ವೆಬ್‌ ಸಿರೀಸ್‌ ಪ್ರೇರಣೆ: ಚಲಿಸುತ್ತಿರುವ ಕಾರಿನಿಂದ ನೋಟ್‌ ಎಸೆದು ಜೈಲು ಸೇರಿದ ಯೂಟ್ಯೂಬರ್


Team Udayavani, Mar 15, 2023, 9:05 AM IST

ವೆಬ್‌ ಸಿರೀಸ್‌ ಪ್ರೇರಣೆ: ಚಲಿಸುತ್ತಿರುವ ಕಾರಿನಿಂದ ನೋಟ್‌ ಎಸೆದು ಜೈಲು ಸೇರಿದ ಯೂಟ್ಯೂಬರ್

ಗುರುಗ್ರಾಮ್: ಚಲಿಸುತ್ತಿರುವ ಕಾರಿನಿಂದ ನೋಟುಗಳನ್ನು ಎಸೆದ ವಿಡಿಯೋ ವೈರಲ್‌ ಆದ ಬೆನ್ನಲ್ಲೇ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಯೂಟ್ಯೂಬರ್ ಜೋರಾವರ್ ಸಿಂಗ್ ಕಲ್ಸಿ ಮತ್ತು ಆತನ ಸ್ನೇಹಿತ ಲಕ್ಕಿ ಕಾಂಬೋಜ್ ಬಂಧಿತ ಆರೋಪಿಗಳು.

ಮಾರ್ಚ್ 2 ರಂದು ಗುರುಗ್ರಾಮ್‌ನ ಡಿಎಲ್‌ಎಫ್ ಗಾಲ್ಫ್ ಕೋರ್ಸ್ ರಸ್ತೆಯ ಕೆಳಸೇತುವೆಯಲ್ಲಿ  ಈ ಘಟನೆ ನಡೆದಿದ್ದು,ಅಪಾಯಕಾರಿಯಾಗಿ ಕಾರು ಚಲಾಯಿಸುತ್ತಾ, ಹಿಂಬದಿಯಿಂದ ನೋಟುಗಳನ್ನು ಎಸೆಯುತ್ತಿರುವ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ಈ ದೃಶ್ಯ ಹಿಂದಿಯಲ್ಲಿ ಇತ್ತೀಚೆಗೆ ಬಂದಿರುವ ಶಾಹಿದ್‌ ಕಪೂರ್‌, ಕೆಕೆ ಮೆನನ್‌ ಅಭಿನಯದ ʼಫರ್ಜಿʼ ವೆಬ್‌ ಸಿರೀಸ್‌ ನ ರೀ ಕ್ರಿಯೆಕ್ಷನ್‌ ದೃಶ್ಯವಾಗಿನ್ನಾಗಿ ಮಾಡಿ, ಅದನ್ನು ರೀಲ್ಸ್‌ ಮಾಡಲಾಗಿತ್ತು.

ವಿಡಿಯೋ ವೈರಲ್‌ ಆದ ಬೆನ್ನಲ್ಲೇ ಅದನ್ನು ಡಿಲೇಟ್‌ ಮಾಡಲಾಗಿತ್ತು. ಆದರೆ ಪೊಲೀಸರು ಅಪಾಯಕಾರಿ ಚಾಲನೆ ಮತ್ತು ಇತರರ ಜೀವಕ್ಕೆ ಅಪಾಯವನ್ನುಂಟು‌ ಮಾಡುವ ಮೋಟಾರು ವಾಹನ ಕಾಯಿದೆ ಅಡಿಯಲ್ಲಿ ದಿಲ್ಲಿ ಮೂಲದ ಯೂಟ್ಯೂಬರ್ ಜೋರಾವರ್ ಸಿಂಗ್ ಕಲ್ಸಿ ಮತ್ತು ಆತನ ಸ್ನೇಹಿತ ಲಕ್ಕಿ ಕಾಂಬೋಜ್ ನನ್ನು ಬಂಧಿಸಿದ್ದಾರೆ.

ಆರೋಪಿಗಳು ವೆಬ್‌ ಸಿರೀಸ್‌ ವೊಂದರ ದೃಶ್ಯವನ್ನು ರೀ ಕ್ರಿಯೇಟ್‌ ಮಾಡಲು ಹೋಗಿದ್ದರು. ಇದೊಂದು ನಟನೆ ಮಾತ್ರ, ಅವರು ಅಲ್ಲಿ ಬಳಸಿದ ನೋಟ್‌ ಗಳು ನಕಲಿ. ಇವರ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದೇವೆ. ಅಗತ್ಯ ಕ್ರಮ ಕೈಗೊಂಡಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

 

 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.