ನಮಗೆ ರಾಜಕೀಯ ಮಾಡುವುದಕ್ಕೆ ಬರುವುದಿಲ್ಲ, ಜನರ ಸೇವೆಗಾಗಿ ಇಲ್ಲಿ ಇದ್ದೇವೆ : ಕೇಜ್ರಿವಾಲ್
Team Udayavani, Jul 14, 2021, 7:13 PM IST
ಪಣಜಿ : ಜನರು ಕಾಂಗ್ರೇಸ್ ಪಕ್ಷಕ್ಕೆ ಮತ ಹಾಕಿದಲ್ಲೆಲ್ಲಾ ಬಿಜೆಪಿ ಸರ್ಕಾರ ರಚಿಸುತ್ತದೆ. ಕರ್ನಾಟಕ, ಮಧ್ಯಪ್ರದೇಶ ಇದಕ್ಕೆ ಜೀವಂತ ಉದಾರಣೆಯಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಇದನ್ನೂ ಓದಿ : ಅರೋಗ್ಯ ಸಚಿವರಿಂದ ಕಾಪು ಪ್ರದೇಶಾಭಿವೃದ್ಧಿ ನಿಧಿಯಿಂದ ನೀಡಿದ 3 ಆ್ಯಂಬುಲೆನ್ಸ್ ಗಳ ಲೋಕಾರ್ಪಣೆ
ಹಳೇಯ ನಾಯಕರು, ಹಳೇಯ ಪಕ್ಷಗಳು ಬದಲಾವಣೆಯನ್ನು ತರಲು ಸಾಧ್ಯವಿಲ್ಲ. ಹೊಸ ಚಿಂತನೆಗಳಿಗೆ, ಹೋಸ ಆಲೋಚನೆಗಳಿಗೆ ಜನ ಅಧಿಕಾರವನ್ನು ನೀಡಬೇಕು ಎಂದು ಅವರು ಅಭಿಪ್ರಾಯ ಪಟ್ಟರು.
ಪಣಜಿಯಲ್ಲಿ ಸುದ್ಧಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನಾವು ರಾಜಕಾರಣಿಗಳಲ್ಲ. ನಮಗೆ ರಾಜಕೀಯ ಮಾಡುವುದು ನಮಗೆ ತಿಳಿದಿಲ್ಲ. ರಾಜಕೀಯ ಮಾಡುವುದು ಹೇಗೆ ಎಂದು ನಮಗೆ ತಿಳಿದಿಲ್ಲ, ಇದು ನಮ್ಮ ದೊಡ್ಡ ಶಕ್ತಿ ಮತ್ತು ದೌರ್ಬಲ್ಯವಾಗಿದೆ. ನಾವು ದೇಶಕ್ಕಾಗಿ ಪಕ್ಷವನ್ನು ರಚಿಸಿದ್ದೇವೆ. ಗೋವಾದ ಜನರ ಸೇವೆ ಸಲ್ಲಿಸಲು ನಾವು ಇಲ್ಲಿ ಇದ್ದೇವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಭಾರತಕ್ಕೆ ಎಂದೂ ಅಭದ್ರತೆಯ ಸ್ಥಿತಿ ಒದಗಿರಲಿಲ್ಲ : ಕೇಂದ್ರದ ವಿರುದ್ಧ ಗಾಂಧಿ ಟ್ವೀಟಾಕ್ರೋಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ