ಕೇಂದ್ರ ಸರಕಾರಕ್ಕೆ ಎಚ್ಚರಿಕೆ
Team Udayavani, Dec 18, 2018, 6:25 AM IST
ಸಿಂಗಾಪುರ: ಭಾರತೀಯ ರಿಸರ್ವ್ ಬ್ಯಾಂಕ್ ಮೇಲೆ ನಿರಂತರ ಹಾಗೂ ತೀವ್ರವಾಗಿ ಸರಕಾರ ಒತ್ತಡ ಹೇರಿದರೆ ಕಳೆದ ಕೆಲವು ವರ್ಷಗಳಿಂದ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಉಂಟಾಗುತ್ತಿರುವ ಸುಧಾರಣೆಯ ಮೇಲೆ ಪರಿಣಾಮ ಉಂಟಾಗಲಿದೆ ಎಂದು ಹಣಕಾಸು ವಿಶ್ಲೇಷಣೆ ಸಂಸ್ಥೆ ಸ್ಟಾಂಡರ್ಡ್ ಆ್ಯಂಡ್ ಪೂರ್ ಹೇಳಿದೆ.
2019ರ ಜನವರಿಯಲ್ಲಿ ನಡೆಯಲಿರುವ ಆರ್ಬಿಐ ಸಭೆಯಲ್ಲಿ ಕೈಗೊಳ್ಳಲಾಗುವ ನಿರ್ಧಾರಗಳ ಮೇಲೆ ನಾವು ಗಮನ ಹರಿಸಿ ದ್ದೇವೆ. ಆದರೆ ಸದ್ಯದ ಮಟ್ಟಿಗೆ ಆರ್ಬಿಐ ಸ್ವಾಯತ್ತತೆ ಯಲ್ಲಿ ಯಾವುದೇ ಮಹತ್ವದ ಬದಲಾವಣೆ ಕಂಡು ಬಂದಿಲ್ಲ. ಇತರ ದೇಶಗಳಿಗಿಂತ ಭಾರತದ ಆರ್ಬಿಐ ಹೆಚ್ಚು ಸ್ವಾಯತ್ತತೆ ಅನುಭವಿಸುತ್ತಿದೆ. ಅಷ್ಟೇ ಅಲ್ಲ ಇದು ಸಾಂಸ್ಥಿಕವಾಗಿಯೂ ಉತ್ತಮ ಸಂಸ್ಕೃತಿ ಹೊಂದಿದೆ ಎಂದು ಸಂಸ್ಥೆ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು