಳಿವೆ.

ಬಿಜೆಪಿ ನಾಯಕ ವೆಂಕಯ್ಯ ನಾಯ್ಡು ಅವರು ಎನ್‌ಡಿಎ ಅಭ್ಯರ್ಥಿ ರಾಮನಾಥ್‌ ಕೋವಿಂದ್‌ ನಿರಾಯಾಸವಾಗಿ ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

10.30ರ ಹೊತ್ತಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಉತ್ತರ ಪ್ರದೇಶ ಅಸೆಂಬ್ಲಿಗೆ ಆಗಮಿಸಿ ಮತ ಚಲಾಯಿಸಿದರು.  

ಜೈಲಲ್ಲಿರುವ ಶಾಸಕರಾಗಿರುವ ಛಗನ್‌ ಭುಜ್‌ಬಲ್‌ ಮತ್ತು ರಮೇಶ್‌ ಕದಂ ಅವರನ್ನು ಮತ ಚಲಾಯಿಸಲು ಜೈಲಿನಿಂದ ಮಹಾರಾಷ್ಟ್ರ ವಿಧಾನಸಭೆಗೆ ಕರೆತರಲಾಗುವುದೆಂದು ಮೂಲಗಳು ತಿಳಿಸಿವೆ. 

11 ಗಂಟೆಯ ಹೊತ್ತಿಗೆ ಮಧ್ಯ ಪ್ರದೇಶ ಮುಖ್ಯಮಂತ್ರಿ  ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಎಂಪಿ ಅಸೆಂಬ್ಲಿಗೆ ಆಗಮಿಸಿ ಮತ ಚಲಾಯಿಸಿದರು. ಇದೇ ರೀತಿ ಡಿಎಂಕೆ ಕಾರ್ಯಾಧ್ಯಕ್ಷ ಎಂ ಕೆ ಸ್ಟಾಲಿನ್‌ ಅವರು ತಮಿಳು ನಾಡು ಅಸೆಂಬ್ಲಿಗೆ ಆಗಮಿಸಿ ಮತ ಚಲಾಯಿಸಿದರು. 

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.