ಮಧ್ಯಪ್ರದೇಶ ಉಪ ಚುನಾವಣೆ: ಶಾಂತಿಯುತ ಮತದಾನ
Team Udayavani, Feb 24, 2018, 12:26 PM IST
ಭೋಪಾಲ್ : ಮಧ್ಯ ಪ್ರದೇಶದ ಮುಂಗೋಲಿ ಮತ್ತು ಕೋಲಾರಸ್ ಅಸೆಂಬ್ಲಿ ಕ್ಷೇತ್ರಗಳಿಗೆ ಇಂದು ನಡೆಯುತ್ತಿರುವ ಉಪ ಚುನಾವಣೆಗೆ ಬೆಳಗ್ಗೆ 8 ಗಂಟೆಗೆ ಮತದಾನ ಆರಂಭವಾಗಿದೆ.
ಕೋಲಾರಸ್ ಕ್ಷೇತ್ರದ 57ನೇ ಬೂತ್ನಲ್ಲಿ ಮತದಾನ ಆರಂಭವಾದಾಗ ಇವಿಎಂ ನಲ್ಲಿ ದೋಷ ಕಂಡು ಬಂದು ಮತದಾನ ಪ್ರಕ್ರಿಯೆ ಅಡಚಣೆಗೆ ಗುರಿಯಾಯಿತು. ಅನಂತರ ಅದನ್ನು ಸರಿಪಡಿಸಲಾಗಿ ಮತ್ತೆ ಮತದಾನ ಸಾಂಗವಾಗಿ ಮುಂದುವರಿಯಿತು ಎಂದು ಮೂಲಗಳು ತಿಳಿಸಿವೆ.
ಮುಂಗೋಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಮಹೇಂದ್ರ ಸಿಂಗ್ ಕಲುಖೇಡ ಮತ್ತು ಕೊಲಾರಸ್ ಕ್ಷೇತ್ರದ ಕೈ ಶಾಸಕ ರಾಮ್ ಸಿಂಗ್ ಯಾದವ್ ಅವರ ನಿಧನದಿಂದಾಗಿ ಉಪ ಚುನಾವಣೆ ಅನಿವಾರ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ
PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?
BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್
Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ
ಕಳ್ಳರು & ದರೋಡೆಕೋರರ ಗ್ಯಾಂಗ್ ಚುಚ್ಚಿದ್ದ ವಿಷಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಮೃತ್ಯು