E-mail: 20 ಕೋಟಿ ಕೊಡಿ ಇಲ್ಲವಾದರೆ… ಮುಖೇಶ್ ಅಂಬಾನಿಗೆ ಇ ಮೇಲ್ ಮೂಲಕ ಕೊಲೆ ಬೆದರಿಕೆ


Team Udayavani, Oct 28, 2023, 11:10 AM IST

Death Threat: 20ಕೋಟಿ ಕೊಡಿ ಇಲ್ಲವಾದರೆ… ಮುಖೇಶ್ ಅಂಬಾನಿಗೆ ಇ ಮೇಲ್ ಮೂಲಕ ಕೊಲೆ ಬೆದರಿಕೆ

ನವದೆಹಲಿ: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರಿಗೆ ಇ-ಮೇಲ್ ಮೂಲಕ ಜೀವ ಬೆದರಿಕೆ ಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಖೇಶ್ ಅಂಬಾನಿ ಅವರ ಕಂಪನಿಯ ಇಮೇಲ್ ಐಡಿಗೆ ಅಪರಿಚಿತ ವ್ಯಕ್ತಿಯೊಬ್ಬರು ಕಳುಹಿಸಿರುವ ಇ-ಮೇಲ್‌ನಲ್ಲಿ ಕೋಟ್ಯಾಧಿಪತಿ 20 ಕೋಟಿ ನೀಡಬೇಕು ಇಲ್ಲವಾದಲ್ಲಿ ಆತನನ್ನು ಹತ್ಯೆ ಮಾಡಲಾಗುವುದು ಎಂದು ಹೇಳಲಾಗಿದೆ.

ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರಿಗೆ ಇ-ಮೇಲ್ ಮೂಲಕ ಕೊಲೆ ಬೆದರಿಕೆ ಹಾಕಿದ್ದು ಅದರಲ್ಲಿ 20 ಕೋಟಿ ರೂಪಾಯಿ ನೀಡುವಂತೆ ಕೇಳಲಾಗಿದೆ, ಒಂದು ವೇಳೆ ಹಣ ಕೊಡದೇ ಇದ್ದರೆ, ನಾವು ಭಾರತದಲ್ಲಿ ಅತ್ಯುತ್ತಮ ಶೂಟರ್‌ಗಳನ್ನು ಹೊಂದಿದ್ದೇವೆ ಅವರ ಮೂಲಕ ಕೊಲ್ಲುತ್ತೇವೆ ಎಂಬ ಮೇಲ್ ಬಂದಿದೆ.

ಮುಕೇಶ್ ಅಂಬಾನಿ ಅವರ ಭದ್ರತಾ ಉಸ್ತುವಾರಿ ನೀಡಿದ ದೂರಿನ ಆಧಾರದ ಮೇಲೆ ಮುಂಬೈನ ಗಾಮ್‌ದೇವಿ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಸೆಕ್ಷನ್ 387 ಮತ್ತು 506 (2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಪೊಲೀಸರು ಈ ಮೇಲ್ ಕಳುಹಿಸಿದ ವ್ಯಕ್ತಿಯ ಪತ್ತೆಗೆ ಬಲೆ ಬೀಸಿದ್ದಾರೆ.

ಕೊಲೆ ಬೆದರಿಕೆ ಇದೆ ಮೊದಲಲ್ಲ:
ಮುಖೇಶ್ ಅಂಬಾನಿಗೆ ಕೊಲೆ ಬೆದರಿಕೆ ಬರುತ್ತಿರುವುದು ಇದೇ ಮೊದಲಲ್ಲ. ಕಳೆದ ವರ್ಷ, ಬಿಹಾರದ ದರ್ಭಾಂಗದ ವ್ಯಕ್ತಿಯೊಬ್ಬ ಮುಕೇಶ್ ಅಂಬಾನಿ ಮತ್ತು ಅವರ ಕುಟುಂಬ ಸದಸ್ಯರಿಗೆ ಕೊಲೆ ಬೆದರಿಕೆ ಕರೆಗಳನ್ನು ಮಾಡಿದ್ದ, ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.

ಇದನ್ನೂ ಓದಿ: SSE: ʼಸಪ್ತ ಸಾಗರದಾಚೆ ಎಲ್ಲೋʼ – ಸೈಡ್‌ -ಬಿ ಟೀಸರ್ ರಿಲೀಸ್; ಕಾಡಿದ ಮನು – ಪ್ರಿಯಾಳ ಮೌನಯಾನ

ಟಾಪ್ ನ್ಯೂಸ್

1-fffrr

‘Bhut jolokia’ ಚಿಪ್ಸ್‌ ತಿಂದು ಜಪಾನ್‌ನ 14 ವಿದ್ಯಾರ್ಥಿಗಳು ಅಸ್ವಸ್ಥ

1-kanwar

UP Police;ಕನ್ವರ್‌ ಯಾತ್ರೆ ಮಾರ್ಗದ ಹೊಟೇಲ್‌ ಮಾಲಕರ ಹೆಸರು ಪ್ರದರ್ಶನ ಕಡ್ಡಾಯ!

1-insta

Instagram Influencer ಆನ್ವಿ ಕಾಮ್ದಾರ್‌ ಕಮರಿಗೆ ಬಿದ್ದು ಮರಣ

modi (4)

J&K ಉಗ್ರ ನಿಗ್ರಹಕ್ಕೆ ಹೆಚ್ಚು ಪಡೆ ನಿಯೋಜಿಸಿ: ಪ್ರಧಾನಿ ಮೋದಿ

Heavy Rains ಅದ್ಯಪಾಡಿ ಗ್ರಾಮದ 30 ಮನೆಗಳು ಜಲಾವೃತ

Heavy Rains ಅದ್ಯಪಾಡಿ ಗ್ರಾಮದ 30 ಮನೆಗಳು ಜಲಾವೃತ

Heavy Rains ದಕ್ಷಿಣ ಕನ್ನಡದಲ್ಲಿ ಮುಂದುವರಿದ ಮಳೆ; ಕೆಲವೆಡೆ ಹಾನಿ

Heavy Rains ದಕ್ಷಿಣ ಕನ್ನಡದಲ್ಲಿ ಮುಂದುವರಿದ ಮಳೆ; ಕೆಲವೆಡೆ ಹಾನಿ

Mangalore ಮಾನಸಿಕ ಅಸ್ವಸ್ಥನನ್ನು ಮನೆ ತಲುಪಿಸಿದ ಆಧಾರ್‌ ಕಾರ್ಡ್‌!

Mangalore ಮಾನಸಿಕ ಅಸ್ವಸ್ಥನನ್ನು ಮನೆ ತಲುಪಿಸಿದ ಆಧಾರ್‌ ಕಾರ್ಡ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewqewq

Mauritius ನಲ್ಲಿಯೂ ಭಾರತದ ಜನೌಷಧ ಕೇಂದ್ರ

Suicide 3

Temple; ತಮಟೆ ಬಾರಿಸಲು ಹೋಗದ್ದಕ್ಕೆ ದಲಿತರಿಗೆ ಬಹಿಷ್ಕಾರ!

Bhagavant mann

AAP; ಹರಿಯಾಣದ ಎಲ್ಲ 90 ಕ್ಷೇತ್ರಗಳಲ್ಲೂ ಕಣಕ್ಕೆ

1-asasasa

Puri; ರತ್ನಭಂಡಾರದ ಆಭರಣಗಳ ಸ್ಥಳಾಂತರ ಪ್ರಕ್ರಿಯೆ ಪೂರ್ಣ

1-kna

Politician ‘ರಾಜಕೀಯ’ ಮಾಡದೇ ಗೋಲಗಪ್ಪಾ ಮಾರಬೇಕಾ?: ಕಂಗನಾ ಪ್ರಶ್ನೆ

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

1-wqewqewq

Mauritius ನಲ್ಲಿಯೂ ಭಾರತದ ಜನೌಷಧ ಕೇಂದ್ರ

1-fffrr

‘Bhut jolokia’ ಚಿಪ್ಸ್‌ ತಿಂದು ಜಪಾನ್‌ನ 14 ವಿದ್ಯಾರ್ಥಿಗಳು ಅಸ್ವಸ್ಥ

Suicide 3

Temple; ತಮಟೆ ಬಾರಿಸಲು ಹೋಗದ್ದಕ್ಕೆ ದಲಿತರಿಗೆ ಬಹಿಷ್ಕಾರ!

Suspended

US; ಭಾರತೀಯಳನ್ನು ಕೊಂದು ನಕ್ಕಿದ್ದ ಪೊಲೀಸ್‌ ವಜಾ

Bhagavant mann

AAP; ಹರಿಯಾಣದ ಎಲ್ಲ 90 ಕ್ಷೇತ್ರಗಳಲ್ಲೂ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.