ಪಂಜಾಬ್ ಪೊಲೀಸರ ಎನ್ಕೌಂಟರ್: ಪಾತಕಿ ಹತ್ಯೆ, ಇಬ್ಬರ ಸೆರೆ
Team Udayavani, Jul 14, 2018, 11:58 AM IST
ಶಿಮ್ಲಾ/ಚಂಡೀಗಢ : ಹಿಮಾಚಲ ಪ್ರದೇಶದ ಬಿಲಾಸ್ಪುರ ಜಿಲ್ಲೆಯಲ್ಲಿ ಪಂಜಾಬ್ ಪೊಲೀಸರು ನಡೆಸಿರುವ ಎನ್ಕೌಂಟರ್ನಲ್ಲಿ ಮೋಸ್ಟ್ ವಾಂಟೆಡ್ ಪಾತಕಿಯೊಬ್ಬ ಹತನಾಗಿದ್ದಾನೆ; ಆತನ ಇಬ್ಬರು ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎನ್ಕೌಂಟರ್ನಲ್ಲಿ ಹತನಾಗಿರುವ ಪಾತಕಿಯನ್ನು ಪಂಜಾಬಿನ ಗುರುದಾಸ್ಪುರದ ನಿವಾಸಿಯಾಗಿರುವ ಸನ್ನಿ ಮಸೀಹ್ ಎಂದು ಗುರುತಿಸಲಾಗಿದೆ ಎಂದು ಬಿಲಾಸ್ಪುರ ಎಸ್ಪಿ ಅಶೋಕ್ ಕುಮಾರ್ ಹೇಳಿದ್ದಾರೆ.
ಪಂಜಾಬಿನ ಮೊಹಾಲಿಯಲ್ಲಿ ವ್ಯಕ್ತಿಯೊಬ್ಬರಿಗೆ ಬಂದೂಕು ತೋರಿಸಿ ಜೀವ ಬೆದರಿಕೆ ಒಡ್ಡಿ ಅವರ ಕಾರನ್ನು ಐವರು ಕ್ರಿಮಿನಲ್ಗಳು ಸೆಳೆದೊಯ್ದರೆಂಬ ಮಾಹಿತಿ ಪಡೆದ ಪೊಲೀಸರು ಆರೋಪಿಗಳನ್ನು ಬೆನ್ನಟ್ಟಿ ನೈನಾ ದೇವಿ ಪ್ರದೇಶದ ಪಿಡಬ್ಲ್ಯುಡಿ ರೆಸ್ಟ್ ಹೌಸ್ ಸಮೀಪ ಎನ್ಕೌಂಟರ್ ನಡೆಸಿ ಪಾತಕಿ ಮಸೀಹ್ ನನ್ನು ಮಟಾಶ್ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ