ಭಾರತದ ಜತೆ ಉತ್ತಮ ಬಾಂಧವ್ಯ: ತಾಲಿಬಾನ್
Team Udayavani, Mar 3, 2020, 9:23 PM IST
ನವದೆಹಲಿ: ಭಾರತ ಸೇರಿದಂತೆ ಜಗತ್ತಿನ ಎಲ್ಲಾ ರಾಷ್ಟ್ರಗಳ ಜೊತೆಗೆ ಉತ್ತಮ ಬಾಂಧವ್ಯವನ್ನು ಹೊಂದುವುದಾಗಿ ತಾಲಿಬಾನ್ ಸಂಘಟನೆಗಳ ರಾಜಕೀಯ ವಕ್ತಾರ ಸುಹೈಲ್ ಶಹೀನ್ ತಿಳಿಸಿದ್ದಾರೆ. ಆಫ್ಘಾನಿಸ್ತಾನದಲ್ಲಿ ಶಾಂತಿ ತರುವ ನಿಟ್ಟಿನಲ್ಲಿ ಅಮೆರಿಕ ಮತ್ತು ತಾಲಿಬಾನಿಗಳ ನಡುವೆ ಇತ್ತೀಚೆಗೆ ಏರ್ಪಟ್ಟ ಕದನ ವಿರಾಮ ಒಪ್ಪಂದದ ಹಿನ್ನೆಲೆಯಲ್ಲಿ ಟರ್ಕಿಯ ಅನಾಡೊಲು ಎಂಬ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ನವ ಅಫ್ಘಾನಿಸ್ತಾನವನ್ನು ಕಟ್ಟಲು ಜಗತ್ತಿನ ಎಲ್ಲಾ ರಾಷ್ಟ್ರಗಳ ನೆರವು ನಮಗೆ ಬೇಕಿದೆ. ಹಾಗಾಗಿ, ಭಾರತ ಸೇರಿದಂತೆ ಎಲ್ಲಾ ರಾಷ್ಟ್ರಗಳ ಜೊತೆಗೆ ಉತ್ತಮ ಬಾಂಧವ್ಯವನ್ನು ಹೊಂದುವ ಆಶಯ ಇಟ್ಟುಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.
ಅಮೆರಿಕ-ತಾಲಿಬಾನಿಗಳ ನಡುವೆ ಇತ್ತೀಚೆಗೆ ಏರ್ಪಟ್ಟ ಒಪ್ಪಂದದ ಬಗ್ಗೆ ಭಾರತ ಆತಂಕಕ್ಕೀಡಾಗಿರುವ ಹಿನ್ನೆಲೆಯಲ್ಲಿ ಕೇಳಲಾದ ಪ್ರಶ್ನೆಗೆ ಅವರು ಹೀಗೆ ಉತ್ತರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು