ಪಾಕ್‌ ಗುಂಡಿಗೆ ಯೋಧ ಹುತಾತ್ಮ


Team Udayavani, Aug 9, 2017, 9:10 AM IST

hutatma.jpg

ಜಮ್ಮು: ಜಮ್ಮು-ಕಾಶ್ಮೀರದ ಪೂಂಛ… ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ  ಪಾಕ್‌ ಸೇನೆ ಮಂಗಳವಾರ ಕದನ ವಿರಾಮ ಉಲ್ಲಂ  ಸಿದ್ದು, ಯೋಧರೊಬ್ಬರು ಹುತಾತ್ಮರಾಗಿದ್ದಾರೆ.

ಗಾಯಗೊಂಡಿದ್ದ ಯೋಧನನ್ನು ಆಸ್ಪತ್ರೆಗೆ ಸೇರಿಸಲಾಗಿತ್ತಾದರೂ, ಚಿಕಿತ್ಸೆಗೆ ಸ್ಪಂದಿ ಸದೇ ಅವರು ಅಸುನೀಗಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ. ಸೋಮವಾರವೂ ಪಾಕ್‌ ನಡೆಸಿದ ದಾಳಿಗೆ ಯೋಧರೊಬ್ಬರು ಗಾಯಗೊಂ ಡಿ ದ್ದರು. ಆದರೆ, ಭಾರತವೇ ಕದನ ವಿರಾಮ ಉಲ್ಲಂ ಸುತ್ತಿದೆ ಎಂದು ಪಾಕ್‌ ಮಂಗಳವಾರ ಭಾರತದ ಡೆಪ್ಯುಟಿ ಹೈಕಮಿ ಷನರ್‌ ಅನ್ನು ಕರೆಸಿ ಪ್ರತಿಭಟನೆ ವ್ಯಕ್ತಪಡಿಸಿದೆ.

ಗಡಿಯಲ್ಲಿ ಬೇಲಿ: ಏತನ್ಮಧ್ಯೆ, ಭಾರತ-ಪಾಕ್‌ ಗಡಿಯಲ್ಲಿ ಸೆನ್ಸರ್‌ ಇರುವಂಥ ವರ್ಚುವಲ್‌ ಬೇಲಿ ಅಳವಡಿಸಲು ಕೇಂದ್ರ ಸರಕಾರ ಚಿಂತನೆ ನಡೆಸಿದೆ ಎಂದು ಕೇಂದ್ರ ಗೃಹ ಖಾತೆ ಸಹಾಯಕ ಸಚಿವ ಕಿರಣ್‌ ರಿಜಿಜು ಅವರು ಲೋಕಸಭೆಗೆ ಹೇಳಿದ್ದಾರೆ. ಇದೇ ವೇಳೆ, 2014ರಿಂದೀಚೆಗೆ ಒಟ್ಟು 310 ಮಂದಿ ಯೋಧರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಕ್ಷಣಾ ಖಾತೆ ಸಹಾಯಕ ಸಚಿವ ಸುಭಾಶ್‌ ಭಾಮ್ರೆ ರಾಜ್ಯಸಭೆಗೆ ತಿಳಿಸಿದ್ದಾರೆ. ಯೋಧರ ಮೇಲಿನ ಒತ್ತಡ ಕಡಿಮೆ ಮಾಡಲು ಹಲವು ಕ್ರಮಗಳನ್ನು ಕೈಗೊಳ್ಳುತ್ತಿರುವು ದಾಗಿಯೂ ಅವರು ಮಾಹಿತಿ ನೀಡಿದ್ದಾರೆ.

ಉಗ್ರರ ಅಡಗುತಾಣ ಪತ್ತೆ: ಈ ನಡುವೆ, ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆ ಯಲ್ಲಿ ಭದ್ರತಾ ಪಡೆಗಳು ಉಗ್ರರ ಅಡಗುತಾ ಣವನ್ನು ಪತ್ತೆ ಹಚ್ಚಿವೆ. ಯುವಕ ರನ್ನು ಉಗ್ರ ಸಂಘಟನೆಗೆ ಸೇರಲು ಉತ್ತೇ ಜಿಸುತ್ತಿದ್ದ ಮೂವರನ್ನು ವಶಕ್ಕೆ ಪಡೆಯಲಾಗಿದೆ.

ಡಿವೈಎಸ್ಪಿ ವಿಚಾರಣೆ: ಉಗ್ರರಿಗೆ ಹಣಕಾಸು ನೆರವು ನೀಡುತ್ತಿದ್ದ ಆರೋಪದಲ್ಲಿ ಪ್ರತ್ಯೇಕತಾ ವಾದಿ ನಾಯಕ ಸೈಯದ್‌ ಅಲಿ ಶಾ ಗಿಲಾನಿ ಪುತ್ರರು ಮತ್ತು ಜಮ್ಮು-ಕಾಶ್ಮೀರದ ಡಿವೈಎಸ್ಪಿ ಫ‌ಹೀಂ ಅಲಿ ಅವರನ್ನು ಎನ್‌ಐಎ ಮಂಗಳವಾರ ವಿಚಾರಣೆ ನಡೆಸಿದೆ. ಫ‌ಹೀಂ ಅಲಿ ಅವರೇ ಪ್ರತ್ಯೇಕತಾವಾದಿ ನಾಯಕ ಮಿರ್ವೇಜ್‌ ಉಮರ್‌ ಫಾರೂಕ್‌ ಅವರ ಭದ್ರತೆಯನ್ನು ನೋಡಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಲಾಗಿದೆ.

ಟಾಪ್ ನ್ಯೂಸ್

ಇನ್ಸ್ಟಾ ಗ್ರಾಂ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಇನ್ಸ್ಟಾ ಗ್ರಾಂನಲ್ಲಿ ಮದುವೆ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಲಾರಿ ಮತ್ತು  ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಲಾರಿ ಮತ್ತು ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ರಸ್ತೆ ಕುಸಿದು ಸ್ಕೂಟರ್ ಸಮೇತ ಗುಂಡಿಗೆ ಬಿದ್ದ ವಿದ್ಯಾರ್ಥಿಗಳು : ಲುಧಿಯಾನದಲ್ಲಿ ಘಟನೆ

ರಸ್ತೆ ಕುಸಿದು ಸ್ಕೂಟರ್ ಸಮೇತ ಗುಂಡಿಗೆ ಬಿದ್ದ ವಿದ್ಯಾರ್ಥಿಗಳು : ಲುಧಿಯಾನದಲ್ಲಿ ನಡೆದ ಘಟನೆ

ಚಿಕ್ಕಮಗಳೂರು: ಪ್ರೀತಿಸಿದವನನ್ನು ಬಿಡಲೊಪ್ಪದ ಮಗಳನ್ನೇ ಹತ್ಯೆಗೈದ ತಂದೆ.!

ಚಿಕ್ಕಮಗಳೂರು: ಪ್ರೀತಿಸಿದವನನ್ನು ಬಿಡಲೊಪ್ಪದ ಮಗಳನ್ನೇ ಹತ್ಯೆಗೈದ ತಂದೆ.!

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500ಗ್ರಾಂ ಗಾಂಜಾ ವಶ, ಒಬ್ಬನ ಬಂಧನ

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500 ಗ್ರಾಂ. ಗಾಂಜಾ ವಶ, ಓರ್ವನ ಬಂಧನ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಸ್ತೆ ಕುಸಿದು ಸ್ಕೂಟರ್ ಸಮೇತ ಗುಂಡಿಗೆ ಬಿದ್ದ ವಿದ್ಯಾರ್ಥಿಗಳು : ಲುಧಿಯಾನದಲ್ಲಿ ಘಟನೆ

ರಸ್ತೆ ಕುಸಿದು ಸ್ಕೂಟರ್ ಸಮೇತ ಗುಂಡಿಗೆ ಬಿದ್ದ ವಿದ್ಯಾರ್ಥಿಗಳು : ಲುಧಿಯಾನದಲ್ಲಿ ನಡೆದ ಘಟನೆ

ದೀಪಾವಳಿ; ನವೆಂಬರ್ 30ರವರೆಗೆ ಕೋವಿಡ್ 19 ನಿರ್ಬಂಧ ವಿಸ್ತರಿಸಿದ ಕೇಂದ್ರ ಸರ್ಕಾರ

ದೀಪಾವಳಿ; ನವೆಂಬರ್ 30ರವರೆಗೆ ಕೋವಿಡ್ 19 ನಿರ್ಬಂಧ ವಿಸ್ತರಿಸಿದ ಕೇಂದ್ರ ಸರ್ಕಾರ

mamata

ಗೋವಾದಲ್ಲಿ ಮಮತಾ ಬ್ಯಾನರ್ಜಿ ಚಿತ್ರಗಳಿದ್ದ ಬ್ಯಾನರ್ ಗಳ ವಿರೂಪ : ಟಿಎಂಸಿ ಕಿಡಿ

arya-khan

ಆರ್ಯನ್ ಖಾನ್ ಗೆ ಜಾಮೀನು ನೀಡಿದ ಹೈಕೋರ್ಟ್: ಇಂದೂ ಜೈಲಿನಲ್ಲಿರಬೇಕು

ಉಪರಾಷ್ಟ್ರಪತಿ ವೆಂಕಯ್ಯಾ ನಾಯ್ಡು

ಗುಣಮಟ್ಟದ ಉನ್ನತ ಶಿಕ್ಷಣವು ಅಭಿವೃದ್ಧಿ ಹೊಂದಿದ ಆರ್ಥಿಕತೆಗಳ ವಿಶಿಷ್ಟ ಲಕ್ಷಣ-ಉಪರಾಷ್ಟ್ರಪತಿ

MUST WATCH

udayavani youtube

ಭತ್ತ ಬೇಸಾಯದಲ್ಲಿ ಯಂತ್ರೋಪಕರಣಗಳ ಬಳಕೆಯಿಂದ ಅಧಿಕ ಆದಾಯಕ್ಕೊಂದು ದಾರಿ

udayavani youtube

ರಾಜಸ್ಥಾನದ ಸಿಕ್ಸ್ ಸೆನ್ಸ್ ಫೋರ್ಟ್ ನಲ್ಲಿ ನೆರವೇರಲಿದೆಯಂತೆ ವಿಕ್ಕಿ – ಕತ್ರಿನಾ ಮದುವೆ

udayavani youtube

ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಎಂಬ ಹಾಡಿಗೆ ಹೆಜ್ಜೆ ಹಾಕಿದ ಸಿಎಂ ಬೊಮ್ಮಾಯಿ

udayavani youtube

ಕಾಪು ಕಡಲ ಕಿನಾರೆಯಲ್ಲಿ ‘ಕನ್ನಡಕ್ಕಾಗಿ ನಾವು ಗೀತ ಗಾಯನ’ ಕಾರ್ಯಕ್ರಮ ಸಂಪನ್ನ

udayavani youtube

ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮೊಳಗಿದ ಬಾರಿಸು ಕನ್ನಡ ಡಿಂಡಿಮವ

ಹೊಸ ಸೇರ್ಪಡೆ

ಇನ್ಸ್ಟಾ ಗ್ರಾಂ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಇನ್ಸ್ಟಾ ಗ್ರಾಂನಲ್ಲಿ ಮದುವೆ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಪ್ರಬಲ ಜಾತಿಗಳಿಗೆ 2ಎ ಮೀಸಲಾತಿ ನೀಡದಿರಿ:ಕೆ.ಎಂ. ರಾಮಚಂದ್ರಪ್ಪ

ಪ್ರಬಲ ಜಾತಿಗಳಿಗೆ 2ಎ ಮೀಸಲಾತಿ ನೀಡದಿರಿ:ಕೆ.ಎಂ. ರಾಮಚಂದ್ರಪ್ಪ

ಲಾರಿ ಮತ್ತು  ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಲಾರಿ ಮತ್ತು ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.