ಪುಣೆ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆ
Team Udayavani, Jul 27, 2019, 8:26 PM IST
ಪುಣೆ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ನಗರಕ್ಕೆ ನೀರು ಪೂರೈಸುವ ನಾಲ್ಕು ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ಈ ಜಲಾಶಯಗಳಲ್ಲಿ ಸುಮಾರು 15.39ಬಿಲಿಯನ್ ಟಿಎಂಸಿ ನೀರು ಸಂಗ್ರಹವಾಗಿದೆ. ಪಿಂಪ್ರಿ – ಚಿಂಚಾÌಡ್ ನಗರಕ್ಕೆ ನೀರು ಸರಬರಾಜು ಮಾಡುವ ಪವನ್ ಅಣೆಕಟ್ಟಿನಲ್ಲಿ ಶೇ. 50 ರಷ್ಟು ನೀರು ಸಂಗ್ರಹವಾಗಿದೆ.