ಹನಿಪ್ರೀತ್‌ ಮೇಲೇ ರೇಪ್‌?


Team Udayavani, Sep 26, 2017, 7:05 AM IST

honeyp.jpg

ಚಂಡೀಗಢ: ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಸ್ವಘೋಷಿತ ದೇವಮಾನ ಗುರ್ಮೀತ್‌ ರಾಂ ರಹೀಂ ಸಿಂಗ್‌ ತನ್ನ ದತ್ತುಪುತ್ರಿ ಎಂದು ಹೇಳಿಕೊಂಡು ಬಂದಿದ್ದ ಹನಿಪ್ರೀತ್‌ ಇನ್ಸಾನ್‌ ಮೇಲೆಯೇ ಅತ್ಯಾಚಾರ ಎಸಗಿದ್ದನೇ?

ಇಂತಹುದೊಂದು ಮಾಹಿತಿಯನ್ನು ಡೇರಾ ಸಚ್ಚಾ ಸೌದಾದ ಮಾಜಿ ಬೆಂಬಲಿಗರು ನೀಡಿದ್ದಾರೆ. ಗುರ್ಮೀತ್‌ ತನ್ನ ಗುಫಾದೊಳಗೆ ಕರೆಸಿಕೊಂಡು ಹನಿಪ್ರೀತ್‌ ಮೇಲೆ ಅತ್ಯಾಚಾರ ಎಸಗಿದ್ದ. ಆಕೆ ಕಣ್ಣೀರು ಹಾಕುತ್ತಾ ಒಳಗಿಂದ ಹೊರಬಂದಿದ್ದಳು ಎಂದು ಆಗ ಗುಫಾವನ್ನು ಕಾಯುತ್ತಿದ್ದ ಗುರ್ಮೀತ್‌ನ ಮಾಜಿ ಕಾರು ಚಾಲಕ ಖಟ್ಟಾ ಸಿಂಗ್‌ ಮತ್ತು ಆತನ ಪುತ್ರ ಗುರುದಾಸ್‌ ಸಿಂಗ್‌ ಹೇಳಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಅಷ್ಟೇ ಅಲ್ಲ, ಅತ್ಯಾಚಾರಕ್ಕೆ ಒಳಗಾದ ಮೇಲೆ ಹನಿಪ್ರೀತ್‌ ಆರಂಭದಲ್ಲಿ ಕೋಪಗೊಂಡಿದ್ದರೂ, ನಂತರ ಗುರ್ಮೀತ್‌ನನ್ನು ಬ್ಲ್ಯಾಕ್‌ವೆುàಲ್‌ ಮಾಡಲು ಶುರುಮಾಡಿದಳು. ತನಗೇನು ಬೇಕೋ ಅದೆಲ್ಲವನ್ನೂ ಆತನಿಂದ ಪಡೆದುಕೊಂಡಳು. ಕೊನೆಗೆ, ಗುರ್ಮೀತ್‌ ಮತ್ತು ಹನಿಪ್ರೀತ್‌ ಇಬ್ಬರೂ ರಹಸ್ಯವಾಗಿ ಮಗುವೊಂದನ್ನು ಪಡೆಯಲು ಚಿಂತನೆ ನಡೆಸಿದ್ದರು. ಅದೇ ಮಗುವನ್ನು ನಂತರ ಡೇರಾದ ಉತ್ತರಾಧಿಕಾರಿಯಾಗಿ ಘೋಷಿಸುವುದು ಅವರ ಉದ್ದೇಶವಾಗಿತ್ತು ಎಂದೂ ಕಾರು ಚಾಲಕ ಬಾಯಿ ಬಿಟ್ಟಿದ್ದಾನೆ.

ಇದೇ ವೇಳೆ, ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಜೈಲು ಶಿಕ್ಷೆಯನ್ನು ಪ್ರಶ್ನಿಸಿ ಗುರ್ಮೀತ್‌ ಸಿಂಗ್‌ ಸೋಮವಾರ ಪಂಜಾಬ್‌-ಹರ್ಯಾಣ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾನೆ.

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.