Udayavni Special

ಕೋಲಾರಕ್ಕೆ ಶುದ್ಧೀಕರಿಸಿದ ನೀರು ಸಾಗಿಸಲು ತಡೆ ತೆರವು ಇಲ್ಲ: ಸುಪ್ರೀಂ


Team Udayavani, Mar 12, 2019, 12:30 AM IST

supreme-court-800.jpg

ನವದೆಹಲಿ: ಬೆಂಗಳೂರಿನ ತ್ಯಾಜ್ಯ ಸಂಸ್ಕರಣೆ ಘಟಕಗಳಿಂದ ಸಂಸ್ಕರಿಸಿದ ನೀರನ್ನು ಕೋಲಾರದ ಕೆರೆಗಳಿಗೆ ಹರಿಸುವ ಯೋಜನೆಗೆ ನೀಡಿರುವ ತಡೆ ತೆರವುಗೊಳಿಸಲು ಸುಪ್ರೀಂಕೋರ್ಟ್‌ ನಿರಾಕರಿಸಿದೆ. 

ಈ ಸಂಬಂಧ ರಾಜ್ಯ ಸರ್ಕಾರದ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿದೆ. ಅರ್ಜಿಯಲ್ಲಿ ಯಾಕೆ ತಡೆ ತೆರವುಗೊಳಿಸಬೇಕು ಎಂಬುದಕ್ಕೆ ವಿವರಣೆಯನ್ನೇ ರಾಜ್ಯ ಸರ್ಕಾರ ನೀಡಿಲ್ಲ. ಇದೊಂದು ಖಾಲಿ ಅರ್ಜಿಯಂತಿದೆ. ಕೋರ್ಟ್‌ ಜೊತೆಗೆ ಆಟವಾಡುತ್ತಿದ್ದೀರಾ ಎಂದು ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿ ದೀಪಕ್‌ ಗುಪ್ತಾ ಹಾಗೂ ಸಂಜೀವ್‌ ಖನ್ನಾ ತೀವ್ರವಾಗಿ ಟೀಕಿಸಿದ್ದಾರೆ. 2019 ಜನವರಿ 7 ರಂದು ಸುಪ್ರೀಂಕೋರ್ಟ್‌ ಇದಕ್ಕೆ ತಡೆ ನೀಡಿತ್ತು. ಆದರೆ ತಡೆ ತೆರವುಗೊಳಿಸಲು ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಲೂ ಅವಕಾಶ ನೀಡಿತ್ತು.

ಚಿಕ್ಕಬಳ್ಳಾಪುರದ ನಿವಾಸಿ ಆರ್‌. ಆಂಜನೇಯ ರೆಡ್ಡಿ ಎಂಬುವವರು ಕೋಲಾರಕ್ಕೆ ಸಂಸ್ಕರಿಸಿದ ನೀರು ಹರಿಸುವುದನ್ನು ವಿರೋಧಿಸಿದ ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದರು.

ಟಾಪ್ ನ್ಯೂಸ್

ಟಿ20 ವಿಶ್ವಕಪ್‌ ಕ್ರಿಕೆಟ್‌: ಸೂಪರ್‌-12 ಹಂತಕ್ಕೆ ನೆಗೆದ ಲಂಕಾ, ಬಾಂಗ್ಲಾ

ಟಿ20 ವಿಶ್ವಕಪ್‌ ಕ್ರಿಕೆಟ್‌: ಸೂಪರ್‌-12 ಹಂತಕ್ಕೆ ನೆಗೆದ ಲಂಕಾ, ಬಾಂಗ್ಲಾ

PM Narendra Modi to address nation at 10 am today

ಬೆಳಗ್ಗೆ 10 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಪ್ರಧಾನಿ ಮೋದಿ

rwytju11111111111

ಶುಕ್ರವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಇನ್‌ವೆಸ್ಟ್‌ ಕರ್ನಾಟಕ: 10 ಲಕ್ಷ ಕೋ.ರೂ. ಹೂಡಿಕೆ ನಿರೀಕ್ಷೆ

ಇನ್‌ವೆಸ್ಟ್‌ ಕರ್ನಾಟಕ: 10 ಲಕ್ಷ ಕೋ.ರೂ. ಹೂಡಿಕೆ ನಿರೀಕ್ಷೆ

ಕೇರಳದಲ್ಲಿ ಮತ್ತೆ ಮಳೆ

ಕೇರಳದಲ್ಲಿ ಮತ್ತೆ ಮಳೆ

ನಾಲಗೆ ಬಿಗಿ ಹಿಡಿಯಿರಿ: ನೇತಾರರಿಗೆ ಚುನಾವಣ ಆಯೋಗ ಸೂಚನೆ

ನಾಲಗೆ ಬಿಗಿ ಹಿಡಿಯಿರಿ: ನೇತಾರರಿಗೆ ಚುನಾವಣ ಆಯೋಗ ಸೂಚನೆ

ಬೆಂಗಳೂರಿನ ವಿಜ್ಞಾನಿಗಳ ಮಹತ್ವದ ಸಂಶೋಧನೆ: ಬಸವನಹುಳು ಹೊಸ ಪ್ರಭೇದ ಪತ್ತೆ

ಬೆಂಗಳೂರಿನ ವಿಜ್ಞಾನಿಗಳ ಮಹತ್ವದ ಸಂಶೋಧನೆ: ಬಸವನಹುಳು ಹೊಸ ಪ್ರಭೇದ ಪತ್ತೆ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM Narendra Modi to address nation at 10 am today

ಬೆಳಗ್ಗೆ 10 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಪ್ರಧಾನಿ ಮೋದಿ

ಕೇರಳದಲ್ಲಿ ಮತ್ತೆ ಮಳೆ

ಕೇರಳದಲ್ಲಿ ಮತ್ತೆ ಮಳೆ

ಬೆಂಗಳೂರಿನ ವಿಜ್ಞಾನಿಗಳ ಮಹತ್ವದ ಸಂಶೋಧನೆ: ಬಸವನಹುಳು ಹೊಸ ಪ್ರಭೇದ ಪತ್ತೆ

ಬೆಂಗಳೂರಿನ ವಿಜ್ಞಾನಿಗಳ ಮಹತ್ವದ ಸಂಶೋಧನೆ: ಬಸವನಹುಳು ಹೊಸ ಪ್ರಭೇದ ಪತ್ತೆ

ಭಾರತ, ತಾಲಿಬಾನ್‌ ಪ್ರತಿನಿಧಿಗಳ ಚರ್ಚೆ

ಭಾರತ, ತಾಲಿಬಾನ್‌ ಪ್ರತಿನಿಧಿಗಳ ಚರ್ಚೆ

ಗತಿಶಕ್ತಿ ಯೋಜನೆಗೆ ಕೇಂದ್ರ ಸಂಪುಟ ಅಸ್ತು: ಕೇಂದ್ರ ಆರ್ಥಿಕ ವ್ಯವಹಾರಗಳ ಸಭೆಯಲ್ಲಿ ಒಪ್ಪಿಗೆ

ಗತಿಶಕ್ತಿ ಯೋಜನೆಗೆ ಕೇಂದ್ರ ಸಂಪುಟ ಅಸ್ತು: ಕೇಂದ್ರ ಆರ್ಥಿಕ ವ್ಯವಹಾರಗಳ ಸಭೆಯಲ್ಲಿ ಒಪ್ಪಿಗೆ

MUST WATCH

udayavani youtube

Video Viral : ಜಾನಪದ ಶೈಲಿಯ ಹಾಡಿನ ಮೂಲಕ ಒಡ್ಡೋಲಗದ ಆಮಂತ್ರಣ

udayavani youtube

ದುಬಾರಿ ಗಿಫ್ಟ್ ಗಳನ್ನು ಮಾರಿ ತಿಂದರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ?

udayavani youtube

Brazilian Golden Spoon Cherry ಸುಲಭವಾಗಿ ಬೆಳೆಸಿ ಕೈತುಂಬಾ ಸಂಪಾದಿಸಿ

udayavani youtube

ಶ್ರೀರಂಗಪಟ್ಟಣ ಬಾರಿ ಮಳೆಗೆ ಕೊಚ್ಚಿ ಹೋದ ರೈತರ ಬದುಕು

udayavani youtube

ಅಬ್ಬಾ ಬದುಕಿದೆ ಬಡ ಜೀವ ! ಚಿರತೆ ಬಾಯಿಯಿಂದ ತಪ್ಪಿಸಿಕೊಂಡ ಶ್ವಾನದ ಕಥೆ

ಹೊಸ ಸೇರ್ಪಡೆ

ಟಿ20 ವಿಶ್ವಕಪ್‌ ಕ್ರಿಕೆಟ್‌: ಸೂಪರ್‌-12 ಹಂತಕ್ಕೆ ನೆಗೆದ ಲಂಕಾ, ಬಾಂಗ್ಲಾ

ಟಿ20 ವಿಶ್ವಕಪ್‌ ಕ್ರಿಕೆಟ್‌: ಸೂಪರ್‌-12 ಹಂತಕ್ಕೆ ನೆಗೆದ ಲಂಕಾ, ಬಾಂಗ್ಲಾ

PM Narendra Modi to address nation at 10 am today

ಬೆಳಗ್ಗೆ 10 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಪ್ರಧಾನಿ ಮೋದಿ

rwytju11111111111

ಶುಕ್ರವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಇನ್‌ವೆಸ್ಟ್‌ ಕರ್ನಾಟಕ: 10 ಲಕ್ಷ ಕೋ.ರೂ. ಹೂಡಿಕೆ ನಿರೀಕ್ಷೆ

ಇನ್‌ವೆಸ್ಟ್‌ ಕರ್ನಾಟಕ: 10 ಲಕ್ಷ ಕೋ.ರೂ. ಹೂಡಿಕೆ ನಿರೀಕ್ಷೆ

ಕೇರಳದಲ್ಲಿ ಮತ್ತೆ ಮಳೆ

ಕೇರಳದಲ್ಲಿ ಮತ್ತೆ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.