ಉತ್ತರ ಪ್ರದೇಶ; ಭಾರೀ ಮಳೆಗೆ ಲಕ್ನೋ, ಉನ್ನಾವೊದಲ್ಲಿ ಗೋಡೆ ಕುಸಿತ; 12 ಸಾವು
ಮೃತರ ಕುಟುಂಬಗಳಿಗೆ 4 ಲಕ್ಷ ರೂಪಾಯಿ ಧನಸಹಾಯವನ್ನು ಘೋಷಿಸಿದ್ದಾರೆ
Team Udayavani, Sep 16, 2022, 9:49 AM IST
ಉತ್ತರ ಪ್ರದೇಶ: ಭಾರೀ ಮಳೆಗೆ ಗೋಡೆ ಕುಸಿದು ಹೆಂಗಸರು ಹಾಗೂ ಮಕ್ಕಳು ಸೇರಿ ಒಟ್ಟು ಹನ್ನೆರಡು ಮಂದಿ ಸಾವನ್ನಪ್ಪಿದ ಘಟನೆ ಶುಕ್ರವಾರ (ಸೆ.16) ಲಕ್ನೋದ ದಿಲ್ಕುಶಾ ಹಾಗೂ ಉನ್ನಾವೋ ಎಂಬ ಪ್ರತ್ಯೇಕ ಪ್ರದೇಶಗಳಲ್ಲಿ ನಡೆದಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಚರಣೆ ನಡೆಯುತ್ತಿದೆ.
ಇದನ್ನೂ ಓದಿ:ಸರ್ಕಾರಿ ಸರ್ವರ್ ಹ್ಯಾಕ್ ಮಾಡಿ ನಕಲಿ ಆರ್ ಟಿಸಿಯಿಂದ ಭೂಮಿ ಮಾರಾಟ: ಆರು ಮಂದಿ ಬಂಧನ
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ದುರ್ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು, ಸ್ಥಳಕ್ಕೆ ಭೇಟಿ ನೀಡುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕುಟುಂಬಗಳಿಗೆ 4 ಲಕ್ಷ ರೂ. ಧನ ಸಹಾಯ ಘೋಷಿಸಿ, ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸಿಎಂ ಆದೇಶ ನೀಡಿದ್ದಾರೆ. ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಗೆ ಸೂಚನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!
MUST WATCH
ಹೊಸ ಸೇರ್ಪಡೆ
Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್ ರೈ ಸೇರ್ಪಡೆ
IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್ ಪಡೆ
Sullia ಮರ ಕಡಿಯುತ್ತಿದ್ದಾಗ ದುರ್ಘಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!