ನಿರುದ್ಯೋಗಿಗಳಿಗೆ ವೇತನ
Team Udayavani, Sep 27, 2018, 6:00 AM IST
ನವದೆಹಲಿ: ನೌಕರರ ವಿಮಾ ಸಂಸ್ಥೆ ನಿರುದ್ಯೋಗಿಗಳಿಗೆ ಮಾಸಿಕ ವೇತನ ನೀಡುವ ನೂತನ ನೀತಿಯನ್ನು ಇತ್ತೀಚೆಗೆ ಜಾರಿಗೊಳಿಸಿದೆ. ಅಟಲ್ ಬಿಮಿತ್ ವ್ಯಕ್ತಿ ಕಲ್ಯಾಣ ಯೋಜನೆ ಎಂಬ ಹೆಸರಿನ ಈ ಯೋಜನೆ ಅಡಿಯಲ್ಲಿ, ಉದ್ಯೋಗಕ್ಕಾಗಿ ಹುಡುಕುತ್ತಿರುವ ನಿರುದ್ಯೋಗಿಗಳಿಗೆ ಬ್ಯಾಂಕ್ ಖಾತೆಗೆ ನೇರವಾಗಿ ಪರಿಹಾರ ರೂಪದಲ್ಲಿ ವೇತನ ಪಾವತಿ ಮಾಡಲಾಗುತ್ತದೆ. ಇದು ಇಎಸ್ಐನಲ್ಲಿ ನೋಂದಾಯಿತರಿಗೆ ಮಾತ್ರ ಲಭ್ಯವಿದೆ. 90 ದಿನಗಳ ಸರಾಸರಿ ಗಳಿಕೆಯ ಶೇ. 25ರಷ್ಟನ್ನು ನೀಡಲಾಗುತ್ತದೆ. ಇದು 3.2 ಕೋಟಿ ನಿರುದ್ಯೋಗಿಗಳಿಗೆ ನೆರವಾಗಲಿದೆ ಎಂದು ಸಚಿವ ಸಂತೋಷ್ ಗಂಗ್ವಾರ್ ಹೇಳಿದ್ದಾರೆ. ಈ ಸೌಲಭ್ಯವು ಒಂದು ನೌಕರಿಯನ್ನು ತೊರೆದು, ಇನ್ನೊಂದು ನೌಕರಿ ಹುಡುಕುತ್ತಿರುವವರಿಗೆ ನೆರವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ