ಪ್ರತಿ ಕ್ಷೇತ್ರದ 5 EVMಗಳ VVPAT ಪರಿಶೀಲನೆಗೆ ಸುಪ್ರೀಂ ಆದೇಶ; ವಿಪಕ್ಷಗಳಿಗೆ ಹಿನ್ನಡೆ


Team Udayavani, Apr 8, 2019, 4:02 PM IST

EVM-VVPAT-machines-730

ಹೊಸದಿಲ್ಲಿ : ಪ್ರತಿ ಲೋಕಸಭಾ ಕ್ಷೇತ್ರದ ಒಂದು ಇವಿಎಂ ಬದಲು ಐದು ಇವಿಎಂ ಗಳ ವಿವಿಪ್ಯಾಟ್‌ (ವೋಟರ್‌ ವೆರಿಫೈಡ್‌ ಪೇಪರ್‌ ಆಡಿಟ್‌ ಟ್ರೇಲ್‌) ಪರಿಶೀಲನೆಗೆ ಸುಪ್ರೀಂ ಕೋರ್ಟ್‌ ಆದೇಶಿಸಿದೆ.

ವಿವಿಪ್ಯಾಟ್‌ ಪರೀಶೀಲನೆಗಾಗಿ ಐದು ಇವಿಎಂ ಗಳನ್ನು ಕ್ರಮಾನುಸಾರ ರಹಿತವಾಗಿ ಆಯ್ಕೆ ಮಾಡುವಂತೆ ಸುಪ್ರೀಂ ಕೋರ್ಟ್‌ ಸೂಚಿಸಿದೆ.

21 ವಿರೋಧ ಪಕ್ಷಗಳ ನಾಯಕರು ತಲಾ ಅಸೆಂಬ್ಲಿ ಕ್ಷೇತ್ರದ ಶೇ.50 ಇವಿಎಂ ಗಳ ವಿವಿಪ್ಯಾಟ್‌ ಪರಿಶೀಲನೆಯನ್ನು ಆಗ್ರಹಿಸಿದ್ದವು.

ತಲಾ ವಿಧಾನಸಭಾ ಕ್ಷೇತ್ರದ ಒಂದು ಇವಿಎಂ ಸಂಖ್ಯೆಯನ್ನು ಸುಪ್ರೀಂ ಕೋರ್ಟ್‌ ಐದಕ್ಕೆ ಏರಿಸಿದ್ದು ಇದು ಚುನಾವಣಾ ಪ್ರಕ್ರಿಯೆಯಲ್ಲಿ ಅತ್ಯುನ್ನತ ಮಟ್ಟದ ನಿಖರತೆ ಮತ್ತು ತೃಪ್ತಿಯನ್ನು ಖಾತರಿಪಡಿಸಿಕೊಳ್ಳಲು ಅಗತ್ಯವಿದೆ ಎಂದು ಹೇಳಿತು.

ಸುಪ್ರೀಂ ಕೋರ್ಟಿನ ಈ ಆದೇಶ ವಿರೋಧ ಪಕ್ಷಗಳಿಗೆ ಭಾರೀ ದೊಡ್ಡ ಹಿನ್ನಡೆಯಾಗಿದೆ. ಏಕೆಂದರೆ 10.35 ಲಕ್ಷ ಇವಿಎಂ ಗಳ ಪೈಕಿ ವಿವಿಪ್ಯಾಟ್‌ ಪರಿಶೀಲನೆಗೆ ಒಳಪಡುವ ಇವಿಎಂ ಗಳ ಸಂಖ್ಯೆ ಕೇವಲ 20,625 ಅಥವಾ ಶೇ.1.99 ಆಗಿರುತ್ತದೆ.

ಸುಪ್ರೀಂ ಕೋರ್ಟ್‌ ನಿರ್ದೇಶದ ಪ್ರಕಾರ ಪ್ರತಿಯೊಂದು ಕ್ಷೇತ್ರದ 5 ಇವಿಎಂ ಗಳು ವಿವಿಪ್ಯಾಟ್‌ ಗಳು ಮಾತ್ರವೇ ಭೌತಿಕ ಪರಿಶೀಲನೆಗೆ ಒಳಪಡಲಿವೆ.

ವಿವಿಪ್ಯಾಟ್‌ ಹೆಚ್ಚಳದಿಂದ ಹೆಚ್ಚುವರಿ ಮಾನವ ಸಂಪನ್ಮೂಲ ಬೇಕಾಗುವುದಿಲ್ಲ ಮತ್ತು ಲೋಕಸಭಾ ಚುನಾವಣೆಗಳ ಫ‌ಲಿತಾಂಶ ಕೂಡ ವಿಳಂಬಗೊಳ್ಳುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.