10ರ ಬಾಲಕನಿಗೆ ಶಸ್ತ್ರಚಿಕಿತ್ಸೆ ನಡೆಸಿದ ತ್ರಿಪುರಾ ಸಿಎಂ ಸಹಾ!
Team Udayavani, Jan 11, 2023, 7:33 PM IST
ಹಪಾನಿಯಾ:ತ್ರಿಪುರಾದ ಹಾಲಿ ಮುಖ್ಯಮಂತ್ರಿ ಡಾ.ಮಾಣಿಕ್ ಸಹಾ ರಾಜಕೀಯದಲ್ಲಿ ಇದ್ದರೂ, ಮೂಲತಃ ದಂತ ವೈದ್ಯ. ರಾಜಕೀಯ ಕ್ಷೇತ್ರದಲ್ಲಿ ಇದ್ದರೂ ತಮ್ಮ ಮೂಲ ವೃತ್ತಿ ಮರೆತಿಲ್ಲ ಎಂಬುದನ್ನು ಅವರು ಸಾಬೀತು ಮಾಡಿದ್ದಾರೆ.
ಏಳು ತಿಂಗಳ ಹಿಂದಷ್ಟೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಅವರು ಹಪಾನಿಯಾದಲ್ಲಿ ಇರುವ ತ್ರಿಪುರಾ ವೈದ್ಯಕೀಯ ಕಾಲೇಜಿನಲ್ಲಿ ಬುಧವಾರ ಅವರು ಹತ್ತು ವರ್ಷದ ಬಾಲಕನಿಗೆ ಹಲ್ಲಿಗೆ ಸಂಬಂಧಿಸಿದ ಶಸ್ತ್ರಚಿಕಿತ್ಸೆಯನ್ನೂ ನಡೆಸಿದ್ದಾರೆ.
ಬೆಳಗ್ಗೆ 9 ಗಂಟೆಗೆ ಶಸ್ತ್ರಚಿಕಿತ್ಸಾ ಕೊಠಡಿಗೆ ಆಗಮಿಸಿದ ಡಾ.ಮಾಣಿಕ್ ಸಹಾ 9.30ರ ವೇಳೆಗೆ ಅದನ್ನು ಪೂರೈಸಿ ಮುಗುಳ್ನಗುತ್ತಾ ಹೊರಬಂದರು.
ಈ ಮೂಲಕ ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದರೂ ಮೂಲ ವೃತ್ತಿ ಮರೆತಿಲ್ಲ ಎಂದು ಸಾಬೀತು ಮಾಡಿದ್ದಾರೆ. ಮಾರ್ಚ್ನಲ್ಲಿ ಅಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.
#WATCH अगरतला: त्रिपुरा के मुख्यमंत्री माणिक साहा ने अपने पुराने कार्यस्थल पर 10 वर्षीय अक्षित घोष की ओरल सिस्टिक लेसियन सर्जरी की। pic.twitter.com/LFabfXJByj
— ANI_HindiNews (@AHindinews) January 11, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ