ಜಲಮಾರ್ಗ: ಪಾಕ್‌ಗೆ ಭಾರತ ಟಾಂಗ್‌ 

Team Udayavani, Nov 8, 2017, 7:00 AM IST

waterway.jpg

ಹೊಸದಿಲ್ಲಿ: ಅಫ್ಘಾನಿಸ್ತಾನದೊಂದಿಗೆ ಮುಕ್ತ ವ್ಯಾಪಾರ ಹಾಗೂ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಜಲಮಾರ್ಗವನ್ನು ಮುಂದಿನ ದಿನಗಳಲ್ಲಿ ಹೆಚ್ಚಾಗಿ ಅವಲಂಬಿಸಲು ಸಜ್ಜಾಗಿರುವ ಭಾರತ, ಆ ನಿಟ್ಟಿನಲ್ಲಿ ಇರಾನ್‌ ಸರ್ಕಾರದ ಜತೆಗೆ ಮಾತುಕತೆ ನಡೆಸುತ್ತಿದೆ. 

ಭೂ ಮಾರ್ಗದ ಮೂಲಕ ಭಾರತ, ಅಫ್ಘಾನಿಸ್ತಾನಕ್ಕೆ ನೇರವಾಗಿ ಹೋಗಲು ಮಧ್ಯೆ ಪಾಕಿಸ್ತಾನ ಅಡ್ಡ ಬರುವುದರಿಂದ, ಪಾಕಿಸ್ತಾನದ ದಕ್ಷಿಣ ಭಾರತದಲ್ಲಿ ವರ್ತುಲ ಜಲಮಾರ್ಗದ ಮೂಲಕ ಆಫ್ಘಾನಿಸ್ತಾನದೊಂದಿಗೆ ವ್ಯವಹರಿಸಲು ಭಾರತ ಮುಂದಡಿಯಿಟ್ಟಿದೆ. ಅಂದಹಾಗೆ, ಜಲಮಾರ್ಗದ ಮೂಲಕ ಭಾರತದ ಸರಕುಗಳು ಆಫ‌^ನ್‌ಗೆ ನೇರವಾಗಿ ಹೋಗಲು ಸಾಧ್ಯವಿಲ್ಲ. ಮೊದಲು ಇರಾನ್‌ನ ಚಬಾಹರ್‌ ಬಂದರಿ ನವರೆಗೂ ಸಾಗಿ, ಅಲ್ಲಿಗೆ ಹತ್ತಿರವಿರುವ ಆಫ‌^ನ್‌ ಗಡಿಯೊಳಗೆ ಭಾರತದ ಸರಕುಗಳನ್ನು ಕಳುಹಿಸಬೇಕಿದೆ. ಹಾಗಾಗಿ, ಇರಾನ್‌ ಜತೆ ಮಾತುಕತೆ ನಡೆಸುತ್ತಿರುವ ಭಾರತ, ಚಬಾಹರ್‌ ಬಂದರಿನಲ್ಲಿ ತನಗೆ ವ್ಯಾಪಾರ ಅನುಕೂಲತೆ ಕಲ್ಪಿಸಲು 500 ಮಿಲಿಯನ್‌ ಡಾಲರ್‌ ನೆರವು ನೀಡುವುದಾಗಿ ಹೇಳಿದೆ.

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.